Monday, 24th February 2020

Recent News

2 months ago

2019ರಲ್ಲಿ ಚಂದನವನವನ್ನ ತಿರುಗಿ ನೋಡಿತು ಭಾರತೀಯ ಸಿನಿಲೋಕ

2019 ಕನ್ನಡ ಸಿನಿಮಾಗಳಿಗೆ ಹೊಸ ರೂಪು ನೀಡಿತು ಎಂದ್ರೆ ಸುಳ್ಳಾಗಲ್ಲ. ಕರ್ನಾಟಕದ ಮಾರುಕಟ್ಟೆಗೆ ಸೀಮಿತಗೊಂಡಿದ್ದ ಚಂದನವನನ್ನ ಇಂದು ಇಡೀ ಭಾರತವೇ ತಿರುಗಿ ನೋಡುತ್ತಿದೆ. ಇಂದು ಕನ್ನಡ ಸಿನಿಮಾಗಳಿಗೆ ಹೊರ ರಾಜ್ಯದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಕನ್ನಡ ಸ್ಟಾರ್ ಗಳನ್ನು ಇಂದು ಗುರುತಿಸುವಂತಾಗಿದೆ. ಇದೆಕ್ಕೆಲ್ಲಾ ಕಾರಣ ಪ್ಯಾನ್ ಇಂಡಿಯಾ ಕಾನ್ಸೆಪ್ಟ್. ಹೌದು, ಮೊದಲಿಗೆ ಕನ್ನಡದ ಯಾವುದೇ ಸಿನಿಮಾ ಬಿಡುಗಡೆ ಆದ್ರೆ ಅದು ಕೇವಲ ಕರ್ನಾಟಕದ ಮಾರುಕಟ್ಟೆಗೆ ಮಾತ್ರ ಸೀಮಿತವಾಗಿತ್ತು. ಇಂದು ಕನ್ನಡದ ಸಿನಿಮಾಗಳು ಗಡಿಯನ್ನು ದಾಟಿ ವಿದೇಶದಲ್ಲಿ ನಮ್ಮ ಚಂದನವನದ […]

5 months ago

ಸುನೀಲ್ ಶೆಟ್ಟಿ ಫಿಟ್ನೆಸ್‍ಗೆ ಕಿಚ್ಚ ಫಿದಾ

ಬೆಂಗಳೂರು: ಪೈಲ್ವಾನ್ ಚಿತ್ರದಲ್ಲಿ ಸುನೀಲ್ ಶೆಟ್ಟಿ ಅವರು ತಮ್ಮ ಪಾತ್ರವನ್ನು ಬಹಳ ಅದ್ಭುತವಾಗಿ ನಿಭಾಯಿಸಿದ್ದಾರೆ. ಈ ವಯಸ್ಸಿನಲ್ಲೂ ಅವರು ಅಷ್ಟು ಫಿಟ್ ಆಗಿ ಇರೋದು ಅದ್ಭುತ ಎಂದು ಕಿಚ್ಚ ಸುದೀಪ್ ಹಾಡಿ ಹೊಗಳಿದ್ದಾರೆ. ಪಬ್ಲಿಕ್ ಟಿವಿಯ ಸಂದರ್ಶದ ವೇಳೆ ಮಾತನಾಡುತ್ತಾ ಸುದೀಪ್ ಸುನೀಲ್ ಶೆಟ್ಟಿ ಫಿಟ್ನೆಸ್‍ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸುನೀಲ್ ಶೆಟ್ಟಿ ಅವರು ತಮ್ಮ ಪಾತ್ರವನ್ನು...

ನಾನು ಟ್ವಿಟ್ಟರನ್ನು ದುರುಪಯೋಗ ಪಡಿಸಿಕೊಂಡಿಲ್ಲ: ಸುದೀಪ್

5 months ago

– ನನಗೆ ಬಳೆಯ ಮೇಲೆ ತುಂಬಾ ಗೌರವವಿದೆ – ನಾನು ವೈಯಕ್ತಿವಾಗಿ ಟ್ವೀಟ್ ಮಾಡಿಲ್ಲ ಬೆಂಗಳೂರು: ನಾನು ಟ್ವಿಟ್ಟರ್ ನನ್ನು ದುರುಪಯೋಗ ಪಡಿಸಿಕೊಂಡಿಲ್ಲ. ನನಗೆ ಅನ್ನಿಸಿದ್ದನ್ನು ನಾನು ಹೇಳಿದ್ದೇನೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಪಬ್ಲಿಕ್ ಟಿವಿಯ ವಿಶೇಷ ಸಂದರ್ಶನದಲ್ಲಿ...

‘ಪೈಲ್ವಾನ್’ ಸುದೀಪ್ ನಿವಾಸಕ್ಕೆ ಕಮಿಷನರ್ ಭಾಸ್ಕರ್ ರಾವ್ ಭೇಟಿ!

5 months ago

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರದ ಪೈರಸಿಯ ಸುತ್ತಾ ಹಲವಾರು ದಿಕ್ಕಿನ ಚರ್ಚೆ, ಅಭಿಮಾನಿಗಳ ನಡುವಿನ ತಿಕ್ಕಾಟದ ವಿದ್ಯಮಾನಗಳು ಕೆಲ ದಿನಗಳಿಂದ ಜೋರಾಗಿವೆ. ಇದೆಲ್ಲದರ ನಡುವೆಯೇ ಪೈಲ್ವಾನ್ ಯಶಸ್ವಿ ಪ್ರದರ್ಶನ ಕಾಣುತ್ತಾ, ಅದಕ್ಕೆ ತಕ್ಕುದಾದ ಕಲೆಕ್ಷನ್ನಿನೊಂದಿಗೆ ಮುಂದುವರಿಯುತ್ತಿದೆ. ಪೈರಸಿ ಬಗೆಗಿನ...

ಹಿರಿಯರ ಮಾತಿಗೆ ಬೆಲೆ ಕೊಡಿ- ಸ್ಟಾರ್ ವಾರ್‌ಗೆ ಹ್ಯಾಟ್ರಿಕ್ ಹೀರೋ ಕಿಡಿ

5 months ago

– ‘ಪೈಲ್ವಾನ್’ ಸಿನಿಮಾ ಸೂಪರ್ ಮೇಕಿಂಗ್ ಅಂದ್ರು ಶಿವಣ್ಣ – ಕುಟುಂಬದಲ್ಲಿ ಒಂದಾಗಿರೋದನ್ನು ಕಲಿಬೇಕು ಬೆಂಗಳೂರು: ಬಾಕ್ಸ್ ಆಫೀಸ್ ಭಾರೀ ಸದ್ದು ಮಾಡುತ್ತಿರುವ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾವ್’ ಸಿನಿಮಾದ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಗರದ ಒರಾಯನ್...

ಎಚ್ಚರಿಕೆಯನ್ನು ನಾನು ಸ್ವೀಕರಿಸುವುದಿಲ್ಲ, ಇತರರಿಗೂ ನೀಡಲ್ಲ: ಸುದೀಪ್

5 months ago

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ಟ್ವಿಟ್ಟರಿನಲ್ಲಿ ಎಚ್ಚರಿಕೆಯನ್ನು ನಾನು ಸ್ವೀಕರಿಸುವುದಿಲ್ಲ, ಇತರರಿಗೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಎಚ್ಚರಿಕೆಯನ್ನು ನಾನು ಸ್ವೀಕರಿಸುವುದಿಲ್ಲ ಹಾಗೂ ಬೇರೆಯವರಿಗೆ ನೀಡುವುದಿಲ್ಲ. ಪದಗಳು ಯುದ್ಧಗಳನ್ನು ಗೆಲ್ಲಲು ಸಾಧ್ಯವಾದರೆ, ಇಂದು ಅನೇಕ ರಾಜರು ಹಾಗೂ ಆಡಳಿತಗಾರರು...

ಸೈಬರ್ ಕ್ರೈಂಗೆ ಪೈಲ್ವಾನ್ ಚಿತ್ರತಂಡ ದೂರು

5 months ago

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ‘ಪೈಲ್ವಾನ್’ ಚಿತ್ರ ಪೈರಸಿಯಾಗಿದೆ ಎಂದು ಚಿತ್ರತಂಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಳೆದ 12ರಂದು ಪ್ಯಾನ್ ಇಂಡಿಯಾ ಪೈಲ್ವಾನ್ ಚಿತ್ರ 3 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ...