Friday, 22nd November 2019

Recent News

10 months ago

ಸಚಿನ್, ದ್ರಾವಿಡ್, ಅಜರುದ್ದೀನ್ ದಿಗ್ಗಜರ ಸಾಲಿಗೆ ಸೇರಿದ ಧೋನಿ

ಮೌಂಟ್ ಮೌಂಗಾನೆ: ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯವನ್ನು ಆಡುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡದ ಪರ 334 ಪಂದ್ಯಗಳನ್ನು ಪೂರ್ಣಗೊಳಿಸಿದ್ದು, ಈ ಮೂಲಕ ಅಜರುದ್ದೀನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೀಂ ಇಂಡಿಯಾ ಪರ ಈಗಾಗಲೇ ಹಲವು ದಾಖಲೆಗಳನ್ನು ನಿರ್ಮಿಸಿರುವ ಧೋನಿ 2004ರಲ್ಲಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. 37 ವರ್ಷದ ಧೋನಿ ಸದ್ಯ ಭಾರತದ ಪರ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿರುವ 3ನೇ ಆಟಗಾರ ಎಂಬ ಹೆಗ್ಗಳಿಕೆಯನ್ನ ಅಜರುದ್ದೀನ್ ಅವರೊಂದಿಗೆ ಹಂಚಿಕೊಂಡಿದ್ದಾರೆ. […]

10 months ago

ಧೋನಿ, ಜಾಧವ್ ಫಿಫ್ಟಿ – ಸರಣಿ ಗೆದ್ದು ದಾಖಲೆ ಬರೆದ ಬ್ಲೂ ಬಾಯ್ಸ್!

– ಟೆಸ್ಟ್, ಏಕದಿನ ಎರಡರಲ್ಲೂ ಟೀಂ ಇಂಡಿಯಾಗೆ ಸರಣಿ – ಮತ್ತೊಮ್ಮೆ ತಂಡಕ್ಕೆ ಆಸರೆಯಾದ ಧೋನಿ ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆದ್ದು ದಾಖಲೆ ನಿರ್ಮಿಸಿದ್ದ ಟೀಂ ಇಂಡಿಯಾ ಏಕದಿನ ಟೂರ್ನಿಯನ್ನು 2-1 ಅಂತರದಲ್ಲಿ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮೂಲಕ ಮೊದಲ ಬಾರಿಗೆ ಆಸೀಸ್ ನೆಲದಲ್ಲಿ ದ್ವೀಪಕ್ಷಿಯ ಸರಣಿ ಗೆದ್ದು ಸಂಭ್ರಮಿಸಿದೆ. 231...

ಇದು ಒನ್ ಡೇ ಮ್ಯಾಚು ಕಣೋ, 6-6-2-4-6-6-6-6, 8 ಬಾಲಲ್ಲಿ 42 ರನ್!

2 years ago

ಬೆಂಗಳೂರು: ವಿಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ ಮೊಯೀನ್ ಅಲಿ ಆಕ್ರಮಣಕಾರಿ ಆಟವಾಡಿ ವಿಶ್ವದಾಖಲೆ ಮಾಡಿದ್ದಾರೆ. ಮೊಯೀನ್ ಅಲಿ ಆಟದ ತೀವ್ರತೆ ಎಷ್ಟಿತ್ತೆಂದರೆ ಕೇವಲ 10 ನಿಮಿಷದಲ್ಲಿ 14 ಬಾಲಲ್ಲಿ 61 ರನ್ ಗಳಿಸಿದ್ದರು. 45ನೇ ಓವರ್ ನಿಂದ ಆಕ್ರಮಣಕಾರಿ...

39 ಎಸೆತಕ್ಕೆ 39 ರನ್, ಮುಂದಿನ 14 ಬಾಲ್‍ಗೆ 61 ರನ್ ಗಳಿಸಿ ಶತಕ ಬಾರಿಸಿದ್ರು!

2 years ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಇಂದೋರ್ ನಲ್ಲಿ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಸಿಕ್ಸರ್ ಮೇಲೆ ಸಿಕ್ಸರ್ ಹೊಡೆಯುತ್ತಿದ್ದರೆ ಅತ್ತ ಇಂಗ್ಲೆಂಡ್ ಆಟಗಾರ ಮೊಯೀನ್ ಅಲಿ ಕೂಡಾ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ...

ಶತಕ ಸಿಡಿಸಿ 2017ರ ಏಕದಿನದಲ್ಲಿ ವಿಶೇಷ ಸಾಧನೆಗೈದ ರನ್ ಮೆಷಿನ್!

2 years ago

ಕೊಲಂಬೋ: ಟೀಂ ಇಂಡಿಯಾ ನಾಯಕ,ರನ್ ಮೆಷಿನ್ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಜೊತೆಗೆ ವಿಶೇಷ ಸಾಧನೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 131 ರನ್ ಹೊಡೆಯುವ ಮೂಲಕ ಕೊಹ್ಲಿ 2017ರ ಅವಧಿಯಲ್ಲಿ ಅತಿ ಹೆಚ್ಚು...