ಎಂತಹ ರೋಚಕ ಪಂದ್ಯ – ಪಾಕ್ ಮಣಿಸಿದ ಭಾರತಕ್ಕೆ ರಾಹುಲ್ ವಿಶ್
ನವದೆಹಲಿ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಮೊದಲ…
AsiaCup: ಜಡೇಜಾ ಜಾದು, ಪಾಂಡ್ಯ ಪರಾಕ್ರಮ – ಪಾಕಿಸ್ತಾನದ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ರೋಚಕ ಜಯ
ದುಬೈ: ಆಲ್‌ರೌಂಡರ್ ರವೀಂದ್ರ ಜಡೇಜಾ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಪಾಂಡ್ಯ ಆಲ್ ರೌಂಡರ್ ಆಟದಿಂದ ಟೀಂ…
ಇಂಡಿಯಾ- ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್- ಭಾರತದ ಗೆಲುವಿಗೆ ದರ್ಗಾದಲ್ಲಿ ಪ್ರಾರ್ಥನೆ
ಬೆಳಗಾವಿ: ಇಂದು ನಡೆಯುತ್ತಿರುವ ಭಾರತ ಮತ್ತು ಪಾಕ್ ಹೈವೋಲ್ಟೇಜ್ ಕ್ರಿಕೆಟ್ ಮ್ಯಾಚ್ ಹಿನ್ನೆಲೆಯಲ್ಲಿ ಭಾರತದ ತಂಡದ…
ಇಂಡಿಯಾ, ಪಾಕ್ ಹೈವೋಲ್ಟೇಜ್ ಕ್ರಿಕೆಟ್- ಭಾರತ ಗೆಲುವಿಗೆ ಮುಸ್ಲಿಮರಿಂದ ವಿಶೇಷ ಪೂಜೆ
ಹುಬ್ಬಳ್ಳಿ: ಇಂದು ಭಾರತ ಮತ್ತು ಪಾಕ್ ಹೈವೋಲ್ಟೇಜ್ ಕ್ರಿಕೆಟ್ ಮ್ಯಾಚ್ ಹಿನ್ನೆಲೆಯಲ್ಲಿ ಇಡೀ ಕ್ರೀಡಾ ಜಗತ್ತೆ…
ಇಂಡೋ-ಪಾಕ್ ಕದನಕ್ಕೆ ಕ್ಷಣಗಣನೆ – ಟ್ವಿಟ್ಟರ್‌ನಲ್ಲಿ ಶುರುವಾಗಿದೆ ಟ್ರೆಂಡ್ ಹವಾ
ದುಬೈ: ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಭಾರತ - ಪಾಕಿಸ್ತಾನ…
ಪಾಕ್ ಬೆಂಬಲಕ್ಕೆ ಸೌದಿ ಅರೇಬಿಯಾ – 8 ಸಾವಿರ ಕೋಟಿ ಹೂಡಿಕೆ ಮಾಡೋದಾಗಿ ಘೋಷಣೆ
ಇಸ್ಲಾಮಾಬಾದ್: ರಾಜಕೀಯ ಏರಿಳಿತದೊಂದಿಗೆ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದ ಬೆಂಬಲಕ್ಕೆ ಇಸ್ಲಾಮಿಕ್ ರಾಷ್ಟ್ರವಾದ ಸೌದಿ…
ಭೀಕರ ಪ್ರವಾಹಕ್ಕೆ 937 ಜನ ಬಲಿ – ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಇಸ್ಲಾಮಾಬಾದ್: ಪಾಕಿಸ್ತಾನದ ಭೀಕರ ಮಳೆ, ಪ್ರವಾಹಕ್ಕೆ ಇದುವರೆಗೆ 343 ಮಕ್ಕಳು ಸೇರಿದಂತೆ 937 ಜನರು ಸಾವನ್ನಪ್ಪಿದ್ದಾರೆ.…
ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ
ದುಬೈ: 15ನೇ ಆವೃತ್ತಿ ಏಷ್ಯಾಕಪ್‍ಗೆ ದಿನಗಣನೆ ಆರಂಭವಾಗಿದ್ದು, ಏಷ್ಯಾದ 6 ತಂಡಗಳು ಏಷ್ಯಾಕಪ್ ಗೆಲ್ಲಲು ಹೋರಾಟಕ್ಕೆ…
ಆತ್ಮಹತ್ಯಾ ದಾಳಿಗೆ ಪಾಕ್ ಸೇನೆ 30 ಸಾವಿರ ನೀಡಿದೆ: ಸತ್ಯ ಬಾಯ್ಬಿಟ್ಟ ಬಂಧಿತ ಟೆರರಿಸ್ಟ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಗುಂಡು ತಗುಲಿ ಭಾನುವಾರ ಬಂಧಿತನಾಗಿದ್ದ ಲಷ್ಕರ್-ಎ-ತೋಯ್ಬಾ(ಎಲ್‌ಇಟಿ) ಭಯೋತ್ಪಾದಕ…
ಏಷ್ಯಾಕಪ್‍ನಲ್ಲಿ ಬದ್ಧ ವೈರಿಗಳ ಕಾದಾಟ – 14 ಬಾರಿ ಮುಖಾಮುಖಿ, ಯಾರಿಗೆ ಮೇಲುಗೈ?
ದುಬೈ: ಏಷ್ಯಾದ ಬಲಿಷ್ಠ ತಂಡಗಳ ಏಷ್ಯಾಕಪ್ ಟೂರ್ನಿಯಲ್ಲಿ ಬದ್ಧ ವೈರಿಗಳು ಎನಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ…
