Monday, 19th August 2019

Recent News

7 months ago

ಮುರಿದ ಕೈಗೆ ಮರುಜೀವ ಕೊಟ್ಟ ವಿಮ್ಸ್ ವೈದ್ಯರು

ಬಳ್ಳಾರಿ: ಅಪಘಾತದಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಕೈಯನ್ನು ವೈದ್ಯರು ಮರುಜೋಡಣೆ ಮಾಡಿರುವ ಅಪರೂಪದ ಘಟನೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಾಕ್ಷಿಯಾಗಿದ್ದು, ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಉಚಿತವಾಗಿ ಆಪರೇಷನ್ ಮಾಡಿ ಯಶಸ್ವಿಯಾಗಿದ್ದಾರೆ. ಕೈ ಕಳೆದುಕೊಂಡು ಜೀವನವೇ ಮುಗಿದು ಹೋಯ್ತು ಎಂದುಕೊಂಡಿದ್ದ ಮಹಿಳೆಗೆ ಇದೀಗ ಮರು ಜೀವ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮುಮ್ತಾಜ್ ಎಂಬವರು ಬಿಸಿಯೂಟ ಅಡುಗೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಡಿಸೆಂಬರ್ ನಲ್ಲಿ ಎರಡು ಟ್ರಾಕ್ಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತವಾದ ಪರಿಣಾಮ ಮಮ್ತಾಜ್ […]

8 months ago

ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ

– ಭರ್ಜರಿ ಬೇಟೆಯಾಡಿ 35 ಲಕ್ಷ ರೂ. ಹಣ, 500 ಗ್ರಾಂ ಚಿನ್ನಾಭರಣ, ರಕ್ತ ಚಂದನ ವಶ ಬೆಂಗಳೂರು: ಚಂದನವನ ಎಂದೇ ಪ್ರಖ್ಯಾತಿ ಪಡೆದಿರುವ ಕನ್ನಡ ನಾಡಿನಲ್ಲಿ ರಕ್ತ ಚಂದನ ಹಾಗೂ ಶ್ರೀಗಂಧ ಮರ ಕಳ್ಳ ಸಾಗಾಣೆಯಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲು ಬೆಂಗಳೂರು ಸೆಂಟ್ರಲ್ ಪೊಲೀಸರು ಯಶಸ್ವಿಯಾಗಿದ್ದಾರೆ....

ರೆಡ್ಡಿ ಗ್ಯಾಂಗ್ ಮಟ್ಟ ಹಾಕಲು ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ ಸಿಎಂ ಸೂಚನೆ

10 months ago

ಬೆಂಗಳೂರು: ಉಪ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದು, ಇದೀಗ ಮಾಜಿ ಸಚಿವ ಜನಾರ್ದನ ರೆಡ್ಡಿ ಗ್ಯಾಂಗ್ ಮಟ್ಟ ಹಾಕಲು ಬೆಂಗಳೂರು ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಿಸುವ ಸುಪಾರಿ...

ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

11 months ago

ಮೈಸೂರು: ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಅಂತ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ....

ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿಕೊಂಡ 6 ಮಂದಿ, 200 ಕುರಿಗಳ ರಕ್ಷಣಾ ಕಾರ್ಯಾಚರಣೆ ಆರಂಭ

12 months ago

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಕುರಿ ಮೇಯಿಸಲು ಹೋಗಿ ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕೆಲವರು ಸಿಲುಕಿಕೊಂಡಿದ್ದರು. ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಗಳು ಹಾಗೂ ಕುರಿಗಳ ರಕ್ಷಣಾ ಕಾರ್ಯ ಇಂದು ಆರಂಭವಾಗಿದೆ. ಅಗ್ನಿಶಾಮಕ ದಳದ ಜಿಲ್ಲಾ ಮಟ್ಟದ ಅಧಿಕಾರಿ ರವೀಂದ್ರ...

ಸುರಿಯುತ್ತಿರುವ ಭಾರೀ ಮಳೆ: ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ

12 months ago

ಮಡಿಕೇರಿ: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ಯೋಧರು ಹಾಗೂ ಸ್ಥಳೀಯರ ತಂಡ ಹಟ್ಟಿಹೊಳೆಯಲ್ಲೇ ಉಳಿಯುವಂತಾಗಿದೆ. ಇಂದು ಬೆಳಗ್ಗೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಭಾನುವಾರ ಮುಕ್ಕೋಡ್ಲು ಹಾಗೂ ಹಟ್ಟಿಹೊಳೆ ಗ್ರಾಮಗಳ ರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದ ಯೋಧರು...

ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆ

1 year ago

ಹಾಸನ: ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಟ್ರಕ್ಕಿಂಗ್ ಮೂಲಕ ಸಾಗಿ ಅಪಾಯದಲ್ಲಿ ಸಿಲುಕಿದ್ದ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಸಕಲೇಶಪುರ ಎಸಿ ನೇತೃತ್ವದ ತಂಡ ಟ್ರೆಕ್ಕಿಂಗ್ ಪರಿಣಿತರೊಂದಿಗೆ ನಡೆದು ಹೋಗಿ ಎಡಕುಮರಿ ಬಳಿ ಗುಡ್ಡ ಕುಸಿದಿಂದ...

ಫ್ಲೆಕ್ಸ್ ತೆರವು ಮಾಡದಿದ್ರೆ ಅಮಾನತು ಶಿಕ್ಷೆ: ಅಧಿಕಾರಿಗಳಿಗೆ ಬಿಬಿಎಂಪಿ ಮೇಯರ್ ಎಚ್ಚರಿಕೆ

1 year ago

ಬೆಂಗಳೂರು: ನಗರದಲ್ಲಿಂದು ಬೆಳ್ಳಂಬೆಳಗ್ಗೆಯೇ ಮೇಯರ್ ಸಂಪತ್ ರಾಜ್ ರವರು ಫ್ಲೆಕ್ಸ್ ಹಾಗೂ ಭಿತ್ತಿಪತ್ರ ತೆರವು ಕಾರ್ಯಾಚರಣೆಯನ್ನು ಬಿರುಸಿನಿಂದ ಕೈಗೊಂಡಿದ್ದಾರೆ. ಶನಿವಾರದಿಂದ ಫ್ಲೆಕ್ಸ್ ಹಾಗೂ ಭಿತ್ತಿಪತ್ರ ತೆರವುಗೊಳಿಸುವ ಕಾರ್ಯಾಚರಣೆಯ ಅಭಿಯಾನಕ್ಕೆ ಮೇಯರ್ ರವರು ಚಾಲನೆ ನೀಡಿದ್ದರು. ಇಂದು ಬೆಳ್ಳಂಬೆಳಗ್ಗಿನಿಂದಲೇ ಕಾರ್ಯಪ್ರವೃತರಾದ ಅವರು ಹಲಸೂರು...