Tuesday, 21st May 2019

6 days ago

ಸೀಬರ್ಡ್ ಟ್ರಾವೆಲ್ಸ್ ಮಾಲೀಕನಿಂದ ಪ್ರಯಾಣಿಕನಿಗೆ ಜೀವಬೆದರಿಕೆ!

ಬೆಂಗಳೂರು: ಸೀಬರ್ಡ್ ಟ್ರಾವೆಲ್ಸ್ ಮಾಲೀಕ ಪ್ರಯಾಣಿಕನೊಬ್ಬನಿಗೆ ಧಮ್ಕಿ ಹಾಕಿ ಜೀವ ಬೆದರಿಕೆ ನೀಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೇ ತಿಂಗಳ 14ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಟ್ರಾವೆಲ್ಸ್ ನವರ ದುರ್ವತೆಯನ್ನು ಪ್ರಶ್ನಿಸಲು ಪ್ರಯಾಣಿಕ ಭರತ್ ಕುಮಾರ್ ತೆರಳಿದಾಗ ಮಾಲೀಕ ನಾಗರಾಜ್ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಏನಿದು ಘಟನೆ?: ಪ್ರಯಾಣಿಕರು ಸೀಬರ್ಡ್ ಬಸ್ ನಲ್ಲಿ ಅಥಣಿಯಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದರು. ಈ ವೇಳೆ ತುಮಕೂರು […]

3 weeks ago

ಮಾಲೀಕನ ರಕ್ಷಿಸಿ ತನ್ನ ಪ್ರಾಣ ಬಿಟ್ಟ ಪಪ್ಪಿ

ಚೆನ್ನೈ: ನಾಯಿ ತನ್ನನ್ನು ಸಾಕಿದ ಮನೆಯವರಿಗೆ ಸದಾ ನಿಷ್ಠೆ, ಪ್ರಾಮಾಣಿಕವಾಗಿರುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ತಮಿಳುನಾಡಿನ ತಂಜಾವೂರಿನಲ್ಲಿ ತನ್ನ ಮಾಲೀಕನ ಪ್ರಾಣ ಉಳಿಸಿ ನಾಯಿಯೊಂದು ಪ್ರಾಣ ಕಳೆದುಕೊಂಡಿದೆ. ಈ ಘಟನೆ ತಂಜಾವೂರ್ ಜಿಲ್ಲೆಯ ವೆಂಗರಯಾನಕುಡಿಕಾಡುನಲ್ಲಿ ಶನಿವಾರ ಮುಂಜಾನೆ ನಡೆದಿದೆ. ನಾಡು ರಸ್ತೆ ನಿವಾಸಿ ರೈತ ನಟರಾಜನ್ (50) ಅವರು ತಮ್ಮ ಸಾಕು ನಾಯಿ ಪಪ್ಪಿಯೊಂದಿಗೆ...

ಬೆಂಗ್ಳೂರಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಮುಚ್ಚಿಸಿದ ಯುವಕರು

3 months ago

ಬೆಂಗಳೂರು: ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ನಡೆದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಅನ್ನು ಯುವಕರು ಮುಚ್ಚಿಸಿದ್ದಾರೆ. ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಬೇಕರಿ ಇದೆ. ಈ ಬೇಕರಿಯ ಹೆಸರು ಕರಾಚಿ ಆಗಿದ್ದು, ಈ...

ಅಮ್ಯೂಸ್‍ಮೆಂಟ್ ಪಾರ್ಕ್ ವಿಚಾರದಲ್ಲಿ ಕಿತ್ತಾಟ – ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಮಾಲೀಕ ಯತ್ನ

3 months ago

ಚಿಕ್ಕಬಳ್ಳಾಪುರ: ತಾತ್ಕಾಲಿಕ ಅಮ್ಯೂಸ್‍ಮೆಂಟ್ ಪಾರ್ಕ್ ಹಾಗೂ ವಸ್ತು ಪ್ರದರ್ಶನ ವಿಚಾರದಲ್ಲಿ ಇಬ್ಬರು ಮಾಲೀಕರುಗಳ ನಡುವಿನ ಗಲಾಟೆ, ಗೊಂದಲ, ಮನಸ್ತಾಪದಿಂದ ಓರ್ವ ಮಾಲೀಕ ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಜಾತ್ರೆಯಲ್ಲಿ ನಡೆದಿದೆ. ಅಮ್ಯೂಸ್‍ಮೆಂಟ್ ಪಾರ್ಕಿನ ಮಾಲೀಕ...

ಕಚ್ಚಲು ಬಂದ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಕೊಂದೇ ಬಿಟ್ಟ ಮಾಲೀಕ..!

4 months ago

ನವದೆಹಲಿ: ತನ್ನ ಮನೆಯ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ವ್ಯಕ್ತಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಲೆಗೈದ ಅಮಾನವೀಯ ಘಟನೆಯೊಂದು ನವದೆಹಲಿಯಲ್ಲಿ ನಡೆದಿದೆ. ಮೃತ ದುರ್ದೈವಿ ವ್ಯಕ್ತಿಯನ್ನು ಅಫಾಖ್(30) ಎಂದು ಗುರುತಿಸಲಾಗಿದೆ. ಈ ಘಟನೆ ಉತ್ತರ ದೆಹಲಿಯ ವೆಲ್‍ಕಮ್ ಕಾಲೊನಿಯಲ್ಲಿ ನಡೆದಿದೆ. ಘಟನೆ ವಿವರ: ಅಫಾಖ್...

ಕಾಫಿ ಶಾಪ್ ಮಾಲೀಕ ಅಂದರ್ – ಜನ್ರಿಗೆ ವಂಚಿಸಿ ಬರೋಬ್ಬರಿ 100 ಕೋಟಿ ಆಸ್ತಿ ಮಾಡ್ದ!

5 months ago

ಬೆಂಗಳೂರು: ಪ್ರತಿಷ್ಠಿತ ಕಲ್ಮನೆ ಕಾಫಿ ಶಾಪ್ ಗಳ ಮಾಲೀಕ, ಜೊತೆಗೆ ನೂರಾರು ಕೋಟಿ ಆಸ್ತಿಯ ಒಡೆಯ. ಆದರೆ ಇಷ್ಟೆಲ್ಲಾ ಆಸ್ತಿಯನ್ನ ಈತ ಜನರಿಗೆ ವಂಚಿಸಿ ಮಾಡಿದ್ದಾನೆ. ಅವಿನಾಶ್ ಪ್ರಭು ಜನರಿಗೆ ವಂಚಿಸಿದ ಉದ್ಯಮಿ. ಬೆಂಗಳೂರು ನಗರದಲ್ಲೇ ಈತನ 11 ಕಾಫಿ ಶಾಪ್...

ಅಂಬಿಕಾ ಮನೆ ಬಾಡಿಗೆಯಲ್ಲೂ ಮಧ್ಯಸ್ಥಿಕೆ ವಹಿಸಿದ್ದ ಇಮ್ಮಡಿ ಮಹದೇವ ಸ್ವಾಮೀಜಿ

5 months ago

ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯ ವಿಷ ಪ್ರಸಾದ ಪ್ರಕರಣದ ಎ2 ಆರೋಪಿ ಅಂಬಿಕಾ ನಾಲ್ಕು ವರ್ಷದಿಂದ ಮನೆಯ ಬಾಡಿಗೆಯನ್ನ ಕಟ್ಟದ ಮನೆಯ ಮಾಲೀಕನಿಗೂ ವಂಚನೆ ಮಾಡಿದ್ದಾಳೆ. ಮಾರ್ಟಳ್ಳಿ ಗ್ರಾಮದಲ್ಲಿರುವ ಗೋವಿಂದ ಎಂಬವರ ಮನೆಯನ್ನ ಅಂಬಿಕಾ ಬಾಡಿಗೆ ಪಡೆದುಕೊಂಡಿದ್ದಳು. ಪ್ರಕರಣದ ಎ1...

ಕಂಟೈನರ್ ಆಕ್ಸಿಡೆಂಟ್ ಮಾಡಿದ್ದಕ್ಕೆ ಚಾಲಕನನ್ನ ಕೊಂದ ಮಾಲೀಕ!

5 months ago

– ಅನ್ನ ನೀರು ಕೊಡದೇ ಕಂಟೈನರ್ ನಲ್ಲಿ ಕೂಡಿಟ್ಟು ಚಿತ್ರ ಹಿಂಸೆ ತುಮಕೂರು: ಕಂಟೈನರ್ ಆಕ್ಸಿಡೆಂಟ್ ಮಾಡಿದ್ದಕ್ಕೆ ಮಾಲೀಕನೊಬ್ಬ ಇಬ್ಬರು ಚಾಲಕರಿಗೆ ಚಿತ್ರಹಿಂಸೆ ನೀಡಿ, ಓರ್ವನನ್ನು ಕೊಲೆಗೈದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ ಬಸಪ್ಪ(38) ಚಿತ್ರಹಿಂಸೆಗೆ...