Saturday, 25th May 2019

Recent News

4 weeks ago

ಸಾವಿನಲ್ಲೂ ಇನ್ನೊಂದು ಜೀವಕ್ಕೆ ಆಸರೆಯಾದ 2 ವರ್ಷ ಪುಟ್ಟ ಹೃದಯ!

ಚೆನ್ನೈ: ಎರಡು ವರ್ಷದ ಪುಟ್ಟ ಬಾಲಕ ಇನ್ನೋರ್ವ ಪುಟ್ಟ ಬಾಲಕನಿಗೆ ಹೃದಯದಾನ ಮಾಡಿ ತನ್ನ ಸಾವಿನಲ್ಲೂ ಇನ್ನೊಂದು ಜೀವಕ್ಕೆ ಆಸರೆಯಾಗಿ ಸಾರ್ಥಕತೆ ಮೆರೆದಿದ್ದಾನೆ. ಎರಡು ವರ್ಷದ ಬಾಲಕನಿಗೆ ಹೃದಯ ಕಸಿ ಮಾಡುವ ಮೂಲಕ ಚೆನ್ನೈನ ಫೋರ್ಟಿಸ್ ಮಲರ್ ಆಸ್ಪತ್ರೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಜೊತೆಗೆ ಈ ಬಾಲಕನಿಗೆ ಹೃದಯದಾನ ಮಾಡಿದ ಬಾಲಕ ಭಾರತದ ಅತಿ ಕಿರಿಯ ಹೃದಯ ದಾನಿ ಎಂಬ ಖ್ಯಾತಿಗೂ ಪಾತ್ರನಾಗಿದ್ದಾನೆ. ಚೆನ್ನೈನ ಫೋರ್ಟಿಸ್ ಮಲರ್ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿದ್ದು, 2 ವರ್ಷದ ಬಾಲಕನಿಗೆ […]

4 weeks ago

ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ದ ಸಿಎಂ!

ಬೆಂಗಳೂರು: ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ...

ಮುರಿದ ಕೈಗೆ ಮರುಜೀವ ಕೊಟ್ಟ ವಿಮ್ಸ್ ವೈದ್ಯರು

4 months ago

ಬಳ್ಳಾರಿ: ಅಪಘಾತದಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಕೈಯನ್ನು ವೈದ್ಯರು ಮರುಜೋಡಣೆ ಮಾಡಿರುವ ಅಪರೂಪದ ಘಟನೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಾಕ್ಷಿಯಾಗಿದ್ದು, ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಉಚಿತವಾಗಿ ಆಪರೇಷನ್ ಮಾಡಿ ಯಶಸ್ವಿಯಾಗಿದ್ದಾರೆ. ಕೈ ಕಳೆದುಕೊಂಡು ಜೀವನವೇ ಮುಗಿದು ಹೋಯ್ತು ಎಂದುಕೊಂಡಿದ್ದ ಮಹಿಳೆಗೆ ಇದೀಗ...

ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ

5 months ago

– ಭರ್ಜರಿ ಬೇಟೆಯಾಡಿ 35 ಲಕ್ಷ ರೂ. ಹಣ, 500 ಗ್ರಾಂ ಚಿನ್ನಾಭರಣ, ರಕ್ತ ಚಂದನ ವಶ ಬೆಂಗಳೂರು: ಚಂದನವನ ಎಂದೇ ಪ್ರಖ್ಯಾತಿ ಪಡೆದಿರುವ ಕನ್ನಡ ನಾಡಿನಲ್ಲಿ ರಕ್ತ ಚಂದನ ಹಾಗೂ ಶ್ರೀಗಂಧ ಮರ ಕಳ್ಳ ಸಾಗಾಣೆಯಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಗಳ...

ಕುಡಿದ ಮತ್ತಿನಲ್ಲೇ ಶಸ್ತ್ರಚಿಕಿತ್ಸೆ- ವೈದ್ಯನ ಎಡವಟ್ಟಿಗೆ ತಾಯಿ, ಮಗು ಬಲಿ

6 months ago

ಗಾಂಧಿನಗರ: ಕುಡಿತ ಮತ್ತಿನಲ್ಲೇ ವೈದ್ಯನೊಬ್ಬ ಶಸ್ತ್ರಚಿಕಿತ್ಸೆ ಮಾಡಿದ ಪರಿಣಾಮ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ರಾಜ್‍ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಿ ತಾಯಿ ಹಾಗೂ ಮಗುವಿನ ಸಾವಿಗೆ ಕಾರಣವಾಗಿದ್ದ ಸೋನಾವಾಲಾ ಆಸ್ಪತ್ರೆಯ ಆರ್‍ಎಂಓ(ರೆಸಿಡೆಂಟ್ ಮೆಡಿಕಲ್ ಆಫೀಸರ್)...

ಮಹಿಳೆ ಹೊಟ್ಟೆಯಲ್ಲಿತ್ತು 1.5 ಕೆ.ಜಿ ಕಬ್ಬಿಣದ ವಸ್ತುಗಳು!

6 months ago

ಅಹಮದಾಬಾದ್: ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬಳ ಹೊಟ್ಟೆಯಿಂದ ಸುಮಾರು 1.5 ಕೆ.ಜಿಯಷ್ಟು ಕಬ್ಬಿಣದ ವಸ್ತುಗಳನ್ನು ಅಹಮದಾಬಾದ್‍ನ ನಾಗರಿಕ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. 40 ವರ್ಷದ ಸಂಗೀತಾ ಹೊಟ್ಟೆಯಲ್ಲಿ ಕಬ್ಬಿಣದ ವಸ್ತುಗಳು ಪತ್ತೆಯಾಗಿದೆ. ಮಹಿಳೆಯು ಮೂಲತಃ ಮಹಾರಾಷ್ಟ್ರದ ಶಿರಡಿ ನಿವಾಸಿಯಾಗಿದ್ದು, ಮಾನಸಿಕ...

ರೆಡ್ಡಿ ಗ್ಯಾಂಗ್ ಮಟ್ಟ ಹಾಕಲು ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ ಸಿಎಂ ಸೂಚನೆ

7 months ago

ಬೆಂಗಳೂರು: ಉಪ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದು, ಇದೀಗ ಮಾಜಿ ಸಚಿವ ಜನಾರ್ದನ ರೆಡ್ಡಿ ಗ್ಯಾಂಗ್ ಮಟ್ಟ ಹಾಕಲು ಬೆಂಗಳೂರು ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಿಸುವ ಸುಪಾರಿ...

ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

8 months ago

ಮೈಸೂರು: ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಅಂತ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ....