ದಾಳಿ ವೇಳೆ ಕುತಂತ್ರ ಮಾಡಿದ್ರೂ ಭಾರತದ ಉತ್ತರಕ್ಕೆ ಪಾಕ್ ತತ್ತರ!
ನವದೆಹಲಿ: ಉಗ್ರರನ್ನು ಛೂ ಬಿಟ್ಟು ಕೆಣುಕುತ್ತಿರುವ ಪಾಕಿಸ್ತಾನ (Pakistan) ಭಾರತದ (India) ಮೇಲೆ ದಾಳಿ ಮಾಡುವಾಗಲೂ…
ದೇಶದ ಕರೆಗೆ ಹನಿಮೂನ್ ಮೊಟಕುಗೊಳಿಸಿ ಸೇವೆಗೆ ತೆರಳಿದ ಯೋಧ
- ಮೇ 1 ರಂದು ಮದುವೆಯಾಗಿ ಊಟಿಗೆ ಹನಿಮೂನ್‌ಗೆ ಹೋಗಿದ್ದ ಯೋಧ ಜಯಂತ್ ದಂಪತಿ ಕಾರವಾರ:…
ಕಾಶ್ಮೀರ ಗಡಿಯಲ್ಲಿನ ಪಾಕ್ ಉಗ್ರರ ನೆಲೆ ಉಡೀಸ್ – ವೀಡಿಯೋ ಬಿಡುಗಡೆ ಮಾಡಿದ ಸೇನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ(Jammu and Kashmir) ಹಾಗೂ ಪಂಜಾಬ್‌ನ(Panjab) ಮೇಲೆ ಡ್ರೋನ್ ದಾಳಿಗೆ ಪಾಕ್…
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
- ಪ್ರತಿಯೊಬ್ಬ ಕನ್ನಡಿಗ, ಕನ್ನಡ ಚಿತ್ರರಂಗ ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದ ನಟ ಪಹಲ್ಗಾಮ್ ಭಯೋತ್ಪಾದಕ…
ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡ್ಬೋದು: ಜಮೀರ್
ಕಲಬುರಗಿ: ನಾವು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನ (Pakistan) ನಿರ್ನಾಮ ಮಾಡಬಹುದು ಎಂದು ಸಚಿವ…
ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್
- ಲಷ್ಕರ್-ಎ-ತೈಬಾದ ಇಬ್ಬರು, ಜೈಶ್-ಎ-ಮೊಹಮ್ಮದ್‌ನ ಮೂವರು ಉಗ್ರರು ಬಲಿ ನವದೆಹಲಿ: ಪಹಲ್ಗಾಮ್ ದಾಳಿಗೆ(Pahalgam Attack) ಪ್ರತೀಕಾರವಾಗಿ…
ದೇಶದಲ್ಲಿ ಯುದ್ಧ ಭೀತಿ – ಕರ್ನಾಟಕದ ಪೊಲೀಸರಿಗೆ ರಜೆ ರದ್ದು: ಪರಮೇಶ್ವರ್
ಬೆಂಗಳೂರು: ಭಾರತ-ಪಾಕಿಸ್ತಾನ (India - Pakistan) ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಕಾರಣ, ಸದ್ಯದ ಪರಿಸ್ಥಿತಿಯಲ್ಲಿ…
ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್ ಮಿಸೈಲ್ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್
ನವದೆಹಲಿ: ಪಾಪಿ ಪಾಕಿಸ್ತಾನ (Pakistan) ಗಡಿ ಮೀರಿ ಭಾರತದ ಮೇಲೆ ದಾಳಿ ಮಾಡುತ್ತಿದೆ. ಶೆಲ್ ದಾಳಿ…
ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್ – ದಿವಾಳಿಯತ್ತ ʻಭಿಕಾರಿಸ್ತಾನʼ
ಭಾರತದ ʻಆಪರೇಷನ್ ಸಿಂಧೂರʼ (Operation Sindoor) ಎಫೆಕ್ಟ್ ಪಾಕಿಸ್ತಾನದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ.…
ಭಾರತ-ಪಾಕ್ ಸಂಘರ್ಷ ತ್ವರಿತ ಶಮನಕ್ಕೆ ಟ್ರಂಪ್ ಒತ್ತಾಯ
- ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಿ: ಅಮೆರಿಕ ಅಧ್ಯಕ್ಷ ಸಲಹೆ ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ…