– ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ – ಮಾಲೀಕನ ಸಮಾಧಿ ಪಕ್ಕದಲ್ಲೇ ಮಣ್ಣಾದ ಶ್ವಾನ ಬೆಳಗಾವಿ: ಸಾಕಿ ಸಲುಹಿದ ಮಾಲೀಕನ ಅಗಲಿಕೆಯಿಂದ ಶ್ವಾನವೊಂದು ಅನ್ನ ನೀರು ತ್ಯಜಿಸಿ ಮಾಲೀಕನಿಗಾಗಿ ಹುಡುಕಾಟ ನಡೆಸಿತ್ತು. ಕೊನೆಗೆ ಮಾಲೀಕನ ನೆನಪಲ್ಲೇ ಕೊರಗಿ...
– ತನಿಖೆ ವೇಳೆ ಮಹಿಳೆಯ ರಹಸ್ಯ ಬಯಲು ಲಕ್ನೋ: 23 ವರ್ಷದ ಯುವಕನೊಬ್ಬ ಮತ್ತು ಬರುವ ಔಷಧಿ ನೀಡಿ ಮನೆ ಮಾಲೀಕನ ಪತ್ನಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಜಹಾಂಗೀರ್ಪುರ ಪ್ರದೇಶದಲ್ಲಿ ನಡೆದಿದೆ....
ಕೋಲ್ಕತ್ತಾ: ಮಹಿಳೆಯೊಬ್ಬಳು ತನಗೆ ಉದ್ಯೋಗ ನೀಡಿದ ಮಾಲೀಕ ಮೃತಪಟ್ಟ ಬಳಿಕ ಆತನ ಎಟಿಎಂನಿಂದಲೇ ಬರೋಬ್ಬರಿ 35 ಲಕ್ಷಕ್ಕೂ ಅಧಿಕ ಹಣ ಡ್ರಾ ಮಾಡಿದ ಘಟನೆಯೊಂದು ನಡೆದಿದೆ. ಆರೋಪಿ ಮಹಿಳೆಯನ್ನು ರಿತಾ ರಾಯ್ ಎಂದು ಗುರುತಿಸಲಾಗಿದ್ದು, ಈಕೆ...
ಚಂಡೀಗಢ: ಆಗ ತಾನೇ ಮದುವೆಯಾದ 20 ವರ್ಷದ ಯುವತಿಯನ್ನು ಡಾಬಾ ಮಾಲೀಕನೊಬ್ಬ ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಡಿಕೊಂಡ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ರಾಜೇಶ್(30) ಎಂದು ಗುರುತಿಸಲಾಗಿದ್ದು, ಈತ ಪ್ರಿಯಾಂಕ ಎಂಬಾಕೆಯನ್ನು ಹತ್ಯೆ...
ಇಸ್ಲಾಮಾಬಾದ್: ಮನೆ ಕೆಲಸಕ್ಕೆ ಇದ್ದ ಎಂಟು ವರ್ಷದ ಬಾಲಕಿ ಪಂಜರದಲ್ಲಿ ಇದ್ದ ಗಿಳಿಯನ್ನು ಬಿಟ್ಟಿದ್ದಕ್ಕೆ ಮನೆ ಮಾಲೀಕರು ಆಕೆಯನ್ನು ಹೊಡೆದು ಕೊಂದಿರುವ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಜೊಹ್ರಾ ಎಂದು ಗುರುತಿಸಲಾಗಿದೆ. ಭಾನುವಾರ...
ಹಾಸನ: ಪಿಜಿ ಬಾಡಿಗೆ ನೀಡಿಲ್ಲ ಎಂದು ಇಬ್ಬರು ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ಹಾಸನದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ. ಹಾಸನದ ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ಯುವತಿಯರಿಬ್ಬರು, ಯುಗಾದಿ ಹಬ್ಬಕ್ಕೆಂದು ಮೈಸೂರಿನಲ್ಲಿರುವ...
ಚಾಮರಾಜನಗರ: ಬಾರ್ ಮಾಲೀಕರನ್ನು ಉದ್ಧಾರ ಮಾಡಬೇಡಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಾರ್ಮಿಕರಿಗೆ ಕಿವಿಮಾತು ಹೇಳಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಉಗುರು ಕಟ್ಟೆ ಬಳಿ ನರೇಗಾ ಕಾಮಗಾರಿ ನಡೆಯುತ್ತಿದೆ. ಚಾಮರಾಜನಗರ ಜಿಲ್ಲೆಯ...
– ಮಾಲೀಕರ ಕಣ್ಣೆದುರೇ ಸಾವನ್ನಪ್ಪಿದ ಕುರಿಗಳು ಗದಗ: ವಿಷಪ್ರಾಶನದಿಂದ 62 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆ ಗಜೇಂಡ್ರಗಡ ತಾಲೂಕಿನ ನರೇಗಲ್ ಬಳಿ ನಡೆದಿದೆ. ಈ ಕುರಿಗಳು ಜೋಳದ ಚಿಗುರು ತಿಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಬಳ್ಳಾರಿ...
– ‘ನಿನ್ನೆಯಿಂದ ಟೈಟಾಗಿದ್ದೀನಿ, ಇವತ್ತು 2 ಕ್ವಾಟ್ರು ಕುಡ್ದಿದ್ದೀನಿ’ ಚಿಕ್ಕಮಗಳೂರು: ಹೆಂಡತಿ-ಮಕ್ಕಳಿಗೆ ಹಣ ಬೇಕು. ನಿಮ್ಮ ಕಾಲಿಗೆ ಬೀಳ್ತೀನಿ ಅಂದ್ರು ಮಾಲೀಕ ಹಣ ಕೊಡಲಿಲ್ಲ ಅಂತ ಹೇಳದೆ-ಕೇಳದೆ ಎಣ್ಣೆ ಏಟಲ್ಲಿ 14 ಚಕ್ರದ ಟಿಪ್ಪರ್ ಲಾರಿಯನ್ನ...
ಬೆಂಗಳೂರು: ಕೊರೊನಾ ವೈರಸ್ ಹರಡವುದನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಎರಡನೇ ಬಾರಿ ಲಾಕ್ ಡೌನ್ ವಿಸ್ತರಿಸುವಂತೆ ಕರೆ ಕೊಟ್ಟಿದ್ದಾರೆ. ಲಾಕ್ ಡೌನ್ನಿಂದಾಗಿ ಅನೇಕ ಮಂದಿಯ ಜೀವನ ಅತಂತ್ರವಾಗಿದೆ. ಹೀಗೆ ಬೆಂಗಳೂರಲ್ಲಿ ಮದುವೆ ಮುಗಿಸಿಕೊಂಡು...
ರಾಯಚೂರು: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಹಿನ್ನೆಲೆ ಇಡೀ ದೇಶಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಲಾಕ್ಡೌನ್ ಹಿನ್ನೆಲೆ ಬಾರ್ ಗಳ ಬೀಗಕ್ಕೆ ಸೀಲ್ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಲಿಂಗಸುಗೂರಿನ ಹಟ್ಟಿಯಲ್ಲಿ ಬಾರ್...
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಸಂದ್ರ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಅಳತೆಯಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿಯನ್ನು ನೀಡಲು ಆದೇಶ...
ಹಾವೇರಿ: ಭಾರತ ಲಾಕ್ಡೌನ್ ನಿಯಮಕ್ಕೆ ಕ್ಯಾರೇ ಅನ್ನದೆ ಅಂಗಡಿಗಳನ್ನ ತೆರೆದವರಿಗೆ ಹಾವೇರಿಯಲ್ಲಿ ಪೊಲೀಸರು ಬಿಸಿಬಿಸಿ ಕಜ್ಜಾಯ ನೀಡಿ, ಪ್ರಕರಣ ದಾಖಲಿಸುವ ಮೂಲಕ ಖಡಕ್ ಎಚ್ಚರಿಕೆ ನೀಡ್ತಿದ್ದಾರೆ. ಗುರುವಾರ ಮತ್ತು ಇಂದು ನಗರದ ಹಲವೆಡೆ ಲಾಕ್ಡೌನ್ ನಿಯಮ...
ಉಡುಪಿ: ಕೊರೊನಾ ವೈರಸ್ನಿಂದ ದೇಶಕ್ಕೆ ಬೀಗ ಹಾಕಲಾಗಿದೆ. ಬ್ಯಾಂಕ್ಗಳ EMI ಪಾವತಿಸಲು ಆರ್ಬಿಐ ವಿನಾಯಿತಿ ಕೊಟ್ಟಿದೆ. ಈ ನಡುವೆ ಸಂಪೂರ್ಣ ಲಾಕ್ಡೌನ್ ಆಗಿರುವ ಜಿಲ್ಲೆಯಲ್ಲಿ ಕಾಂಪ್ಲೆಕ್ಸ್ ಮಾಲೀಕರೊಬ್ಬರು ತನ್ನ ಅಂಗಡಿಗಳಿಗೆ ಬಾಡಿಗೆ ವಿನಾಯಿತಿ ಮಾಡಿದ್ದಾರೆ. ಕುಂದಾಪುರ...
– ಅರ್ಧಂಬರ್ಧ ಸುಟ್ಟ ಮೃತದೇಹ ಕೆರೆಗೆ ಎಸೆದ ಬೆಂಗಳೂರು: ಸಂಬಳ ಹೆಚ್ಚು ಕೇಳಿದಕ್ಕೆ ಚಾಲಕನ ಮೇಲೆ ಮಾಲೀಕ ಹಾಗೂ ಆತನ ಸ್ನೇಹಿತ ಕಲ್ಲು ಎತ್ತಾಕಿ ಕೊಲೆಗೈದು, ಮೃತದೇಹ ಸುಟ್ಟು, ಅರ್ಧಂಬರ್ಧ ಸುಟ್ಟ ಮೃತದೇಹವನ್ನು ರಾಮ್ಪುರ ಕೆರೆಯಲ್ಲಿ...
ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮಾಲೀಕನನ್ನು ಕೊಲೆ ಮಾಡಲು ಯತ್ನಿಸಿದ್ದ ನಾಲ್ವರನ್ನ ಸಿಸಿಬಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಆರೋಪಿಗಳಾದ ಪ್ರೇಮ್ ಕುಮಾರ್, ಸುನೀಲ್, ವಿನೋದ್, ಕಿರಣ್ ಸೇರಿ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಸುನೀಲ್,...