ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ
- ದಾಳಿ ಹಿಮ್ಮೆಟ್ಟಿಸಲು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ: ವಿದೇಶಾಂಗ ಇಲಾಖೆ ಕಾರ್ಯದರ್ಶಿ ನವದೆಹಲಿ: ಪಾಕಿಸ್ತಾನದಿಂದ…
ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು
ನವದೆಹಲಿ: ಕದನ ವಿರಾಮ (Ceasefire Violation) ಮತ್ತೆ ಉಲ್ಲಂಘಿಸಿ ಪಾಕಿಸ್ತಾನ ಬಾಲ ಬಿಚ್ಚಿದೆ. ಜಮ್ಮುವಿನ ಅಖ್ನೂರ್,…
ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್
ನವದೆಹಲಿ: ಯುದ್ಧ ಇಂದು ಮುಗಿಯದೇ ಇರಬಹುದು. ಆದರೆ ನಮ್ಮ ಶಕ್ತಿ, ನಮ್ಮ ದೇಶದ ತಾಕತ್ ಪ್ರಪಂಚಕ್ಕೆ…
ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ
- ಭಾರತವೂ ಕದನವಿರಾಮಕ್ಕೆ ಒಪ್ಪಿದೆ ಎಂದ ಪಾಕಿಸ್ತಾನ ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಹಾಗೂ ಭಾರತ (India)…
ದಾಳಿ ವೇಳೆ ಕುತಂತ್ರ ಮಾಡಿದ್ರೂ ಭಾರತದ ಉತ್ತರಕ್ಕೆ ಪಾಕ್ ತತ್ತರ!
ನವದೆಹಲಿ: ಉಗ್ರರನ್ನು ಛೂ ಬಿಟ್ಟು ಕೆಣುಕುತ್ತಿರುವ ಪಾಕಿಸ್ತಾನ (Pakistan) ಭಾರತದ (India) ಮೇಲೆ ದಾಳಿ ಮಾಡುವಾಗಲೂ…
ಭಯೋತ್ಪಾದನೆಯ ವಿರುದ್ಧ ಯುದ್ಧ ಸಾರಿದ ಭಾರತ
ನವದೆಹಲಿ: ಭಯೋತ್ಪಾದನೆಯ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ…
ಬೆಂಗಳೂರು ಪಾಕಿಸ್ತಾನದ ಹಿಟ್‌ಲಿಸ್ಟ್‌ನಲ್ಲಿ ಇದ್ಯಾ? – ಗೃಹಸಚಿವ ಪರಮೇಶ್ವರ್ ಹೇಳಿದ್ದಿಷ್ಟು…
ಬೆಂಗಳೂರು: ಪಾಕಿಸ್ತಾನದ (Pakistan) ಹಿಟ್‌ಲಿಸ್ಟ್‌ನಲ್ಲಿ ಬೆಂಗಳೂರು ಇದ್ಯಾ ಅಂತ ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾಜ್ಯ ಗೃಹ…
ನಾವೆಂದು ಹಿಂದೂಸ್ತಾನದ ಜೊತೆಗಿರುತ್ತೇವೆ – ಮಂಡ್ಯದಲ್ಲಿ ಮುಸ್ಲಿಮರಿಂದ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ
ಮಂಡ್ಯ: ಪಾಪಿ ಪಾಕಿಸ್ತಾನ (Pakistan) ಸರ್ವನಾಶವಾಗಲಿ ಎಂದು ಮಂಡ್ಯ (Mandya) ಜಿಲ್ಲೆಯ ಮದ್ದೂರಿನ ಕೊಪ್ಪದಲ್ಲಿ ಪಾಕಿಸ್ತಾನದ…
ಕಾಶ್ಮೀರ ಗಡಿಯಲ್ಲಿನ ಪಾಕ್ ಉಗ್ರರ ನೆಲೆ ಉಡೀಸ್ – ವೀಡಿಯೋ ಬಿಡುಗಡೆ ಮಾಡಿದ ಸೇನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ(Jammu and Kashmir) ಹಾಗೂ ಪಂಜಾಬ್‌ನ(Panjab) ಮೇಲೆ ಡ್ರೋನ್ ದಾಳಿಗೆ ಪಾಕ್…
ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡ್ಬೋದು: ಜಮೀರ್
ಕಲಬುರಗಿ: ನಾವು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನ (Pakistan) ನಿರ್ನಾಮ ಮಾಡಬಹುದು ಎಂದು ಸಚಿವ…