Sunday, 21st July 2019

1 year ago

250 ಮೀ ಆಳದ ಪ್ರಪಾತಕ್ಕೆ ಬಿದ್ದ ಬಸ್: 14 ಸಾವು, 18 ಜನರ ಸ್ಥಿತಿ ಗಂಭೀರ

ಡೆಹ್ರಾಡೂನ್: 205 ಮೀ ಆಳದ ಪ್ರಪಾತಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 14 ಜನರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉತ್ತರಾಖಂಡ ರಾಜ್ಯದ ತೆಹರಿ ಜಿಲ್ಲೆಯಲ್ಲಿ ನಡೆದಿದೆ. ಉತ್ತರಾಖಂಡದ ಸಾರಿಗೆ ನಿಗಮಕ್ಕೆ ಸೇರಿದ್ದ ಬಸ್ ಇದಾಗಿದ್ದು, ಉತ್ತರ ಕಾಶಿಯಿಂದ ಹರಿದ್ವಾರಕ್ಕೆ ಹೊರಟಿತ್ತು. ದಾರಿ ಮಧ್ಯದಲ್ಲಿ ಜಾರ್ಜ್ ಸಮೀಪದ ಸುಲೀಧರ್ ಪ್ರದೇಶದ ಎತ್ತರ ಪರ್ವತ ಶ್ರೇಣಿಯ ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಉರುಳಿ ಬಿದ್ದಿದೆ. ಘಟನಾ ಸ್ಥಳದಲ್ಲಿಯೇ 14 ಜನರು ಮೃತಪಟ್ಟರೇ, 16 ಜನರು ಗಂಭೀರವಾಗಿ […]

1 year ago

ರಾಜ್ಯಕ್ಕೆ ಮುಂಗಾರು ಮಳೆ ಖುಷಿ: ಜುಲೈನಲ್ಲೇ ಬಹುತೇಕ ಜಲಾಶಯಗಳು ಭರ್ತಿ

ಬೆಂಗಳೂರು: ಮುಂಗಾರು ಮಳೆ ಈ ಬಾರಿ ರಾಜ್ಯಕ್ಕೆ ಖುಷಿ ತಂದಿದೆ. ಮುಂಗಾರು ಬಹುತೇಕ ಎಲ್ಲಾ ಜಿಲ್ಲೆಗಳನ್ನು ಆವರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದು ಸಂತಸ ಅಂದರೆ ಸಾಮಾನ್ಯವಾಗಿ ಆಗಸ್ಟ್ ವೇಳೆಗೆ ಜಲಾಶಯಗಳು ಭರ್ತಿ ಆಗುತ್ತಿದ್ದವು. ಆದರೆ ಈ ಬಾರಿ ತಿಂಗಳ ಮುಂಚೆಯೇ ಜುಲೈನಲ್ಲಿ ಬಹುತೇಕ ಡ್ಯಾಮ್‍ಗಳು ಭರ್ತಿಯಾಗುತ್ತಿವೆ. ಪ್ರತಿ ವರ್ಷವೂ ನೀರಿಗಾಗಿ ಕ್ಯಾತೆ ತೆಗೆಯುತ್ತಿದ್ದ...