Wednesday, 23rd October 2019

Recent News

1 year ago

ಮತ ಹಾಕದ್ದಕ್ಕೆ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟ ಶಾಸಕ ಪರಮೇಶ್ವರ್ ನಾಯ್ಕ್

ಬಳ್ಳಾರಿ: ತನಗೆ ಮತ ಹಾಕದ್ದಕ್ಕೆ ಆಕ್ರೋಶಗೊಂಡು ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮತದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಮತ್ತೊಮ್ಮೆ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಬುಧವಾರ ಮೈಲಾರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಶಿಲಾನ್ಯಾಸ ಕ್ರಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರೇ ವಹಿಸಿಕೊಳ್ಳಬೇಕು. ಆದರೆ ಮೈಲಾರ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ತನಗೆ ಮತ ಹಾಕಲಿಲ್ಲದ್ದಕ್ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾವೇ ವಹಿಸಿಕೊಳ್ಳುವ ಮೂಲಕ ಶಿಲಾನ್ಯಾಸ […]

1 year ago

10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

ಲಕ್ನೋ: ಬಡಜನರಿಗೆ ಕಡಿಮೆ ದರದಲ್ಲಿ ಊಟ ಸಿಗುವ ಯೋಜನೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾರಿಗೆ ತಂದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪ್ರಾರಂಭಿಕವಾಗಿ ಅಲಹಾಬಾದ್‍ನಲ್ಲಿ 10 ರೂಪಾಯಿಗೆ ಊಟ ನೀಡುವ ಕ್ಯಾಂಟಿನನ್ನು ಆರಂಭಿಸಿದ್ದಾರೆ. ಭಾನುವಾರ ನೂತನ ಕ್ಯಾಂಟಿನನ್ನು  ಮೇಯರ್ ಅಭಿಲಾಷ...

ಚುನಾವಣಾ ದಿನಾಂಕ ಘೋಷಣೆ ಆಗ್ತಿದ್ದಂತೆ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಲ್ಲಿ ಹೋದ ಸಿಎಂ!

2 years ago

ಚಿಕ್ಕಬಳ್ಳಾಪುರ: ಚುನಾವಣಾ ದಿನಾಂಕ ಘೋಷಣೆ ಆಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಿಗದಿಯಾಗಿದ್ದ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿದ್ದ ಹಿನ್ನೆಲೆಯಲ್ಲಿ ಸಿಎಂ ಖಾಸಗಿ ಕಾರಿನಲ್ಲಿ ಪ್ರಯಾಣಿಸಿದರು. ಚಿಕ್ಕಬಳ್ಳಾಪುರ ನಗರದ ನಂದಿ ಕ್ರಾಸ್ ಬಳಿ ನಿರ್ಮಾಣವಾಗಿರುವ ಕೋಚಿಮುಲ್...

ಕರ್ನಾಟಕಕ್ಕೆ ಬಂತು ಮೋಡಿಫೈಯಿಂಗ್ ಆಂದೋಲನ

2 years ago

ಉಡುಪಿ: ಗುಜರಾತ್ ಸಿಎಂ ಮೋದಿಯನ್ನು ಪ್ರಧಾನಿ ಮಾಡಿದ ಮೋಡಿಫೈಯಿಂಗ್ ಸಂಸ್ಥೆ ಕರ್ನಾಟಕಕ್ಕೂ ಕಾಲಿಟ್ಟಿದೆ. ಉಡುಪಿಯಲ್ಲಿ ಮೋಡಿಫೈಯಿಂಗ್ ಉದಯವಾಗಿದೆ. ಕಟಪಾಡಿಯ ಮಹೇಶ್ ಶೆಣೈ ಕರ್ನಾಟಕದ ಉಸ್ತುವಾರಿಯಾಗಿದ್ದಾರೆ. ಉಡುಪಿಯಲ್ಲಿ ಮೈಸೂರು ಸಂಸದ, ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಈ ಸಂಸ್ಥೆಯ ಉದ್ಘಾಟನೆ ಮಾಡಿದ್ದಾರೆ....

ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಿಎಂ

2 years ago

ಮೈಸೂರು: ನಗರದಲ್ಲಿ ಇಂದು ಇಂದಿರಾ ಕಾಂಟೀನ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನ ಕಾಡಾ ಕಚೇರಿಯ ಆವರಣದಲ್ಲಿ ಇಂದು ಬೆಳಗ್ಗೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಈ ಮೂಲಕ ಮೈಸೂರು ನಗರ ವ್ಯಾಪ್ತಿಯಲ್ಲಿ ಒಟ್ಟು 11 ಇಂದಿರಾ ಕ್ಯಾಂಟೀನ್‍ಗಳು...

ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಝೂ ನಿರ್ಮಿಸಿದ್ರು

2 years ago

ಬಳ್ಳಾರಿ: ಅದು ಕಾಯ್ದಿಟ್ಟ ಮೀಸಲು ಅರಣ್ಯ ಪ್ರದೇಶ. ಹೀಗಾಗಿ ಅಲ್ಲಿ ಏನೇ ಮಾಡಿದರೂ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಿ ಬೇಕೇ ಬೇಕು. ಆದರೆ ವನ್ಯ ಮೃಗಾಲಯದ ಅಧಿಕಾರಿಗಳು ಅರಣ್ಯ ಇಲಾಖೆಯ ಅನುಮತಿಯೇ ಪಡೆಯದೇ ಝೂ ವೊಂದು ನಿರ್ಮಿಸಿದ್ದಾರೆ. ಅರಣ್ಯ ಇಲಾಖೆಯ ಅನುಮತಿ...