Thursday, 18th July 2019

Recent News

3 months ago

ಪ್ರಚಂಡ ಮಾರುತಕ್ಕೆ ಒಡಿಶಾ ತತ್ತರ – 8 ಸಾವು, ಆಸ್ತಿ-ಪಾಸ್ತಿ ನಷ್ಟ ಲೆಕ್ಕಕ್ಕೇ ಸಿಗ್ತಿಲ್ಲ

ಭುವನೇಶ್ವರ್: ಒಡಿಶಾದಲ್ಲಿ ಅಟ್ಟಹಾಸಗೈದು 8 ಅಮಾಯಕ ಜೀವಗಳನ್ನು ಆಹುತಿ ಪಡೆದು ಘಟ ಸರ್ಪದಂತೆ ಬುಸುಗುಟ್ಟಿದ್ದ ಫೋನಿ ಚಂಡಮಾರುತ ಒಡಿಶಾದಿಂದ ಪಶ್ಚಿಮ ಬಂಗಾಳಕ್ಕೆ ಕಾಲಿಟ್ಟಿದೆ. 175 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸಿದ ಪ್ರಚಂಡ ಮಾರುತ, ಜಗ್ನನಾಥನ ಊರಲ್ಲಿ ಕಂಡುಕೇಳರಿಯದಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ರಾಜಭವನಕ್ಕೆ ಸಂಪರ್ಕವೆಲ್ಲ ಕಡಿತಗೊಂಡಿದ್ದು, ಪುರಿಯಲ್ಲಿ ಸರ್ಕಾರಿ ಕಚೇರಿ, ಭುವನೇಶ್ವರದಲ್ಲಿರುವ ಏಮ್ಸ್ ಆಸ್ಪತ್ರೆ ಕಟ್ಟಡಕ್ಕೆ ಹಾನಿಯಾಗಿದೆ. ಭುವನೇಶ್ವರ್ ಏರ್‍ಪೋರ್ಟ್ ನ ಯಂತ್ರೋಪಕರಣಕ್ಕೆ ಧಕ್ಕೆ ಆಗಿದ್ದು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಪ್ಯಾರಾದೀಪ್ ಮತ್ತು ಗೋಪಾಲ್‍ಪುರ್ ಬಂದರುಗಳನ್ನು ಬಂದ್ ಮಾಡಲಾಗಿದೆ. […]

3 months ago

ಚಂಡಮಾರುತಕ್ಕೆ ಫೋನಿ ಹೆಸರು ಬಂದಿದ್ದು ಹೇಗೆ?

ನವದೆಹಲಿ: ಒಡಿಶಾ ತೀರಕ್ಕೆ ಫೋನಿ ಚಂಡಮಾರುತ ಶುಕ್ರವಾರ ಬೆಳಗ್ಗೆ ಅಪ್ಪಳಿಸಿದೆ. ಗಂಟೆಗೆ 200 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ಈ ಚಂಡಮಾರುತಕ್ಕೆ ಫೋನಿ ಎಂದು ಹೆಸರನ್ನು ನೀಡಿದ್ದು ಬಾಂಗ್ಲಾದೇಶ. ಸಂಸ್ಕøತದಲ್ಲಿ ಫಣಿ ಎಂದರೆ ಹಾವಿನ ಹೆಡೆ ಎಂದು ಕರೆಯಲಾಗುತ್ತದೆ. ಬಂಗಾಳಿ ಭಾಷಿಯಲ್ಲಿ ಫಣಿಯನ್ನು ಫೋನಿ ಎಂದು ಉಚ್ಛಾರ ಮಾಡಲಾಗುತ್ತದೆ. ಈ ಕಾರಣಕ್ಕೆ...

ನಕಲಿ ಮದ್ಯಕ್ಕೆ ಮೂವರು ಬಲಿ, 29 ಮಂದಿ ಅಸ್ವಸ್ಥ!

3 months ago

ಭುವನೇಶ್ವರ: ನಕಲಿ ಮದ್ಯವನ್ನು ಸೇವಿಸಿ 29 ಮಂದಿ ಅಸ್ವಸ್ಥಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ನಡೆದಿದೆ. ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನಕ್ಕಾಗಿ ಸ್ಥಳೀಯ ರಾಜಕೀಯ ನಾಯಕರು ಮತ ಹಾಕಲು ಜನರಿಗೆ ಹಣವನ್ನು ನೀಡಿದ್ದರು. ಈ ಹಣವನ್ನು ಬಳಸಿಕೊಂಡು...

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಆನೆ, ಮರಿಯಾನೆಯ ರಕ್ಷಣೆ!- ವಿಡಿಯೋ ನೋಡಿ

3 months ago

ಭುವನೇಶ್ವರ್: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಆನೆ ಹಾಗೂ ಅದರ ಮರಿಯನ್ನು ಸತತ ಮೂರು ಗಂಟೆಗಳ ಕಾರ್ಯಾಚರಣೆಯ ಬಳಿಕ ರಕ್ಷಿಸಲಾಗಿದೆ. ಈ ಘಟನೆ ಸಂಬಾಲ್ ಪುರ್‍ನ ಜುಜುಮರ ಬ್ಲಾಕ್ ನಲ್ಲಿ ನಡೆದಿದ್ದು, ನಿರಂತರ ಕಾರ್ಯಾಚರಣೆಯ ಮೂಲಕ ಇದೀಗ ತಾಯಿ ಹಾಗೂ ಮರಿಯಾನೆಯನ್ನು ರಕ್ಷಿಸಲಾಗಿದೆ....

ಒಡಿಶಾ ಮಹಿಳಾ ಚುನಾವಣಾ ಅಧಿಕಾರಿ ಹತ್ಯೆಗೈದು ವಾಹನಕ್ಕೆ ಬೆಂಕಿ ಇಟ್ಟ ನಕ್ಸಲರು

3 months ago

ಭುವನೇಶ್ವರ: ಲೋಕಸಭಾ ಚುನಾವಣೆಯ ಭಾಗವಾಗಿ ಇಂದು ದೇಶದ ಹಲವು ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಮತದಾನಕ್ಕೆ ಸಜ್ಜಾಗುತ್ತಿದ್ದ ಒಡಿಶಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನೇ ಕೊಲೆಗೈದಿದ್ದಾರೆ. ಒಡಿಶಾ ಕಂದಮಾಲ್ ಜಿಲ್ಲೆಯ ಗೋಚಪಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಂಜುಕ್ತಾ...

ಕಾರ್ ಸೀಟಿನಲ್ಲಿ ಬರೋಬ್ಬರಿ 10.90 ಕೋಟಿ ಹಣ ಪತ್ತೆ!

5 months ago

ಭುವನೇಶ್ವರ: ಒಡಿಶಾದ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲೂ) ಛತ್ತೀಸಘಡದ ಕಾರಿನಲ್ಲಿ ಬರೋಬ್ಬರಿ 10.90 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದೆ. ಕಾರು ಕಟಕ್ ನಿಂದ ಉತ್ತರ ಪ್ರದೇಶದ ಆಗ್ರಾಕ್ಕೆ ತೆರಳುತ್ತಿತ್ತು. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬಾನ್ವಾರಿ (40), ಪ್ರಹ್ಲಾದ್ (30), ಮೊಹಮ್ಮದ್ ಇಬ್ರಾಹಿಂ...

ಆಪರೇಷನ್ ಗುರುಗ್ರಾಮ ಬಳಿಕ ಬಿಜೆಪಿಯಿಂದ ಆಪರೇಷನ್ ಒಡಿಶಾ!

6 months ago

– ಬಿಜೆಪಿಯಿಂದ ಫೈನಲ್ ರೆಸಾರ್ಟ್ ರಾಜಕೀಯ! – ಸರ್ಕಾರ ಉರುಳಿಸುವ ಕೊನೆಯ ಪ್ರಯತ್ನ ಬೆಂಗಳೂರು: ಮೈತ್ರಿ ಸರ್ಕಾರ ಉರುಳಿಸಲು ಗುರುಗ್ರಾಮ ರೆಸಾರ್ಟಿನಲ್ಲಿ ರೂಪಿಸಲಾಗಿದ್ದ ಆಪರೇಷನ್ ಕಮಲ ವಿಫಲವಾದ ಬೆನ್ನಲ್ಲೇ ಮತ್ತೆ ಒಡಿಶಾ ಆಪರೇಷನ್ ಪ್ಲಾನ್ ಅನ್ನು ಬಿಜೆಪಿ ರೂಪಿಸಿದೆ. ಸಂಕ್ರಾಂತಿ ಆಪರೇಷನ್...

ತಾಯಿ ಜೊತೆ ನಾಲ್ವರು ಮಕ್ಕಳನ್ನು ಹತ್ಯೆಗೈದು ಬಾವಿಗೆ ಎಸೆದ ದುಷ್ಕರ್ಮಿಗಳು – ವಾಮಾಚಾರ ಬಲಿ?

6 months ago

ಭುವನೇಶ್ವರ: ಬುಡಕಟ್ಟು ಜನರೇ ಹೆಚ್ಚಾಗಿರುವ ಒಡಿಶಾದ ಸುಂದರ್‍ಘಡ್ ಜಿಲ್ಲೆಯ ಇಂದುಪುರ್ ಗ್ರಾಮದಲ್ಲಿ ತಾಯಿ ಹಾಗೂ ನಾಲ್ವರು ಮಕ್ಕಳನ್ನು ಕೊಲೆಗೈದು ಬಾವಿಗೆ ಎಸೆದ ಅಮಾನವೀಯ ಘಟನೆ ನಡೆದಿದೆ. ಇಂದುಪುರ್ ಗ್ರಾಮದ ಸುದಮ್ ಮುಂಡಾ ಪತ್ನಿ ಮಂಗಿರಿ ಮುಂಡಾ (24) ಮತ್ತು ಅವರ ಮಕ್ಕಳ...