Monday, 19th August 2019

Recent News

2 years ago

79 ರನ್‍ಗಳಿಗೆ 9 ವಿಕೆಟ್ ಪತನ: ಭಾರತಕ್ಕೆ ಏಕದಿನ ಸರಣಿ

ವಿಶಾಖಪಟ್ಟಣ: ಟೆಸ್ಟ್ ಸರಣಿಯನ್ನು 1-0 ಅಂತರಿಂದ ಗೆದ್ದುಕೊಂಡಿದ್ದ ಭಾರತ ಲಂಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ಏಕದಿನ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿತು. ಟಾಸ್ ಸೋತು ಬ್ಯಾಟಿಂಗ್ ಇಳಿದ ಲಂಕಾ 44.5 ಓವರ್ ಗಳಲ್ಲಿ 215 ರನ್ ಗಳಿಗೆ ಆಲೌಟ್ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ್ದ ಟೀಂ ಇಂಡಿಯಾ 32.1 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಭಾರತದ ಪರ ಶಿಖರ್ ಧವನ್ […]