ಉಗ್ರರು ಅಮಾಯಕರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಆಗಲ್ಲ – ಆಪರೇಷನ್ ಸಿಂಧೂರ ಬೆಂಬಲಿಸಿದ ಇಸ್ರೇಲ್
ನವದೆಹಲಿ: ಭಾರತದ (India) ತನ್ನ ರಕ್ಷಣೆಯ ಹಕ್ಕನ್ನು ನಾವು ಬೆಂಬಲಿಸುತ್ತೇವೆ. ಉಗ್ರರು ಅಮಾಯಕರ ವಿರುದ್ಧ ನಡೆಸಿದ…
ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಇಸ್ಲಾಮಾಬಾದ್: ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಿಂದ ಪಾಕ್‌ಗೆ ನಡುಕ ಹುಟ್ಟಿರುವುದು ಮತ್ತೆ ಸ್ಪಷ್ಟವಾದಂತೆ…
ʻಆಪರೇಷನ್ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ
ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ (Operation Sindoor)…
ಏರ್ ಇಂಡಿಯಾದಿಂದ ಸಶಸ್ತ್ರ ಪಡೆ ಸಿಬ್ಬಂದಿಗೆ ಟಿಕೆಟ್ ಉಚಿತ ಮರುಹೊಂದಿಕೆ ಆಫರ್
ನವದೆಹಲಿ: ಟಿಕೆಟ್ ಬುಕಿಂಗ್ ಮಾಡಿರುವ ಸಶಸ್ತ್ರ ಪಡೆಗಳ ಸಿಬ್ಬಂದಿಗೆ (Armed Forces) ಉಚಿತ ಮರುಹೊಂದಿಕೆ (Rescheduling)…
Operation Sindoor | ಪಾಕ್ ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್ – ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ
ನವದೆಹಲಿ: ಪಾಕಿಸ್ತಾನ (Pakistan) ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ 9 ಉಗ್ರರ ನೆಲೆಗಳ ಮೇಲೆ ನಡೆದ…
`ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ
ಇಸ್ಲಾಮಾಬಾದ್: ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ'ದಿಂದಾಗಿ ಪಾಕ್ ತತ್ತರಿಸಿ ಹೋಗಿದ್ದು, ಪಾಕಿಸ್ತಾನದಲ್ಲಿ…
9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ 9…
ಪೂಂಚ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ಪಾಕ್ ಸೇನೆ ಫೈರಿಂಗ್ – 15 ಸಾವು, 43 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ತಂಗ್ಧರ್‌ನಲ್ಲಿ ಪಾಕಿಸ್ತಾನ (Pakistan) ಸೇನೆ ನಡೆಸಿದ ಅಪ್ರಚೋದಿತ…
ಕುಟುಂಬದ 10 ಜನರ ಹತ್ಯೆ – ಅವರೆಲ್ಲರೂ ಅಲ್ಲಾನ ಅತಿಥಿಗಳಾಗಿದ್ದಾರೆ ಎಂದ ಉಗ್ರ ಮಸೂದ್
ಇಸ್ಲಾಮಾಬಾದ್: ನನ್ನ ಕುಟುಂಬದ ಹತ್ತು ಸದಸ್ಯರಿಗೆ ಒಟ್ಟಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ. ಅವರೆಲ್ಲರೂ ಒಟ್ಟಿಗೆ ಅಲ್ಲಾನ…
ಆಪರೇಷನ್ ಸಿಂಧೂರ ಬಳಿಕ ಪಾಕ್ ಸೂಪರ್ ಲೀಗ್ ತೊರೆಯಲು ಮುಂದಾದ್ರಾ ವಿದೇಶಿ ಪ್ಲೇಯರ್ಸ್?
ಇಸ್ಲಾಮಾಬಾದ್: ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ'…