Recent News

1 week ago

ಅರಣ್ಯ ಭೂಮಿ ಒತ್ತುವರಿ – ಎಫ್‍ಡಿಎ ಅಧಿಕಾರಿ ಸತೀಶ್ ಅಮಾನತು

ಮಡಿಕೇರಿ: ಭಾಗಮಂಡಲ ಬೆಟ್ಟ ನೆಲಸಮ ಮಾಡಿ ರೆಸಾರ್ಟ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಎಫ್‍ಡಿಎ ಅಧಿಕಾರಿ ಸತೀಶ್ ಅವರನ್ನು ಕೊಡಗು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಸತೀಶ್ ಮಡಿಕೇರಿ ತಾಲೂಕಿನ ಕೋಳಿಕಾಡು ಹಾಗೂ ಚೇರಂಗಾಲ ಗ್ರಾಮಗಳ ವ್ಯಾಪ್ತಿಯ ಸುಮಾರು 1.5 ಎಕರೆ ಬೆಟ್ಟವನ್ನು ಒತ್ತುವರಿ ಮಾಡಿ ಅರಣ್ಯ ಪ್ರದೇಶವನ್ನು ನಾಶಪಡಿಸಿದ್ದರು. ಪರಿಣಾಮ ಬೆಟ್ಟದ ತಪ್ಪಲಿನಲ್ಲಿ ಆತಂಕ ಮನೆ ಮಾಡಿತ್ತು. ಮಾಧ್ಯಮಗಳ ವರದಿ ಆಧರಿಸಿ ಕೊಡಗು ಡಿಸಿ ಕಂದಾಯ, ಅರಣ್ಯ, ಗಣಿ ಮತ್ತು […]

2 weeks ago

ಕೊಪ್ಪಳ ಪಂಚಾಯತ್ ರಾಜ್ ಕಚೇರಿಯ ಲಂಚಬಾಕ ಅಧಿಕಾರಿ, ಸಿಬ್ಬಂದಿ ಅಮಾನತು

ಕೊಪ್ಪಳ: ಸಿಎಂ ಯಡಿಯೂರಪ್ಪ ಅವರಿಂದ ನಾಮಕರಣಗೊಂಡ ಕಲ್ಯಾಣ ಕರ್ನಾಟಕದಲ್ಲಿನ ಮೊದಲ ಲಂಚಾವತಾರ ಪ್ರಕರಣದ ಅಧಿಕಾರಿ ಮತ್ತು ಸಿಬ್ಬಂದಿಯನ್ನ ಅಮಾನತುಗೊಳಿಸಿ ಕೊಪ್ಪಳ ಸಿಇಓ ಆದೇಶ ಹೊರಡಿಸಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳ ಎಚ್.ಕೆ.ಆರ್.ಡಿ.ಬಿ ನಿಗಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಲೆಕ್ಕಾಧಿಕಾರಿ ನಾರಾಯಣ ಸ್ವಾಮಿ ಮತ್ತು ಕಂಪ್ಯೂಟರ್ ಆಪರೇಟರ್ ಆದೆಪ್ಪ ಲಂಚಕ್ಕೆ...

ಎಂಜಿನಿಯರ್ ಮೇಲೆ ಕೆಸರು ಎರಚಿ ಕಾಂಗ್ರೆಸ್ ಶಾಸಕನಿಂದ ಹಲ್ಲೆ

4 months ago

ಮುಂಬೈ: ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಸಂಸದರ ಪುತ್ರ ಅಧಿಕಾರಿಯ ಮೇಲೆ ಬ್ಯಾಟ್‍ನಿಂದ ಹಲ್ಲೆ ನಡೆಸಿದ ಘಟನೆ ಮಾಸುವ  ಮುನ್ನವೇ ಇಂತಹದ್ದೇ ಮತ್ತೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ್ ರಾಣೆ ಅವರ ಪುತ್ರ ಕಾಂಗ್ರೆಸ್ ಪಕ್ಷದ ಶಾಸಕ...

3,800 ರೂ.ಗೆ ಬಿಪಿಎಲ್ ಕಾರ್ಡ್ – ಅಕ್ರಮ ಕೇಳೋಕೆ ಹೋದ್ರೆ ಅಧಿಕಾರಿಗಳಿಗೆ ಅವಾಜ್

4 months ago

ಶಿವಮೊಗ್ಗ: ಮೂರು ಸಾವಿರದ ಎಂಟು ನೂರು ರೂಪಾಯಿ ಕೊಡಿ ನಿಮಗೆ ಬಿಪಿಎಲ್ ಕಾರ್ಡ್ ಮಾಡಿ ಕೊಡುತ್ತೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಹಾಯಕ ನಿರ್ದೇಶಕರಿಗೆ ಆಫರ್ ಕೊಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದಲ್ಲಿ ಸಾರ್ವಜನಿಕರಿಗೆ ಬಿಪಿಎಲ್ ಕಾರ್ಡ್ ಸಿಗುವುದು...

ಯಾರ ಮಗ ಆಗಿದ್ದರೂ ಸರಿ ಪಕ್ಷದಿಂದ ಹೊರಗೆ ಹಾಕಿ: ಮೋದಿ ಕೆಂಡಾಮಂಡಲ

4 months ago

ನವದೆಹಲಿ: ಇತ್ತೀಚೆಗೆ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯಾ ಅವರ ಮಗ ಹಾಗೂ ಶಾಸಕ ಆಕಾಶ್ ವಿಜಯ್‍ವರ್ಗಿಯಾ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಯಾರ ಮಗ ಆಗಿದ್ದರೂ ಸರಿ, ಪಕ್ಷದಿಂದ ಹೊರ ಹಾಕಿ ಎಂದು...

ಕ್ರಿಕೆಟ್ ಬ್ಯಾಟ್‍ನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಶಾಸಕ ಅರೆಸ್ಟ್

4 months ago

ಭೋಪಾಲ್: ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್ ವರ್ಗೀಯ ಅವರ ಪುತ್ರ, ಇಂದೋರ್-3 ಕ್ಷೇತ್ರದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಇಂದು ಒತ್ತುವರಿ...

ಐಪಿಎಸ್ ಪ್ರೊಬೆಷನರಿ ಅಧಿಕಾರಿ ಸೋಗಿನಲ್ಲಿ ಮಹಿಳೆಯಿಂದ ಯೋಧನಿಗೆ ವಂಚನೆ

4 months ago

ಮೈಸೂರು: ಜಿಲ್ಲೆಯಲ್ಲಿ ಐಪಿಎಸ್ ಪ್ರೊಬೆಷನರಿ ಅಧಿಕಾರಿಯ ಸೋಗಿನಲ್ಲಿ ಮಹಿಳೆಯೊಬ್ಬಳು ವಂಚಿಸಿದ್ದಾಳೆ. ಹೀಗೆ ವಂಚಿಸುತ್ತಿದ್ದ ಮಹಿಳೆಯನ್ನು ಹುಣಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾವಣ್ಯ ಭಾನು ವಂಚನೆ ಮಾಡಿದ ಮಹಿಳೆ. ಲಾವಣ್ಯ ಹುಣಸೂರಿನ ಕಲ್ಕುಣಿಕೆ ನಿವಾಸಿಯಾಗಿದ್ದು, ಹೆಚ್.ಡಿ ಕೋಟೆ ತಾಲೂಕಿನ ಹೆಬ್ಬಲಕುಪ್ಪೆ ಗ್ರಾಮದ ಯೋಧ...

ಬೋಗಸ್ ಬಿಲ್ ಮಾಡಿ 8 ಕೋಟಿ ಲೂಟಿ – ಅದೇ ದುಡ್ಡಲ್ಲಿ ಲಿಕ್ಕರ್ ಪಾರ್ಟಿ

4 months ago

ಕಲಬುರಗಿ: ನೀತಿ ಸಂಹಿತೆ ಹಿನ್ನೆಲೆಯಲ್ಲಿ ಒಂದೆಡೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರೆ, ಸಿಕ್ಕಿದ್ದೇ ಚಾನ್ಸ್ ಎಂದು ಪಿಡಬ್ಲ್ಯೂಡಿ ಅಧಿಕಾರಿಗಳು ಕೋಟಿ ಕೋಟಿ ಬೇಕಾಬಿಟ್ಟಿ ಬಿಲ್ ಮಾಡಿ ಹಣ ಲಪಟಾಯಿಸಿದ್ದಾರೆ. ಬಂದ ದುಡ್ಡಲ್ಲಿ ಕುಡಿದು ಕುಣಿದು ಕುಪ್ಪಳಿಸಿದ್ದಾರೆ. ಈ ಕುರಿತ...