ನೀವು ಮಮತಾ ಬ್ಯಾನರ್ಜಿ ಏಜೆಂಟ್, ಇಲ್ಲಿಂದ ತೊಲಗಿ: ಚಿದಂಬರಂ ವಿರುದ್ಧ ಕಾಂಗ್ರೆಸ್ ಮುಖಂಡರು, ವಕೀಲರ ಆಕ್ರೋಶ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ಪರ ವಕಾಲತು ವಹಿಸಲು ಮುಂದಾಗಿ ವಕೀಲರು…
ವಿದ್ಯುತ್ ಸಮಸ್ಯೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಚಿದಂಬರಂ ವ್ಯಂಗ್ಯ
ನವದೆಹಲಿ: ವಿದ್ಯುತ್ ಕೊರತೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ, ಇದಕ್ಕೆಲ್ಲಾ 60 ವರ್ಷಗಳ ಕಾಂಗ್ರೆಸ್ ಆಡಳಿತವೇ…
ಪ್ರಧಾನಿ ಮೋದಿಯಿಂದ ಇತಿಹಾಸ ತಿರುಚಲು ಪ್ರಯತ್ನ: ಚಿದಂಬರಂ ಆರೋಪ
ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋವಾದಲ್ಲಿ ಗಣಿಗಾರಿಕೆ ಪುನಾರಂಭ: ಚಿದಂಬರಂ
ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿಗಾರಿಕೆಯನ್ನು ಮುಂದಿನ ಮೂರರಿಂದ ಆರು ತಿಂಗಳೊಳಗೆ ಪ್ರಾರಂಭಿಸುತ್ತೇವೆ ಎಂದು…
ಕಾಂಗ್ರೆಸ್‍ನಿಂದ ಪಕ್ಷಾಂತರವಾದ್ರೆ ಮತ್ತೆ ವಾಪಸ್ ಪಕ್ಷಕ್ಕೆ ಸೇರಿಸಲ್ಲ: ಚಿದಂಬರಂ
ಪಣಜಿ: ಕಾಂಗ್ರೆಸ್‍ನಿಂದ ಪಕ್ಷಾಂತರಗೊಂಡರೆ ಅವರನ್ನು ಪಕ್ಷಕ್ಕೆ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ…
ಮೋದಿ ಸರ್ಕಾರ ಕ್ರೈಸ್ತರನ್ನು ಟಾರ್ಗೆಟ್ ಮಾಡಿದೆ: ಪಿ. ಚಿದಂಬರಂ
ಕೋಲ್ಕತ್ತಾ: ಮೋದಿ ಸರ್ಕಾರವು ತನ್ನ ಬಹುಮತದ ಅಜೆಂಡಾವನ್ನು ಮುಂದುವರಿಸಲು ಕ್ರಿಶ್ಚಿಯನ್ನರನ್ನು ಗುರಿಯಾಗಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್…
ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣ- ಮಾಜಿ ಸಚಿವ ಪಿ.ಚಿದಂಬರಂ, ಪುತ್ರನಿಗೆ ಸಮನ್ಸ್
ನವದೆಹಲಿ: ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂ…
ಪ್ರತಿಭಟನೆಯಿಂದ ಸಾಧಿಸಲಾಗದ್ದು, ಚುನಾವಣೆ ಭಯ ಸಾಧಿಸುತ್ತದೆ: ಪಿ. ಚಿದಂಬರಂ
ನವದೆಹಲಿ: ಪ್ರತಿಭಟನೆಯಿಂದ ಸಾಧಿಸಲಾಗದ್ದು, ಚುನಾವಣೆ ಭಯದಿಂದ ಸಾಧಿಸಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ…
ಪಿ.ಚಿದಂಬರಂ, ಪುತ್ರ ಕಾರ್ತಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ
ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಕಾರ್ತಿ ಚಿದಂಬರಂ ವಿರುದ್ಧದ ಐಎನ್‍ಎಕ್ಸ್ ಮೀಡಿಯಾ…
ಬಡವರ ಆತ್ಮಗೌರವ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ: ಪಿ.ಚಿದಂಬರಂ
ನವದೆಹಲಿ: ಲಾಕ್‍ಡೌನ್‍ನಿಂದಾಗಿ ಕೆಲಸ ಕಳೆದುಕೊಂಡು, ಹಸಿವಿನಿಂದ ಬಳಲುತ್ತಿರುವ ಬಡವರ ಆತ್ಮಗೌರವವನ್ನು ಕಾಪಾಡುವಲ್ಲಿ ಸರ್ಕಾರ ಎಡವಿದೆ ಎಂದು…
