Friday, 20th July 2018

Recent News

3 weeks ago

ಮದರ್ ಥೆರೆಸಾರಿಂದ ಸ್ಫೂರ್ತಿ ಪಡೆದು ಮಾನಸಿಕ ಅಸ್ವಸ್ಥರಿಗೆ ಆಸರೆಯಾದ ಜೋಸೆಫ್ ಕ್ರಾಸ್ತಾ!

ಮಂಗಳೂರು: ಮದರ್ ಥೆರೆಸಾ ಅವರಿಂದ ಸ್ಫೂರ್ತಿ ಪಡೆದಿರುವ ಜೋಸೆಫ್ ಕ್ರಾಸ್ತಾ ಮಾನಸಿಕ ಅಸ್ವಸ್ಥರಿಗೆ ಆಸರೆ ನೀಡಿ ಅವರ ಜೀವನನಕ್ಕೆ ಬೆಳಕಾಗುತ್ತಿದ್ದಾರೆ. ಮಂಗಳೂರಿನ ಜೋಸೆಫ್ ಕ್ರಾಸ್ತಾ ಅವರು ಮಾನಸಿಕ ಅಸ್ವಸ್ಥರು, ನಿರ್ಗತಿಕರ ಪಾಲಿನ ಬೆಳಕಾಗಿದ್ದು, `ಸ್ನೇಹಾಲಯ’ ಎಂಬ ಸಂಸ್ಥೆ ಕಟ್ಟಿ ಇವರೆಲ್ಲರಿಗೂ ಆಶ್ರಯದಾತರಾಗಿದ್ದಾರೆ. ಮಾನಸಿಕ ಅಸ್ವಸ್ಥರನ್ನ ಅಸಡ್ಡೆ ಮಾಡುವ ಹಲವರಿಗೆ ಮಾದರಿಯಾಗಿರುವ ಜೋಸೆಫ್ ಕ್ರಾಸ್ತಾ ಎಲ್ಲರನ್ನು ಅಕ್ಕರೆಯಿಂದ ಆರೈಕೆ ಮಾಡುತ್ತಿದ್ದಾರೆ. ಈ ಹಿಂದೆ ಬಸ್ ಡ್ರೈವರ್ ಆಗಿದ್ದ ಜೋಸೆಫ್ ಅವರು ಬಳಿಕ ಆಟೋ ಚಾಲಕನಾಗಿ ವೃತ್ತಿಜೀವನ ನಡೆಸುತ್ತಿದ್ದರು, ಈ […]

7 months ago

ಹಾವು ಹಿಡಿಯೋ ದಿನನಿತ್ಯದ ವೃತ್ತಿ ಜೊತೆಗೆ ಅನಾಥ ಜೀವಗಳನ್ನು ಪೋಷಿಸ್ತಿದ್ದಾರೆ ಶಿವಮೊಗ್ಗದ ಜೇನಿ ಪ್ರಭಾಕರ್

ಶಿವಮೊಗ್ಗ: ಸರ್ಕಾರಿ ಅನುದಾನ ಪಡೆದು, ಅವರಿವರಿಂದ ಕೊಡುಗೆ ಪಡೆದು ಆಶ್ರಮ ನಡೆಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ಸರ್ಪಗಳ ಸಹವಾಸ ಮಾಡಿ ಅನಾಥರನ್ನು ಸಾಕುತ್ತಿದ್ದಾರೆ. ಶಿವಮೊಗ್ಗದ ಜೇನಿ ಪ್ರಭಾಕರ್ ಅವರೇ ನಮ್ಮ ಪಬ್ಲಿಕ್ ಹೀರೋ. ನೂರಾರು ಮಂದಿಗೆ ಆಸರೆ ನೀಡಿದ್ದ ಈ ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‍ಪೇಟೆಯ ಚಿಕ್ಕಜೇನಿಯಲ್ಲಿರೋ ಪದ್ಮಶ್ರೀ ಅನಾಥಾಶ್ರಮ, ವಯೋವೃದ್ಧರಿಗೆ, ಮಾನಸಿಕ ಅಸ್ವಸ್ಥರಿಗೆ ಆಶ್ರಯತಾಣವಾಗಿದೆ....