Tuesday, 21st May 2019

Recent News

9 months ago

ಕೊಡಗಿನ ಸಂತ್ರಸ್ತರಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 2 ಕೋಟಿ ರೂ. ಪರಿಹಾರ

ಮಂಗಳೂರು: ಕೊಡಗಿನ ಸಂತ್ರಸ್ತರಿಗೆ ರಾಜ್ಯದ ಸಂಘ, ಸಂಸ್ಥೆ, ದೇವಸ್ಥಾನ ಸಮಿತಿ, ನಾಯಕರು ಸೇರಿದಂತೆ ಜನಸಾಮಾನ್ಯರು ಧನ ಸಹಾಯಕ್ಕೆ ಮುಂದಾಗಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿಯು 2 ಕೋಟಿ ರೂ. ನೆರವುವನ್ನು ನೀಡಿದೆ. ದೇವಸ್ಥಾನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನೇತೃದಲ್ಲಿ ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿ, ಈ ನಿರ್ಣಯ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣವನ್ನು ನೀಡಲು ಸಮಿತಿಯ ಸದಸ್ಯರು ನಿರ್ಧರಿಸಿದ್ದಾರೆ. ದಾವಣಗೆರೆ: ಜಿಲ್ಲಾ ಸಹಕಾರ ಬ್ಯಾಂಕ್ ಒಕ್ಕೂಟ ಗೌರವಾಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ […]