Monday, 20th May 2019

3 months ago

ಆಪರೇಷನ್ ಆಡಿಯೋ ಪ್ರಕರಣ – ಬಿಎಸ್‍ವೈಗೆ ಬಿಗ್ ರಿಲೀಫ್

ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಗರದ ಸಿಟಿ ಸಿವಿಲ್ ಕೋರ್ಟಿನ 82 ನೇ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಬಿಎಸ್‍ವೈ ಸೇರಿದಂತೆ ಇತರ ನಾಲ್ವರಿಗೂ ಮಧ್ಯಂತರ ಜಾಮೀನು ಮಂಜೂರು ಆಗಿದೆ. ಏನಿದು ಪ್ರಕರಣ: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ಗುರುಮಿಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರು ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಶರಣಗೌಡ […]

3 months ago

ಬಿಜೆಪಿಯವರ ನೇತೃತ್ವದಲ್ಲೇ ತನಿಖೆ ಮಾಡಿಸೋಣ: ಬಿಎಸ್‍ವೈಗೆ ಎಚ್‍ಡಿಕೆ ಟಾಂಗ್

ಬೆಂಗಳೂರು: ಆಪರೇಷನ್ ಆಡಿಯೋ ತನಿಖೆಯನ್ನು ಬಿಜೆಪಿಯವರ ನೇತೃತ್ವದಲ್ಲೇ ಮಾಡಿಸೋಣ ಎಂದು ಸಿಎಂ ಕುಮಾರಸ್ವಾಮಿ ಅವರು, ನಗುತ್ತಲೇ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಭೋಜನ ವಿರಾಮ ಮುಗಿಸಿಕೊಂಡು ಕಲಾಪಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಎಸ್‍ಐಟಿಯಿಂದ ಆಪರೇಷನ್ ಆಡಿಯೋ ವಿಚಾರಣೆ ಬೇಡವೆಂದು ಬಿಜೆಪಿಯವರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸೂಕ್ತ ರೀತಿಯ ತನಿಖೆ ಮಾಡಿಸೋಣ ಬಿಡಿ...

ಆಪರೇಷನ್ ಆಡಿಯೋ: ಸದನದಲ್ಲಿ ಭಾವುಕರಾದ ಸ್ಪೀಕರ್ ರಮೇಶ್ ಕುಮಾರ್

3 months ago

ಬೆಂಗಳೂರು: ಆಪರೇಷನ್ ಆಡಿಯೋ ಕುರಿತು ವಿಧಾನಸಭಾ ಕಲಾಪದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಆಪರೇಷನ್ ಆಡಿಯೋವನ್ನು ನನ್ನ ಗಮನಕ್ಕೆ ತಂದ ಸಿಎಂ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು. ಸದನದ ಎಲ್ಲ ಸದಸ್ಯರಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಗೌರವ ಪೂರಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ...