ಪಾಕ್ ಮೇಲೆ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ – ವಾಯುಪಡೆಯ ಮೂವರು ಅಧಿಕಾರಿಗಳು ವಜಾ
ನವದೆಹಲಿ: ಪ್ರಸಕ್ತ ವರ್ಷದ ಮಾರ್ಚ್ 9ರಂದು ಭಾರತದ ಬ್ರಹ್ಮೋಸ್ ಕ್ಷಿಪಣಿಯನ್ನು ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ್ದ…
ರಾಹುಲ್ ದ್ರಾವಿಡ್‍ಗೆ ಕೊರೊನಾ- ಏಷ್ಯಾ ಕಪ್ ಟೂರ್ನಿಯಿಂದ ಹೊರಕ್ಕೆ
ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್‍ಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ…
ಧರ್ಮ ನಿಂದನೆ ಆರೋಪ – ಹಿಂದೂ ವ್ಯಕ್ತಿ ಅಪಾರ್ಟ್ಮೆಂಟ್ ಸುತ್ತ ಜನವೋ ಜನ
ಇಸ್ಲಾಮಾಬಾದ್: ಕೇವಲ ಧರ್ಮನಿಂದನೆಯ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಅದೆಷ್ಟೋ ಹತ್ಯೆಗಳು ನಡೆದಿವೆ. ವಕೀಲರು ತಮ್ಮ ಪ್ರಾಣಕ್ಕೆ…
ಪಾಕಿಸ್ತಾನ ಖ್ಯಾತ ಗಾಯಕಿ ನಯ್ಯಾರ ನೂರ್ ನಿಧನ
ಇಸ್ಲಮಾಬಾದ್: 'ಬುಲ್‌ಬುಲ್-ಎ-ಪಾಕಿಸ್ತಾನ' ಎಂದೇ ಖ್ಯಾತರಾಗಿದ್ದ ಹಿರಿಯ ಗಾಯಕಿ ನಯ್ಯಾರ ನೂರ್ (71) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ…
ಭಾರತದೊಂದಿಗಿನ ಶಾಶ್ವತ ಶಾಂತಿಗೆ ಯುದ್ಧವೊಂದೇ ಆಯ್ಕೆಯಾಗಿಲ್ಲ: ಪಾಕ್ ಪ್ರಧಾನಿ
ಇಸ್ಲಾಮಾಬಾದ್: ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಎರಡು ದೇಶಗಳಿಗೆ ಯುದ್ಧವು ಆಯ್ಕೆಯಾಗಿಲ್ಲ ಕಾರಣ ಮಾತುಕತೆಯ ಮೂಲಕ ಭಾರತದೊಂದಿಗೆ…
ಏಷ್ಯಾಕಪ್‍ಗೆ ದಿನಗಣನೆ – ಇಂಡೋ-ಪಾಕ್ ಕದನದಲ್ಲಿ ಇರಲ್ಲ ಇಬ್ಬರು ಬೆಂಕಿ ಬೌಲರ್ಸ್
ಮುಂಬೈ: ಏಷ್ಯಾಕಪ್‍ಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್ 27 ರಿಂದ ಯುಎಇನಲ್ಲಿ ಏಷ್ಯಾಕಪ್ ಆರಂಭವಾಗುತ್ತಿದೆ. ಈ ನಡುವೆ…
ಮುಂಬೈ ಪೊಲೀಸರಿಗೆ ಮತ್ತೆ ದಾಳಿ ಬೆದರಿಕೆ – ಆತಂಕ ಸೃಷ್ಟಿಸಿದ ಪಾಕ್ ಸಂದೇಶ
ಮುಂಬೈ: ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ವಾಟ್ಸಪ್ ಸಂಖ್ಯೆಗೆ 26/11 ರೀತಿಯ ಭಯೋತ್ಪಾದಕ ದಾಳಿಯ ಎಚ್ಚರಿಕೆ…
ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಬಾಂಧವ್ಯ ಬಯಸುತ್ತೆ: ಪಾಕ್ ಪ್ರಧಾನಿ
ಇಸ್ಲಮಾಬಾದ್: ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಬಾಂಧವ್ಯವನ್ನು ಬಯಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಹೇಳಿದ್ದಾರೆ.…
ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ
ಲಕ್ನೋ: ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ 5 ಮಹಿಳೆಯರಲ್ಲಿ ಒಬ್ಬರ…
ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ
ನವದೆಹಲಿ: ಸುಳ್ಳು ಮತ್ತು ದೇಶದ್ರೋಹದ ಸುದ್ದಿಗಳ ಪ್ರಕಟ ಹಿನ್ನೆಲೆ ಪಾಕಿಸ್ತಾನ ಸೇರಿದಂತೆ ಭಾರತದ ಒಟ್ಟು ಎಂಟು…
