Tuesday, 19th March 2019

Recent News

1 day ago

ಪಾಕ್‍ನಿಂದ ಗುಂಡಿನ ದಾಳಿ- ಯೋಧ ಹುತಾತ್ಮ, ಮೂವರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ರಾಜೌರಿ ಜಿಲ್ಲೆಯ ಅಖನೂರು ಪ್ರದೇಶದ ಕೆರಿ ಬಟ್ಟಾಲ್ ಗ್ರಾಮದ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಶೆಲ್ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನಾ ತಿಳಿಸಿವೆ. ಇಂದು ಬೆಳಗಿನ ಜಾವ ಸುಂದರಬನಿ ಸೆಕ್ಟರ್ ಬಳಿ ಸುಮಾರು 5.30ಕ್ಕೆ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿತು. ಗುಂಡಿನ ದಾಳಿ […]

2 days ago

ಪುಲ್ವಾಮಾ ದಾಳಿ ‘ಪಾಕಿಸ್ತಾನದ ಅತ್ಯುತ್ತಮ ಸಮಯ’ ಎಂದು ಹೊಗಳಿದ ಪಾಕ್ ಸಂಸದ

ನವದೆಹಲಿ: ಪುಲ್ವಾಮಾದಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರ ಹತ್ಯೆ ಪ್ರಕರಣದಲ್ಲಿ ಪಾಕ್ ಕೈವಾಡ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಪುಲ್ವಾಮಾ ದಾಳಿಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕೆ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕ್ ಸಂಸದ ಮುಷಾಹಿದ್ ಹುಸೇನ್ ಸಯದ್ ಹೊಗಳಿದ್ದಾರೆ. ಇಸ್ಲಾಮಾಬಾದ್ ರಣತಂತ್ರ ಅಧ್ಯಯನ ಸಂಸ್ಥೆ(ಐಎಸ್‍ಎಸ್‍ಐ) ಆಯೋಜಿಸಿದ್ದ ಪಾಕಿಸ್ತಾನ-ಚೀನಾ ಸಂಸ್ಥೆ ಹಾಗೂ ವಿದೇಶಾಂಗ ವ್ಯವಹಾರಗಳ ಸಮಿತಿ ಸಭೆಯಲ್ಲಿ ಮಾತನಾಡಿದ...

ಬಾಂಗ್ಲಾ ಯುದ್ಧದಲ್ಲಿ ಪಾಕ್ ಶರಣಾಗಿದ್ದು ಗೊತ್ತಿಲ್ವ, ಅದಕ್ಕಿಂತ್ಲೂ ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್: ಮಾಜಿ ಸಿಎಂ

4 days ago

– ಕಾಂಗ್ರೆಸ್ ಅವಧಿಯಲ್ಲಿ 10-15 ಸರ್ಜಿಕಲ್ ಸ್ಟ್ರೈಕ್ – ಭಾವನಾತ್ಮಕ ವಿಚಾರ ಮುಂದಿಟ್ಟು ಬಿಜೆಪಿಯಿಂದ ರಾಜಕೀಯ ಮೈಸೂರು: ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ. ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್ ಎಂದು ಮಾಜಿ ಸಿಎಂ...

ವಿಶ್ವಸಂಸ್ಥೆಯಲ್ಲಿ ಮತ್ತೆ ಚೀನಾ ಅಡ್ಡಗಾಲು: ಕಾಂಗ್ರೆಸ್, ಬಿಜೆಪಿಯಲ್ಲಿ ಯಾರ ವಾದ ಸರಿ?

5 days ago

– ಚೀನಾ ಭಯದಿಂದ ಮೋದಿ ಮಾತನಾಡಿಲ್ಲ – ರಾಹುಲ್ – ಚೀನಾಗೆ ಭದ್ರತಾ ಮಂಡಳಿಯಲ್ಲಿ ಸ್ಥಾನ ನೀಡಿದ್ದೆ ನೆಹರು – ಬಿಜೆಪಿ ನವದೆಹಲಿ: ವಿಶ್ವಂಸ್ಥೆಯಲ್ಲಿ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಚೀನಾ ಅಡ್ಡಗಾಲು ಹಾಕಿದ ನಡೆ ದೇಶದಲ್ಲಿ...

ಬಾಲಕೋಟ್ ದಾಳಿಯಲ್ಲಿ 200ಕ್ಕೂ ಹೆಚ್ಚು ಉಗ್ರರ ಹತ್ಯೆ: ಪಾಕ್ ಸೇನಾಧಿಕಾರಿ

6 days ago

ನವದೆಹಲಿ: ಬಾಲಕೋಟ್ ನಲ್ಲಿ ಏರ್ ಸ್ಟ್ರೈಕ್ ನಡೆದ ಬಳಿಕ ಎಷ್ಟು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನುವುದು ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೆ ಈಗ ಪಾಕಿಸ್ತಾನ ಸೇನೆಯ ಅಧಿಕಾರಿಗಳೇ ಸುಮಾರು 200ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಅಮೆರಿಕ ಮೂಲದ ಕಾರ್ಯಕರ್ತ ಪ್ರಸ್ತುತ...

ಶಸ್ತ್ರಾಸ್ತ್ರ ಖರೀದಿಯಲ್ಲಿ 2ನೇ ಸ್ಥಾನಕ್ಕೆ ಜಾರಿದ ಭಾರತ: ಯಾವ ದೇಶದ ಪಾಲು ಎಷ್ಟಿದೆ?

7 days ago

– ಸೌದಿ ಅರೇಬಿಯಾಗೆ ಸಿಕ್ಕಿತು ಮೊದಲ ಸ್ಥಾನ – 155 ದೇಶಗಳನ್ನು ಪರಿಗಣಿಸಿ ಅಧ್ಯಯನ – ಮೇಕ್ ಇನ್ ಇಂಡಿಯಾ ಅಡಿ ಭಾರತದಲ್ಲಿ ಶಸ್ತ್ರಾಸ್ತ್ರ ಉತ್ಪಾದನೆ ನವದೆಹಲಿ: ಶಸ್ತ್ರಾಸ್ತ್ರ ಖರೀದಿಯಲ್ಲಿ ಮುಂಚೂಣಿಯಲ್ಲಿದ್ದ ಭಾರತ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಸೌದಿ ಆರೇಬಿಯಾ...

ಪೆಟ್ರೋಲ್ ಸುರಿದು ಮೃತದೇಹ ಸುಟ್ಟರು – ಏರ್ ಸರ್ಜಿಕಲ್ ಸ್ಟ್ರೈಕ್‍ಗೆ ಸಿಕ್ತು ಆಡಿಯೋ ಸಾಕ್ಷ್ಯ!

1 week ago

– ದಾಳಿ ಬಳಿಕ ಇಂಟರ್‍ನೆಟ್ ಸೇವೆ ಸ್ಥಗಿತ – ಬಾಲಕೋಟ್ ನೆಲೆಯನ್ನು ಸುತ್ತುವರಿದ ಪಾಕ್ ಸೇನೆ – ಗಾಯಗೊಂಡ ಉಗ್ರರನ್ನು ಅಫ್ಘಾನಿಸ್ತಾನಕ್ಕೆ ಶಿಫ್ಟ್ ನವದೆಹಲಿ: ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಭಾರತದ ಕೆಲ ರಾಜಕೀಯ ಪಕ್ಷಗಳು ಸಾಕ್ಷಿಗಳನ್ನು ಕೇಳಿ ದಾಳಿ ನಡೆದಿರುವುದನ್ನೇ...

ಆರ್ಮಿ ಕ್ಯಾಪ್ ಧರಿಸಿದಕ್ಕೆ ಬಿಸಿಸಿಐ ವಿರುದ್ಧ ದೂರು – ಐಸಿಸಿ ಎದುರು ಪಾಕಿಗೆ ಮುಖಭಂಗ!

1 week ago

ದುಬೈ: ಆಸ್ಟ್ರೇಲಿಯಾ ವಿರುದ್ಧದ ರಾಂಚಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ವಿಶೇಷ ಆರ್ಮಿ ಕ್ಯಾಪ್ ಧರಿಸಿ ಆಡಿರುವುದರ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಧಿಕೃತವಾಗಿ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಪಾಕಿಸ್ತಾನ ನಿಲುವಿಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ...