4 months ago

72 ವರ್ಷಗಳ ನಂತ್ರ ಮತ್ತೆ ತೆರೆದಿದೆ ಪಾಕ್‍ನಲ್ಲಿರುವ ಹಿಂದೂ ದೇಗುಲ

ಇಸ್ಲಮಾಬಾದ್: ಪಾಕಿಸ್ತಾನದಲ್ಲಿದ್ದ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಹಿಂದೂ ದೇಗುಲವನ್ನು 72 ವರ್ಷಗಳ ಬಳಿಕ ಮತ್ತೆ ತೆರೆದು, ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗಿದೆ. ಪಾಕಿಸ್ತಾನದ ಸಿಯಾಲ್ ಕೋಟ್‍ನಲ್ಲಿ ‘ಶಾವಾಲಾ ತೇಜ ಸಿಂಗ್ ದೇವಾಲಯ’ ಇದೆ. ಈ ದೇವಾಲಯವನ್ನು 72 ವರ್ಷಗಳ ಹಿಂದೆ ಮುಚ್ಚಲಾಗಿತ್ತು. ಆದರೆ ಈಗ ಮತ್ತೆ ದೇಗುಲದ ಬಾಗಿಲು ತೆರೆದಿದೆ. ಸಾವಿರ ವರ್ಷಗಳ ಹಿಂದೆ ಸರ್ದಾರ್ ತೇಜ್ ಸಿಂಗ್ ಅವರು ಶಾವಾಲಾ ತೇಜ ಸಿಂಗ್ ದೇವಾಲಯವನ್ನು ನಿರ್ಮಿಸಿದ್ದರು. ಈ ದೇವಾಲಯವು ಭಾರತ-ಪಾಕ್ ವಿಭಜನೆಯ ಸಮಯದಲ್ಲಿ ಮುಚ್ಚಲಾಗಿತ್ತು. […]

5 months ago

ಪಾಕ್‍ನಲ್ಲಿ 40 ಉಗ್ರ ಸಂಘಟನೆಗಳಿವೆ, ಈಗ ನಮಗೆ ದುಬಾರಿಯಾಗಿದೆ – ಇಮ್ರಾನ್ ಖಾನ್

ವಾಷಿಂಗ್ಟನ್: ಅಮೆರಿಕ ಪ್ರವಾಸಕ್ಕೆ ತೆರೆಳಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದಲ್ಲಿ 40 ಉಗ್ರ ಸಂಘಟನೆಗಳಿವೆ ಎಂಬ ಸತ್ಯವನ್ನು ಕೊನೆಗೂ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದಲ್ಲಿ ಕಳೆದ 15 ವರ್ಷಗಳಿಂದ ಈವರೆಗೆ ಆಡಳಿತ ನಡೆಸಿದ ಸರ್ಕಾರಗಳು ಜಗತ್ತಿನ ಮುಂದೆ ಉಗ್ರರಿಗೆ ನೆಲೆ ನೀಡಿರುವ ಬಗ್ಗೆ ಸತ್ಯವನ್ನು ಹೇಳಿರಲಿಲ್ಲ. ಆದ್ರೆ ಇಮ್ರಾನ್ ಖಾನ್ ಅವರು ಈ ಬಗ್ಗೆ ಬಾಯಿಬಿಟ್ಟಿದ್ದಾರೆ....

ಪಾಕ್‍ನಲ್ಲಿ 13ರ ಹಿಂದೂ ಬಾಲಕಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್

6 months ago

ಇಸ್ಲಮಾಬಾದ್: ಅಪ್ರಾಪ್ತ ಹಿಂದೂ ಬಾಲಕಿಗೆ ಮದ್ಯ ಕುಡಿಸಿ ಇಬ್ಬರು ಕಾಮುಕರು ಸಾಮುಹಿಕ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಪಾಕಿಸ್ತಾನದ ಸಿಂಧ್ ನ ತಾಂಡೋ ಮೊಹಮ್ಮದ್ ಖಾನ್ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಂಡೋ ಮೊಹಮ್ಮದ್ ಖಾನ್’ನಲ್ಲಿ ಜೂನ್ 7 ರಂದು...

ಹೆಂಡ ಕುಡಿದ ಕೋತಿ ರೀತಿ ಪಾಕ್ ಆಡ್ತಿದೆ: ಶಿವಸೇನೆ

6 months ago

ಮುಂಬೈ: ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟಕ್ಕೆ ಅಡ್ಡಿಪಡಿಸಿ, ಪಾಕ್ ಹೆಂಡ ಕುಡಿದ ಕೋತಿಯಂತೆ ಆಡುತ್ತಿದೆ ಎಂದು ಶಿವಸೇನೆ ವಾಗ್ದಾಳಿ ನಡೆಸಿದೆ. ರಂಜಾನ್ ಹಬ್ಬದ ಪ್ರಯುಕ್ತ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‍ನಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್...

ಬಾಲಾಕೋಟ್ ಏರ್ ಸ್ಟ್ರೈಕ್‍ನಲ್ಲಿ 170 ಉಗ್ರರು ಬಲಿ – ಮೃತದೇಹವನ್ನು ನದಿಗೆ ಎಸೆದಿದ್ದ ಪಾಕ್

7 months ago

ನವದೆಹಲಿ: ಬಾಲಾಕೋಟ್ ಜೈಶ್ ಉಗ್ರರ ಕ್ಯಾಂಪ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಸತ್ಯ, ಈ ದಾಳಿಯಲ್ಲಿ 135-170 ಉಗ್ರರು ಬಲಿಯಾಗಿದ್ದಾರೆ. ಜೊತೆಗೆ 11 ಮಂದಿ ಬಾಂಬ್ ನಿಪುಣರು ಸಾವನ್ನಪ್ಪಿದ್ದಾರೆ ಎಂದು ಇಟಲಿಯ ಪತ್ರಕರ್ತೆ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸ್ಫೋಟಕ ಮಾಹಿತಿಯನ್ನು ಬಹಿರಂಗ...

ಪಾಕಿಸ್ತಾನದ ಲಾಹೋರ್​ನಲ್ಲಿ ಬಾಂಬ್ ಸ್ಫೋಟ- ನಾಲ್ವರ ದುರ್ಮರಣ

7 months ago

ಲಾಹೋರ್: ಏಷ್ಯಾದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾದ ಡಾಟಾ ದರ್ಬಾರ್ ಸಮೀಪ ಇಂದು ಬಾಂಬ್ ಸ್ಫೋಟವಾಗಿದೆ. ಈ ವೇಳೆ 4 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ನೂರಾರು ಯಾತ್ರಿಕರು ಡಾಟಾ ದರ್ಬಾರ್ ದೇವಾಲಯದ ಒಳಗೆ ಮತ್ತು...

ಉತ್ತರ ಪ್ರದೇಶದಲ್ಲಿ ಕಾಣೆಯಾಗಿದ್ದ ವಿದ್ಯಾರ್ಥಿ ಪಾಕ್ ಜೈಲಿನಲ್ಲಿ ಪತ್ತೆ!

7 months ago

ಶ್ರೀನಗರ: ಕಳೆದ 5 ತಿಂಗಳ ಹಿಂದೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಾಣೆಯಾಗಿದ್ದ ಕಾಶ್ಮೀರ ಮೂಲದ ಯುವಕ ಪಾಕಿಸ್ತಾನದ ಜೈಲಿನಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಪ್ರದೇಶದ ನೋಯ್ಡಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸೈಯದ್ ವಾಹಿದ್(23) ಡಿ. 12ರಂದು ವಿವಿಯಿಂದಲೇ ಕಾಣೆಯಾಗಿದ್ದನು. ಆದರೆ...

ಮೋದಿಯನ್ನು ರಾವಣ, ದುರ್ಯೋಧನನಿಗೆ ಹೋಲಿಸಿದ ಸಿಎಂ ಇಬ್ರಾಹಿಂ

8 months ago

ಬಾಗಲಕೋಟೆ: ಈ ಪುಣ್ಯ ಭೂಮಿ ಮೇಲೆ ಪಾಪಿಗಳು ನಿಲ್ಲೋದಿಲ್ಲ. ರಾವಣನೂ ನಿಂತಿಲ್ಲ, ದುರ್ಯೋಧನನೂ ನಿಂತಿಲ್ಲ ಎನ್ನುವ ಮೂಲಕ ಮೋದಿಯನ್ನು ರಾವಣ ಹಾಗೂ ದುರ್ಯೋಧನನಿಗೆ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಹೋಲಿಸಿ ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೇನೆಯನ್ನು ಮೋದಿ ರಾಜಕೀಯಕ್ಕೆ...