ದಕ್ಷಿಣ ಆಫ್ರಿಕಾದ ವ್ಯಕ್ತಿಗೆ ಕೊರೊನಾ ಪಾಸಿಟಿವ್ – ಭಾರತಕ್ಕೆ ಬಂದೇ ಬಿಡ್ತಾ ಓಮಿಕ್ರಾನ್?
ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯೊಬ್ಬನಿಗೆ ಕೊರೊನಾ ದೃಢಪಟ್ಟಿದೆ. ಇನ್ನೂ ಈತನಿಗೆ ಕೊರೊನಾ ಹೊಸ…
ಓಮಿಕ್ರಾನ್ ತಡೆಗೆ ರಾಜ್ಯದಲ್ಲಿ ಕಟ್ಟೆಚ್ಚರ – ಇಂದು ಸುಧಾಕರ್ ನೇತೃತ್ವದಲ್ಲಿ ಸಭೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ತಳಿ ಓಮಿಕ್ರಾನ್ ಭೀತಿ ಶುರುವಾಗಿರುವ ಹಿನ್ನೆಲೆ ಆರೋಗ್ಯ ಹಾಗೂ ವೈದ್ಯಕೀಯ…
9 ದೇಶಗಳಲ್ಲಿ ಓಮಿಕ್ರಾನ್ ಪತ್ತೆ
ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಮೊದಲು ಬೆಳಕಿಗೆ ಬಂದ ಓಮಿಕ್ರಾನ್ ಹೆಮ್ಮಾರಿ ನಿಧಾನವಾಗಿ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ.…
ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ…
ಜಿನೋಮಿಕ್ ಸೀಕ್ವೆನ್ಸ್ ಫಲಿತಾಂಶಕ್ಕೆ ಕನಿಷ್ಠ 7-8 ದಿನಗಳು ಬೇಕಾಗುತ್ತದೆ: ಸುಧಾಕರ್
ಬೆಂಗಳೂರು: ಜಿನೋಮಿಕ್ ಸೀಕ್ವೆನ್ಸ್ ಫಲಿತಾಂಶಕ್ಕೆ ಕನಿಷ್ಠ 7-8 ದಿನಗಳು ಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ…
ಒಮಿಕ್ರಾನ್ ಆತಂಕ – ಮಾಸ್ಕ್ ಇಲ್ಲದವರಿಗೆ ಮೆಟ್ರೋಗೆ ನೋ ಎಂಟ್ರಿ
ಬೆಂಗಳೂರು: ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೆಟ್ರೋ ಪ್ರಯಾಣಕ್ಕೆ ಮಾಸ್ಕ್…
ಓಮಿಕ್ರಾನ್ ಇರೋ ದೇಶದ ಪ್ರಜೆಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ: ಸಿಎಂ
ಬೆಂಗಳೂರು: ಓಮಿಕ್ರಾನ್ ಕಾಣಿಸಿಕೊಂಡಿರುವ ದೇಶದ ಪ್ರಜೆಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು…
ಕೊರೊನಾ ನೆಗೆಟಿವ್ ವರದಿಯಿಲ್ಲದೆ ಕೇರಳ ಪ್ರಯಾಣಿಕರು ರಾಜ್ಯಕ್ಕೆ ಎಂಟ್ರಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, 3ನೇ ಅಲೆಯ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಆದರೆ ಕೇರಳದಿಂದ…
ರಾಜ್ಯದಲ್ಲಿ ಒಮಿಕ್ರಾನ್ ಆತಂಕ – ಸೋಂಕಿತ ರಾಷ್ಟ್ರಗಳಿಂದ ಬರೋರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ
ಬೆಂಗಳೂರು: ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ಹೊಸ ರೂಪಾಂತರಿ ತಳಿ ಒಮಿಕ್ರಾನ್ ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ…
ಓಮಿಕ್ರಾನ್ ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ: ಡಬ್ಲ್ಯೂಎಚ್‌ಒ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್
ನವದೆಹಲಿ: ಕೊರೊನಾ ವೈರಸ್ ರೂಪಾಂತರ ತಳಿ ಓಮಿಕ್ರಾನ್, ಭಾರತಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ವಿಶ್ವ ಆರೋಗ್ಯ…