ಕೊಹ್ಲಿ ದಾಖಲೆ ಮುರಿದ ಪಾಕ್ ಆಟಗಾರ ಫಖಾರ್ ಜಮಾನ್
ಬುಲಬಾಯೊ: ಪಾಕಿಸ್ತಾನದ ಆರಂಭಿಕ ಆಟಗಾರ ಕಳೆದ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ದಾಖಲೆ ಬರೆದ ಬೆನ್ನಲ್ಲೇ ಮತ್ತೊಂದು…
ಪೇದೆ ಕೊಲೆಗೈದಿದ್ದ 3 ಉಗ್ರರ ಎನ್‍ಕೌಂಟರ್ – ಮುಂದುವರಿದ ಕಾರ್ಯಾಚರಣೆ
ಶ್ರೀನಗರ: ಜಮ್ಮು-ಕಾಶ್ಮೀರದ ಪೊಲೀಸ್ ಪೇದೆಯನ್ನು ಅಪಹರಿಸಿ ಕೊಲೆಗೈದಿದ್ದ ಮೂವರು ಉಗ್ರರನ್ನು ಭಾರತೀಯ ಯೋಧರು ಎನ್‍ಕೌಂಟರ್ ಮಾಡಿದ್ದು,…
ದ್ವಿಶತಕ ಸಿಡಿಸಿ 21 ವರ್ಷಗಳ ದಾಖಲೆ ಮುರಿದ ಫಖಾರ್ ಜಮಾನ್
ಬುಲಬಾಯೊ: ಪಾಕಿಸ್ತಾನ ಕ್ರಿಕೆಟ್ ತಂಡದ ಯುವ ಆಟಗಾರ ಫಖಾರ್ ಜಮಾನ್ ಜಿಂಬ್ವಾಂಬೆ ವಿರುದ್ಧದ ಏಕದಿನ ಪಂದ್ಯದಲ್ಲಿ…
ವಿಕೆಟ್ ಪಡೆದ ಸಂಭ್ರಮದಲ್ಲಿ ಕತ್ತು ಉಳುಕಿಸಿಕೊಂಡ ಪಾಕ್ ಬೌಲರ್- ವಿಡಿಯೋ ನೋಡಿ
ಹರಾರೆ: ಜಿಂಬಾಬ್ವೆ ಪ್ರವಾಸದಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಬೌಲರ್ ವಿಕೆಟ್ ಕಿತ್ತು ಸಂಭ್ರಮಾಚರಣೆ ಪಡುವ ವೇಳೆ…
ಬಿಜೆಪಿ ಮಂತ್ರಿಯ ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರ ಯುಎಇಯಿಂದ ಪಾಕಿಸ್ತಾನಕ್ಕೆ ಗಡೀಪಾರು
ಅಬುಧಾಬಿ: ದಾವುದ್ ಗ್ಯಾಂಗ್ ಸದಸ್ಯ, ಗುಜರಾತ್ ಬಿಜೆಪಿ ಮುಖಂಡ ಹರೇನ್ ಪಾಂಡ್ಯ ಕೊಲೆ, ಸೇರಿದಂತೆ ಅನೇಕ…
ನವಾಜ್ ಷರೀಫ್, ಪುತ್ರಿ ಬಂಧನಕ್ಕೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರೀ ಸಿದ್ಧತೆ!
ಲಾಹೋರ್: ಪನಾಮಾ ಪೇಪರ್ಸ್ ಹಗರಣದಲ್ಲಿ 7 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್…
ಪಾಕ್ ವಿಧಾನಸಭಾ ಎಲೆಕ್ಷನ್ ನಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆ ಸ್ಪರ್ಧೆ
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಾಂತೀಯ ವಿಧಾನಸಭೆ ಚುನಾವಣೆ ಇದೇ ತಿಂಗಳ 15ರಂದು ನಡೆಯಲಿದ್ದು, ಮೊದಲ ಬಾರಿಗೆ ಹಿಂದೂ…
ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ 10 ವರ್ಷ ಜೈಲು
ಇಸ್ಲಾಮಾಬಾದ್: ಪನಾಮಾ ಪೇಪರ್ಸ್ ಹಗರಣದಲ್ಲಿ ದೋಷಿಯಾಗಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಇಸ್ಲಾಮಾಬಾದಿನ ಕೋರ್ಟ್ …
636 ದಿನಗಳ ಬಳಿಕ ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಲಭ್ಯ
ನವದೆಹಲಿ: ಬರೋಬ್ಬರಿ 636 ದಿನಗಳ ಬಳಿಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್…
ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಪಾಕ್ ಕ್ರಿಕೆಟಿಗ!
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಅಹ್ಮದ್ ಶಿಹಜಾದ್ ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದು, ಮುಂದಿನ…
