Tuesday, 19th March 2019

4 weeks ago

ಬಿಜೆಪಿಯವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ

– ಮಾಜಿ ಸಿಎಂಗೆ ಬೆಳ್ಳಿ ಖಡ್ಗ ಗಿಫ್ಟ್ ವಿಜಯಪುರ: ಸಂವಿಧಾನದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಹೀಗಾಗಿ ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ನೀಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿ ನೂತನವಾಗಿ ನಿರ್ಮಾಣವಾದ ಪಂಚಮಸಾಲಿ ಸಮಾಜದ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಪ್ರಕರಣ ತನಿಖೆಗೆ ಸಿಎಂ ಕುಮಾರಸ್ವಾಮಿ ಅವರು ಎಸ್‍ಐಟಿ ತಂಡವನ್ನು ರಚನೆ ಮಾಡಿದ್ದಾರೆ. ನಾವು ಯಾರು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆಯ ಬಳಿಕ […]

1 month ago

ಸಭಾಪತಿಗಳನ್ನು ಬೀದಿಗೆ ನಿಲ್ಲಿಸಿದ್ದು ಸಿಎಂ ಕುಮಾರಸ್ವಾಮಿ: ಜಗದೀಶ್ ಶೆಟ್ಟರ್

– ಸಿಎಂ ಕುಮಾರಸ್ವಾಮಿ ಆರೋಪಿ ನಂಬರ್ 1 – ಎಸ್‍ಐಟಿಯಿಂದ ತನಿಖೆ ವಿಳಂಬ, ಸದನ ಸಮಿತಿ ಮೂಲಕ ತನಿಖೆಯಾಗ್ಲಿ ಕೊಪ್ಪಳ: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಮೂಲಕ ಸಿಎಂ ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಬೀದಿಗೆ ನಿಲ್ಲಿಸಿದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ...

ಯಾರ್ರೀ ಅವ್ನು ಪ್ರೀತಂ ಗೌಡ: ದೇವೇಗೌಡ ಕೆಂಡಾಮಂಡಲ

1 month ago

ನವದೆಹಲಿ: ಯಾರ್ರೀ ಅವ್ನು ಪ್ರೀತಂಗೌಡ ಎಂದು ಪ್ರಶ್ನಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಿಡಿಕಾರಿದ್ದಾರೆ. ಆಪರೇಷನ್ ಆಡಿಯೋ ಕಮಲದ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ಶಾಸಕ ಪ್ರೀತಂಗೌಡ ವಿರುದ್ಧ ದೇವೇಗೌಡ ಗರಂ ಆದರು. ನನಗೆ ಯಾವ ಪ್ರೀತಂಗೌಡನೂ ಗೊತ್ತಿಲ್ಲ. ನಾನು ಪಾರ್ಲಿಮೆಂಟ್ ನಿಂದ...

ಪಕ್ಷ ಇಲ್ಲವೇ ರಾಜೀನಾಮೆ ಎರಡೇ ಆಯ್ಕೆ: ಉಮೇಶ್ ಜಾಧವ್

1 month ago

– ಸಚಿವ ಸ್ಥಾನಕ್ಕೆ ಕ್ಷೇತ್ರದ ಜನರಿಂದ ಒತ್ತಾಯ ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿರಬೇಕು. ಇಲ್ಲವೇ ರಾಜೀನಾಮೆ ನೀಡಬೇಕು. ಈ ಎರಡರಲ್ಲಿ ಒಂದು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಚಿಂಚೋಳಿ ಶಾಸಕ ಉಮೇಶ್ ಜಾಧವ್ ಅವರು ರಾಜೀನಾಮೆ ನೀಡುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ವಿಧಾನಸಭೆ ಕಲಾಪಕ್ಕೂ ಮುನ್ನ...

ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

1 month ago

– ಮನೆಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ಹಾಸನ: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತೆ ಎಂದು ಹೇಳಿದ್ದ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ಗೌಡ ಮನೆಗೆ ಕಲ್ಲು ಎಸೆದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ...

ಸದನಕ್ಕೆ ಹಾಜರಾಗುವಂತೆ ಬಿಜೆಪಿ ಶಾಸಕರಿಗೆ ವಿಪ್ ಜಾರಿ

1 month ago

ಬೆಂಗಳೂರು: ಪಕ್ಷದ ಎಲ್ಲಾ ಶಾಸಕರು ಫೆಬ್ರವರಿ 13 ಹಾಗೂ 14ರಂದು ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರು ಇರಲೆಬೇಕು ಎಂದು ವಿರೋಧ...

ರಾಜೀನಾಮೆಗೆ ನಿರ್ಧರಿಸಿದ್ದ ಸ್ಪೀಕರ್ ಮನವೊಲಿಸಲು ಮೈತ್ರಿ ನಾಯಕರು ಸುಸ್ತೋ ಸುಸ್ತೋ!

1 month ago

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ರಾಜೀನಾಮೆಗೆ ಮುಂದಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರ ಮನವೊಲಿಸುವಲ್ಲಿ ಮೈತ್ರಿ ಸರ್ಕಾರದ ನಾಯಕರು ಸುಸ್ತಾಗಿದ್ದಾರಂತೆ. ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ರಮೇಶ್ ಕುಮಾರ್...