Friday, 19th July 2019

Recent News

3 weeks ago

ಇನ್ನು ಮುಂದೆ ಕರೆನ್ಸಿ ಇಲ್ಲದೇ ಇದ್ರೂ ಕಾಲ್ ಮಾಡಬಹುದು!

ಬೀಜಿಂಗ್: ಇನ್ನು ಮುಂದೆ ನೀವು ಕರೆನ್ಸಿ ಇಲ್ಲದಿದ್ದರೂ ಮೊಬೈಲ್‍ನಲ್ಲಿ ನಿಮ್ಮ ಆಪ್ತರಿಗೆ ಕರೆ ಮಾಡಬಹುದು. ಹೌದು, ಸ್ಮಾರ್ಟ್‍ಫೋನ್ ತಯಾರಕ ಚೀನಾದ ಒಪ್ಪೊ ಕಂಪನಿ ‘ಮೆಶ್‍ಟಾಕ್’ ಹೆಸರಿನ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದೆ. ಯಾವುದೇ ಸಿಮ್, ರೀಚಾರ್ಜ್, ವೈಫೈ, ಬ್ಲೂಟೂತ್ ಸಂಪರ್ಕವಿಲ್ಲದೆ ಕೇವಲ ಮೊಬೈಲ್ ಮೂಲಕ ಮಾತನಾಡುವ ಹಾಗೂ ಸಂದೇಶ ರವಾನಿಸುವ ಕ್ರಾಂತಿಕಾರಕ ತಂತ್ರಜ್ಞಾನವನ್ನು ಬಹಿರಂಗಪಡಿಸಿದೆ. Unveiled and demonstrated at Shanghai #MWC19, MeshTalk does not need basestations or other servers resulting a […]

8 months ago

ಭಾರತದಲ್ಲಿ ಕ್ಸಿಯೋಮಿಯೇ ನಂಬರ್ 1 ಬ್ರಾಂಡ್: ಯಾವ ಕಂಪನಿಯ ಮಾರುಕಟ್ಟೆ ಎಷ್ಟಿದೆ?

ನವದೆಹಲಿ: ಬಜೆಟ್ ಗಾತ್ರದ ಸ್ಮಾರ್ಟ್ ಫೋನುಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೆಸರು ಮಾಡುತ್ತಿರುವ ಕ್ಸಿಯೋಮಿ ಭಾರತದ ಟಾಪ್ 5 ಸ್ಮಾರ್ಟ್ ಫೋನುಗಳಲ್ಲಿ ಮೊದಲನೇ ಸ್ಥಾನದಲ್ಲೇ ಮುಂದುವರಿದಿದೆ. ಇಂಟರ್‌ನ್ಯಾಷನಲ್‌ ಡಾಟಾ ಕಾರ್ಪೋರೇಷನ್(ಐಡಿಸಿ) ತನ್ನ ಮೂರನೇ ತ್ರೈಮಾಸಿಕ ವರದಿಯಲ್ಲಿ ಈ ಕುರಿತು ಮಾಹಿತಿ ಬಹಿರಂಗ ಪಡಿಸಿದೆ. ಕ್ಸಿಯೋಮಿ ತನ್ನ 2018ರ ತ್ರೈಮಾಸಿಕ ವರದಿಯಲ್ಲಿ ಶೇ.27ರಷ್ಟು ಶೇರನ್ನು ಹೊಂದುವ ಮೂಲಕ...

ಬಿಡುಗಡೆಯಾಯ್ತು ಒಪ್ಪೋದ ರಿಯಲ್‍ಮಿ 2 ಸ್ಮಾರ್ಟ್ ಫೋನ್: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

11 months ago

ನವದೆಹಲಿ: ಒಪ್ಪೋ ಕಂಪೆನಿಯು ಬಜೆಟ್ ಗಾತ್ರದ ರಿಯಲ್‍ಮಿ 2 ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಿಯಲ್‍ಮಿ 2 ಸ್ಮಾರ್ಟ್ ಫೋನಿನಲ್ಲಿ ಸೆಲ್ಫಿಗಾಗಿ 8 ಎಂಪಿ ಸ್ಮಾರ್ಟ್ ಟೋನ್ ಕ್ಯಾಮೆರಾ, ಹಿಂದುಗಡೆ 13+2 ಎಂಪಿ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಡೈಮಂಡ್...

ಒಪ್ಪೋ ಫೈಂಡ್ ಎಕ್ಸ್ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಬ್ಯಾಟರಿ ಎಷ್ಟು ಬೇಗ ಚಾರ್ಜ್ ಆಗುತ್ತೆ?

1 year ago

ನವದೆಹಲಿ: ತನ್ನ ಕ್ಯಾಮೆರಾಗಳಿಂದಲೇ ಹೆಸರುವಾಸಿಯಾಗಿರುವ ಒಪ್ಪೋ ಮೊಬೈಲ್ ಕಂಪೆನಿಯು ಭಾರತದಲ್ಲಿ ತನ್ನ ನೂತನ ಒಪ್ಪೋ ಫೈಂಡ್ ಎಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್ ಫೋನನ್ನು ಗುರುವಾರ ಬಿಡುಗಡೆಗೊಳಿಸಿದೆ. ಒಪ್ಪೋ ಫೈಂಡ್ ಎಕ್ಸ್ ಫೋನ್ ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 25 ಎಂಪಿ ಸ್ಮಾರ್ಟ್ ಟೋನ್...

ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಸ್ಮಾರ್ಟ್ ಫೋನ್ ಗಳು: ಈಗ ಈ ಫೋನ್‍ಗಳ ಬೆಲೆ ಎಷ್ಟು?

1 year ago

ನವದೆಹಲಿ: 2018ರ ಮೊದಲ ತ್ರೈಮಾಸಿಕದಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಸ್ಮಾರ್ಟ್ ಫೋನ್ ಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಇದೆ ಮೊದಲ ಬಾರಿಗೆ ಕ್ಸಿಯೋಮಿಗೆ ಸ್ಥಾನ ಸಿಕ್ಕಿದೆ. ಮೊಬೈಲ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್ ಅಧ್ಯಯನ ನಡೆಸಿದ್ದು, ಆಪಲ್ ಐಫೋನ್ ಎಕ್ಸ್...

ವಿಶ್ವದ ಟಾಪ್ ಸ್ಮಾರ್ಟ್ ಫೋನ್ ಕಂಪೆನಿಗಳ ಪಟ್ಟಿ ರಿಲೀಸ್: ಯಾವ ಕಂಪನಿಯು ಎಷ್ಟು ಮಾರುಕಟ್ಟೆ ಹೊಂದಿದೆ?

1 year ago

ನವದೆಹಲಿ: ಸ್ಯಾಮ್ ಸಂಗ್ 23.3% ಸ್ಮಾರ್ಟ್ ಫೋನ್ ಮಾರುಕಟ್ಟೆ ಪಾಲನ್ನು ಪಡೆಯುವುದರ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) 2018 ಮೊದಲ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಸ್ಮಾರ್ಟ್ ಫೋನ್ ಸಾಗಾಟ ಮಾಡಿದ ಕಂಪೆನಿಗಳ ವರದಿಯನ್ನು...

4ಜಿಬಿ RAM, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿರೋ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ

2 years ago

ಬೆಂಗಳೂರು: ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ....