ಆರ್ಟಿಕಲ್ 370 ರದ್ದು ಭಾರತದ ಆಂತರಿಕ ವಿಚಾರ ಅಂತ ಒಪ್ಕೊಂಡ ಪಾಕ್
ಇಸ್ಲಾಮಾಬಾದ್: ಆರ್ಟಿಕಲ್ 370 ರದ್ದುಗೊಳಿಸಿದ್ದು ಭಾರತದ ಆಂತರಿಕ ವಿಚಾರ ಎಂದು 21 ತಿಂಗಳ ಬಳಿಕ ಪಾಕಿಸ್ತಾನ…
ಪಾಕ್‍ನಿಂದ ಬಂದ ಪಾರಿವಾಳ- ಎಫ್‍ಐಆರ್ ದಾಖಲಿಸಲು ಒತ್ತಾಯ!
ಇಸ್ಲಾಮಾಬಾದ್: ಪಾಕಿಸ್ತಾನದಿಂದ ಹಾರಿಬಂದ ಪಾರಿವಾಳ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಒತ್ತಾಯ ಮಾಡುತ್ತಿದೆ.…
ಹಿಂದೂ ದೇವಾಲಯ ನಿರ್ಮಾಣಕ್ಕೆ ಕೋಟಿಗಟ್ಟಲೇ ಹಣ ನೀಡಿದ ಪಾಕಿಸ್ತಾನ
ಇಸ್ಲಾಮಬಾದ್: ಹಿಂದೂ ದೇವಾಲಯಗಳ ಮರು ನಿರ್ಮಾಣಕ್ಕಾಗಿ 3.48 ಕೋಟಿ ರೂಪಾಯಿಗಳನ್ನು ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ…
ಕೀಪರ್ ಕ್ವಿಂಟನ್ ಡಿ ಕಾಕ್ ಚಮಕ್‍ಗೆ 193 ರನ್‍ಗಳಿಸಿದ್ದ ಫಖರ್ ರನೌಟ್
ಜೊಹಾನ್ಸ್‌ಬರ್ಗ್: ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಫಖರ್ ಝಮಾನ್ ಅವರನ್ನು ದಕ್ಷಿಣ ಆಫ್ರಿಕಾದ ಕೀಪರ್ ಕ್ವಿಂಟನ್…
ಸಕ್ಕರೆ, ಹತ್ತಿಗಾಗಿ ಭಾರತದ ಕದ ತಟ್ಟಿದ ಇಮ್ರಾನ್ ಖಾನ್
ನವದೆಹಲಿ: ಪಾಕಿಸ್ತಾನ ಹತ್ತಿ ಮತ್ತು ಸಕ್ಕರೆಗಾಗಿ ಭಾರತದ ಕದ ತಟ್ಟಿದೆ. ಇಮ್ರಾನ್ ಖಾನ್ ಸರ್ಕಾರ ಭಾರತದ…
8 ವರ್ಷದ ಬಳಿಕ ಭಾರತ, ಪಾಕ್ ನಡುವೆ ಕ್ರಿಕೆಟ್ ಸರಣಿ ?
ನವದೆಹಲಿ: ಕ್ರಿಕೆಟ್‍ನಲ್ಲಿ ಬದ್ಧವೈರಿಗಳಾಗಿ ಗುರುತಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು 8 ವರ್ಷಗಳ ಬಳಿಕ ಮತ್ತೆ…
ಶೇ.30 ರಷ್ಟು ಮುಸ್ಲಿಮರು ಒಂದಾದರೆ ಭಾರತದಲ್ಲಿ 4 ಪಾಕಿಸ್ತಾನ ಸೃಷ್ಟಿಸಬಹುದು – ಟಿಎಂಸಿ ನಾಯಕ
ಕೋಲ್ಕತ್ತಾ: ಶೇ.30 ರಷ್ಟು ಮುಸ್ಲಿಮರು ಒಂದಾದರೆ ಭಾರತದಲ್ಲಿ 4 ಪಾಕಿಸ್ತಾನವನ್ನು ಸೃಷ್ಟಿ ಮಾಡಬಹುದು ಎಂದು ಪಶ್ಚಿಮ…
ಪಾಕ್ ಪ್ರಧಾನಿಯ ಶೀಘ್ರ ಚೇತರಿಕೆಗೆ ಹಾರೈಸಿರೋ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಬೆಂಗಳೂರು: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಶೀಘ್ರ ಚೇತರಿಕೆಗೆ ಹಾರೈಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ…
ಪಾಕ್ ಪ್ರಧಾನಿಗೆ ಕೊರೊನಾ – ಶೀಘ್ರ ಚೇತರಿಕೆಗೆ ಮೋದಿ ಹಾರೈಕೆ
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ…
ಕೊರೊನಾದಿಂದ ಬೇಗ ಗುಣಮುಖರಾಗಿ- ಇಮ್ರಾನ್ ಖಾನ್‍ಗೆ ಪ್ರಧಾನಿ ಮೋದಿ ಸಂದೇಶ
ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಕೊರೊನಾ ಸೋಂಕು ತಗುಲಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಸರ…
