Tuesday, 12th November 2019

Recent News

5 months ago

‘ಪದ್ಮಾವತಿ’ ಹಾಡುಗಳ ಅನಾವರಣ

ಈ ಹಿಂದೆ ತಲೆ ಬಾಚ್ಕೊಳ್ಳಿ ಪೌಡ್ರು ಹಾಕ್ಕೊಳ್ಳಿ ಎಂಬ ಕಾಮಿಡಿ ಚಿತ್ರವನ್ನು ಮಾಡಿದ್ದ ವಿಕ್ರಮ್ ಆರ್ಯ ಈಗ ಒಂದು ಮಹಿಳಾ ಪ್ರಧಾನ ಕಥೆ ಹೊಂದಿರುವ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಿಥುನ್ ಚಂದ್ರಶೇಖರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಹೆಸರು ‘ಪದ್ಮಾವತಿ’. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಲಹರಿ ಆಡಿಯೋ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಎಸ್.ಎ. ಚಿನ್ನೇಗೌಡ್ರು, ನಿರ್ದೇಶಕ ಸಾಯಿಪ್ರಕಾಶ್, ಭಾ.ಮಾ. ಹರೀಶ್, ಉಮೇಶ್ ಬಣಕಾರ್, ಲಹರಿ […]

2 years ago

ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿರುವಾಗಲೇ ಕಾಗೋಡು, ಪದ್ಮಾವತಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಂಗಳವಾರವಷ್ಟೇ ಅಭ್ಯರ್ಥಿಗಳೆಲ್ಲಾ ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಗ್ ಶಾಕ್ ಆಗಿದೆ. ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ವೇಳೆ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳ ನಾಮಪತ್ರ ರದ್ದಾಗುವ ಸಾಧ್ಯತೆ ಇದೆ. ಸಾಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಗೋಡು ತಿಮ್ಮಪ್ಪ ನಾಮಪತ್ರದಲ್ಲಿ ಪತ್ನಿ...

ಮಾಲ್ಡೀವ್ಸ್ ನಲ್ಲಿ ಡಿಪ್-ವೀರ್ ನ್ಯೂ ಇಯರ್-ಅಂದೇ ಉಂಗುರ ಬದಲಾಯಿಸಿಕೊಳ್ತಾರಾ?!

2 years ago

ಮುಂಬೈ: ಇತ್ತೀಚೆಗೆ ಅನುಷ್ಕಾ ಶರ್ಮಾ ತಮ್ಮ ಬಹು ದಿನಗಳ ಗೆಳೆಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಮದುವೆಯಾಗಯವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಬಾಲಿವುಡ್‍ನ ಮತ್ತೊಂದು ರೊಮ್ಯಾಂಟಿಕ್ ಕಪಲ್ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (ಡಿಪ್‍ವೀರ್) ಹೊಸ ವರ್ಷದ ಆಚರಣೆಯಂದು ಪರಸ್ಪರ...

ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

2 years ago

ಲಕ್ನೋ: ಪದ್ಮಾವತಿ ಚಿತ್ರದ ನಿರ್ದೇಶಕ ಸಜಯ್ ಲೀಲಾ ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪದ್ಮಾವತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದ...

ಕನ್ನಡದ ಮನೆಮಗಳು ದೀಪಿಕಾಗೆ ರಕ್ಷಣೆ ನೀಡುವಂತೆ ಹರ್ಯಾಣ ಸಿಎಂಗೆ ಸಿದ್ದರಾಮಯ್ಯ ಕರೆ

2 years ago

ಬೆಂಗಳೂರು: ದೇಶಾದ್ಯಂತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯದ `ಪದ್ಮಾವತಿ’ ಚಿತ್ರ ಬಿಡುಗಡೆಗೆ ಮುನ್ನವೇ ಒಂದಿಲ್ಲೊಂದು ವಿಚಾರದಲ್ಲಿ ಭಾರೀ ಸುದ್ದಿ ಮಾಡುತ್ತಿದೆ. ಈ ಹೊತ್ತಲ್ಲಿ ನಟಿ ದೀಪಿಕಾ ಪಡುಕೋಣೆಗೆ ರಕ್ಷಣೆ ನೀಡುವಂತೆ ಕೋರಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಪತ್ರ...

ದೀಪಿಕಾ ಪಡುಕೋಣೆ, ಪದ್ಮಾವತಿ ನಿರ್ದೇಶಕರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ.- ಬಿಜೆಪಿ ನಾಯಕ

2 years ago

ನವದೆಹಲಿ: ಬಾಲಿವುಡ್‍ನ ಪದ್ಮಾವತಿ ಸಿನಿಮಾ ಬಿಡುಗಡೆಗೆ ವಿರೋಧದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಟಿ ದೀಪಿಕಾ ಪಡುಕೋಣೆ ಹಾಗೂ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂ. ಬಹುಮಾನ ನೀಡುತ್ತೇವೆ ಎಂದು ಹರಿಯಾಣದ ಬಿಜೆಪಿಯ ನಾಯಕ ಘೋಷಣೆ...

ಕರ್ಣಿ ಸೇನೆಯ ಬೆದರಿಕೆಗೆ ದೀಪಿಕಾ ಹೇಳಿದ್ದು ಹೀಗೆ!

2 years ago

ಮುಂಬೈ: ಪದ್ಮಾವತಿ ಚಿತ್ರ ಶುರುವಾದಗಿಂದ ಸಾಕಷ್ಟು ತೊಂದರೆಗಳನ್ನು ಎದರಿಸುತ್ತಾ ಬರುತ್ತಿದೆ. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪದ್ಮಾವತಿ ಚಿತ್ರ ಸಾಕಷ್ಟು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ರಜಪೂತ ಕರ್ಣಿ ಸೇನಾ ಈ ಮೊದಲು ಜನವರಿ ತಿಂಗಳಲ್ಲಿ ಚಿತ್ರದ...

ಪದ್ಮಾವತಿ ಫಿಲ್ಮ ರಿಲೀಸ್ ಆದ್ರೆ, ದೀಪಿಕಾ ಮೂಗನ್ನು ಕಟ್ ಮಾಡ್ತೀವಿ

2 years ago

ಮುಂಬೈ: ಬಾಲಿವುಡ್‍ನ ಪದ್ಮಾವತಿ ಸಿನಿಮಾದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಮಾಡಲು ಕರ್ಣಿ ಸೇನಾ ಮತ್ತು ಬಿಜೆಪಿ ಸಾಕಷ್ಟು ವಿರೋಧ ಮಾಡುತ್ತಿದೆ. ಸಿನಿಮಾದ ಬಗ್ಗೆ ರಾಜಕೀಯ ನಾಯಕರು ಮತ್ತು ರಜಪೂತ್ ಸಮುದಾಯದ ಮುಖಂಡರು ವಿವಾದತ್ಮಕ ಹೇಳಿಕೆಯನ್ನು ನೀಡುತ್ತಿದ್ದಾರೆ....