Recent News

2 years ago

ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ಪಕ್ಷದ ವಿಲೀನವಾಗುತ್ತಿದ್ದು ಬಹಿರಂಗ ಪ್ರಕಟಣೆಯಷ್ಟೇ ಬಾಕಿ. ಪನ್ನೀರ್ ಸೆಲ್ವಂ ಷರತ್ತಿನ ಪ್ರಕಾರ ಜಯಾ ಅವರ ಸಾವಿನ ಕುರಿತು ಪಳನಿಸ್ವಾಮಿ ಸರಕಾರ ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಯಾವುದೇ ಕ್ಷಣದಲ್ಲೂ ಭಿನ್ನ ಬಣಗಳ ವಿಲೀನ ಘೋಷಣೆಯಾಗುವ ಸಾಧ್ಯತೆ ಇದೆ. ಹೊಸ ವಿಲೀನ ಒಪ್ಪಂದದಂತೆ ಪಳನಿಸ್ವಾಮಿ ಸರಕಾರದಲ್ಲಿ ಪನ್ನೀರ್‍ಸೆಲ್ವಂಗೆ ಉಪ ಮುಖ್ಯಮಂತ್ರಿ ಪಟ್ಟ ಸಿಗಲಿದೆ ಎನ್ನಲಾಗಿದೆ. ಈ ನಡುವೆ ಜಯಾ ನಿವಾಸ ಪೋಯೆಸ್ […]

3 years ago

ಶಶಿಕಲಾ ವಿರುದ್ಧ ಸೆಲ್ವಂ ಬಂಡಾಯದ ಕಹಳೆ – ಖಜಾಂಚಿ ಸ್ಥಾನದಿಂದ ಕಿತ್ತೆಸೆದ ಶಶಿಕಲಾ

– ಪನ್ನೀರ್ ಸೆಲ್ವಂಗೆ ಡಿಎಂಕೆ ಸಪೋರ್ಟ್ ಚೆನ್ನೈ: ಜಯಲಲಿತಾ ನಿಧನದ ನಂತರ ಅಸ್ಥಿರತೆಯಲ್ಲಿದ್ದ ತಮಿಳುನಾಡಿನ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಅಮ್ಮನಿಲ್ಲದ ತಮಿಳುನಾಡಿನಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ ನಡೆದಿದೆ. ಇದಕ್ಕೆ ಕಾರಣವಾಗಿದ್ದು ಅಮ್ಮನ ನಂಬಿಕಸ್ಥ ಬಂಟ ಪನ್ನೀರ್ ಸೆಲ್ವಂ. ಚಿನ್ನಮ್ಮ ಶಶಿಕಲಾ ವಿರುದ್ಧ ಅಮ್ಮನ ಬಲಗೈ ಬಂಟ ಪನ್ನೀರ್ ಸೆಲ್ವಂ ಬಂಡಾಯದ ಕಹಳೆ ಊದಿದ್ದಾರೆ. ಶಶಿಕಲಾ ನಟರಾಜನ್‍ಗಾಗಿ...