Tuesday, 26th March 2019

Recent News

2 months ago

ಸಿಎಂ ಬರೋವರೆಗೂ ಕಚೇರಿಯಿಂದ ಹೋಗಲ್ಲ ಎಂದು ಪಟ್ಟು ಹಿಡಿದ ವೃದ್ಧೆ

ದಾವಣಗೆರೆ: ಸಿಎಂ ಕುಮಾರಸ್ವಾಮಿ ಅವರು ಸ್ಥಳಕ್ಕೆ ಬಂದು ಪರಿಹಾರ ನೀಡುವವರೆಗೂ ಜಿಲ್ಲಾಧಿಕಾರಿ ಕಚೇರಿ ಬಿಟ್ಟು ಹೋಗಲ್ಲ ಎಂದು ವೃದ್ಧೆ ಪಟ್ಟು ಹಿಡಿದು ಕುಳಿತ ಘಟನೆ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಹರಿಹರ ತಾಲೂಕಿನ ಬುಳ್ಳಾಪುರ ಗ್ರಾಮದ ರತ್ನಮ್ಮ ಎಂಬ ವೃದ್ಧೆ ಸಿಎಂ ಅವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದು ಕುಳಿತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ಗೋಮಾಳ ಜಾಗದಲ್ಲಿ ನಿರ್ಮಿಸಿಕೊಂಡಿದ್ದ ವೃದ್ದೆಯ ಮನೆಯನ್ನು ತೆರವು ಮಾಡಲಾಗಿತ್ತು. ದಾವಣಗೆರೆ ಜಿಲ್ಲಾಧಿಕಾರಿಗಳ ಆದೇಶದಂತೆ ಗೋಮಾಳ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು […]

2 months ago

ಕಾಡಾನೆ ಕಾಲ್ತುಳಿತಕ್ಕೆ ವೃದ್ಧೆ ಸಾವು..!- ಹೆದ್ದಾರಿ ತಡೆದು ಗ್ರಾಮಸ್ಥರ ಆಕ್ರೋಶ

ಚಾಮರಾಜನಗರ: ಬಹಿರ್ದೆಸೆಗೆಂದು ತೆರೆಳಿದ್ದ ವೃದ್ಧೆ ಮನೆಗೆ ಮರಳುವಾಗ ದಾರಿ ಮಧ್ಯೆ ಆನೆ ತುಳಿದು ಆಕೆ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಮಹಂತಾಳಪುರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಹಂತಾಳಪುರ ಗ್ರಾಮದ ನಿವಾಸಿ ಶಿವಮ್ಮ(65) ಆನೆ ದಾಳಿಗೆ ಬಲಿಯಾದ ವೃದ್ಧೆ. ಮಹಾಂತಾಳಪುರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಕಾಡಾನೆಗಳನ್ನು ಓಡಿಸುವ ವೇಳೆ ಬಹಿರ್ದೆಸೆಗೆಂದು ತೆರೆಳಿದ್ದ ಗ್ರಾಮದ ಶಿವಮ್ಮ ಎಂಬ ವೃದ್ಧೆಯನ್ನು...