Saturday, 25th May 2019

16 hours ago

ಬಿಎಸ್‍ವೈ ಕ್ಲಾಸ್ ಬೆನ್ನಲ್ಲೇ ಯೂಟರ್ನ್ ಹೊಡೆದ ಮುನಿಸ್ವಾಮಿ

– ನನ್ನ ಗೆಲುವಿಗೆ ಕಾಂಗ್ರೆಸ್ ನಾಯಕರೂ ಕಾರಣ ಬೆಂಗಳೂರು: ಬಿಜೆಪಿ ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಶಾಸಕರನ್ನು ಕರೆ ತರುತ್ತೇನೆ ಅಂತ ನಾನು ಹೇಳಿಲ್ಲ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಯೂಟರ್ನ್ ಹೊಡೆದಿದ್ದಾರೆ. ಎಸ್.ಮುನಿಸ್ವಾಮಿ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು, ಬಹಿರಂಗವಾಗಿ ನಾಯಕರು ಯಾವುದೇ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡಿದ ಬೆನ್ನಲ್ಲೇ ಮುನಿಸ್ವಾಮಿ ತಮ್ಮ ಹೇಳಿಕೆಯಿಂದ ಹಿಂದಕ್ಕೆ ಸರಿದಿದ್ದಾರೆ. ಬಿ.ಎಸ್.ಯಡಿಯೂರಪ್ಪನವರ […]

21 hours ago

ಆಪರೇಷನ್ ಕಮಲಕ್ಕೆ ಮತ್ತೆ ರೆಕ್ಕೆಪುಕ್ಕ – ಬಿಜೆಪಿಗೆ ಹಾರಲು ಸಿದ್ಧವಾಗಿರುವ ಶಾಸಕರು ಯಾರು?

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ರಾಜ್ಯ ಮೈತ್ರಿ ಕೂಟ ಕೊಚ್ಚಿ ಹೋಗುತ್ತಾ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ಶುರುವಾಗಿದೆ. ಬಿಜೆಪಿ ಕರೆದರೆ ನೋಡೋಣ ಎಂದು ಕಾಂಗ್ರೆಸ್‍ನ ಅತೃಪ್ತರು ಶಾಸಕರು ಹೇಳಿದ್ದಾರೆ. ಈ ದಿಢೀರ್ ಬೆಳವಣಿಗೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ...

ಆಪರೇಷನ್ ಕಮಲ ಮಾಡಿ ಡಿಕೆಶಿಗೆ ಡಿಚ್ಚಿ ಹೊಡೆದ ಬಿಎಸ್‍ವೈ

2 weeks ago

ಹುಬ್ಬಳ್ಳಿ: ಆಪರೇಷನ್ ಕಮಲ ಯಾವುದು ನಡೆಯುವುದಿಲ್ಲ, ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದ ಸಚಿವ ಡಿಕೆ ಶಿವಕುಮಾರ್ ಅವರಿಗೆ ಯಡಿಯೂರಪ್ಪ ಡಿಚ್ಚಿ ಕೊಟ್ಟಿದ್ದಾರೆ. ಬಿಎಸ್‍ವೈ ನೇತೃತ್ವದಲ್ಲಿ ಆಪರೇಷನ್ ಕಮಲ ಸಕ್ಸಸ್ ಆಗಿದ್ದು, ಕುಂದಗೋಳದ ಕೂಬಿಹಾಳ ತಾಲೂಕು ಪಂಚಾಯತ್ ಸದಸ್ಯ ಈಶ್ವರಪ್ಪ...

ಶಾಸಕರ ನಂಬರ್ ಏರಿಸಿಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್!

3 weeks ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ನಂಬರ್ ಗೇಮ್ ಆರಂಭವಾಗಿದ್ದು ಶಾಸಕರ ನಂಬರ್ ಏರಿಸಿಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಲೋಕ ಫಲಿತಾಂಶದ ಬಳಿಕ ಹೆಚ್‍ಡಿಕೆ ಸರ್ಕಾರ ಪತನಕ್ಕೆ ಬಿಜೆಪಿ ಸೈಲೆಂಟ್ ಪ್ಲಾನ್ ಮಾಡುತ್ತಿದೆ. ಮೇ 23ರ ನಂತರ ಸರಳ ಬಹುಮತಕ್ಕೆ ಬರೀ...

ಆಪರೇಷನ್ ಕಮಲಕ್ಕೆ ರಿವರ್ಸ್ ಆಪರೇಷನ್ – ಜೆಡಿಎಸ್ ಶಾಸಕರ ಆಡಿಯೋ ವೈರಲ್

4 weeks ago

ವಿಜಯಪುರ: ಮೈತ್ರಿ ಸರ್ಕಾರ ಬೀಳಿಸಲು ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿದೆ. ಇದಕ್ಕೆ ಪ್ರತಿ ಕಾಂಗ್ರೆಸ್ ಪ್ರತ್ಯುತ್ತರ ನೀಡಲು ರಿವರ್ಸ್ ಆಪರೇಷನ್ ನಡೆಸಿದೆಯಂತೆ. ಈ ಸಂಬಂಧ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ....

ಬಿಜೆಪಿಯವರು ಸರ್ಕಾರ ಕೆಡವಲು ಟೆಸ್ಟ್ ಮ್ಯಾಚ್ ಆಡಿದ್ರು, ನಾವು ಒನ್ ಡೇ ಮ್ಯಾಚ್ ಆಡಿ ಉಳಿಸಿಕೊಂಡ್ವಿ: ಯು.ಟಿ.ಖಾದರ್

3 months ago

ಶಿವಮೊಗ್ಗ: ಬಿಜೆಪಿಯವರು ಮೈತ್ರಿ ಸರ್ಕಾರವನ್ನು ಕೆಡವಲು ಟೆಸ್ಟ್ ಮ್ಯಾಚ್ ಆಡಿದರು. ಆದರೆ ನಾವು ಒನ್ ಡೇ ಮ್ಯಾಚ್ ಆಡಿ ಸರ್ಕಾರವನ್ನು ಉಳಿಸಿಕೊಂಡಿದ್ದೇವೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ನಗರದಲ್ಲಿ ನಡೆದ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ...

ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಹೊಸ ಬಾಂಬ್ ಸಿಡಿಸಿದ ಬಿಎಸ್‍ವೈ

3 months ago

ಬೀದರ್: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತಿ ಸರ್ಕಾರ ಅಧಿಕಾರಲ್ಲಿ ಇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಹುಮ್ನಾಬಾದ್ ಪಟ್ಟಣದಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುಂದಿನ ಎರಡು ತಿಂಗಳಲ್ಲಿ...

50 ಕೋಟಿ ರೂ. ಮಾರಾಟ ಸಾಬೀತಾದ್ರೆ ಆತ್ಮಹತ್ಯೆ ಮಾಡ್ಕೊತ್ತೇನೆ: ಉಮೇಶ್ ಜಾಧವ್

3 months ago

– ಮಂತ್ರಿ ಮಾಡುತ್ತೇನೆ ಅಂತಾರೆ ನಾನೇ ಬೇಡ ಅಂತಿದ್ದೇನೆ – ಧರಂಸಿಂಗ್ ರಾಜಕೀಯ ಗುರುವೆಂದು ಮಲ್ಲಿಕಾರ್ಜುನ ಖರ್ಗೆಗೆ ಟಾಂಗ್ ಕೊಟ್ಟ ಶಾಸಕರು ಕಲಬುರಗಿ: ನಾನು 50 ಕೋಟಿ ರೂ.ಗೆ ಮಾರಾಟವಾಗಿದೀನಿ ಎನ್ನುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಚಿಂಚೋಳಿ ಕಾಂಗ್ರೆಸ್ ಶಾಸಕ...