Wednesday, 22nd January 2020

10 months ago

360 ಭಾರತೀಯ ಮೀನುಗಾರರ ಬಿಡುಗಡೆಗೆ ನಿರ್ಧರಿಸಿದ ಪಾಕ್!

– ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ! ಇಸ್ಲಮಾಬಾದ್: ಪಾಕಿಸ್ತಾನದ ಸೆರೆಮನೆಯಲ್ಲಿ ಬಂಧಿಯಾಗಿರುವ 360 ಭಾರತೀಯ ಮೀನುಗಾರರನ್ನು ಇದೇ ತಿಂಗಳು ಬಿಡುಗಡೆಗೊಳಿಸಲಿದ್ದೇವೆ ಎಂದು ಪಾಕ್ ವಿದೇಶಾಂಗ ಕಚೇರಿ ಶುಕ್ರವಾರದಂದು ತಿಳಿಸಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕ್ ಪ್ರದೇಶಿಕ ಜಲ ಭಾಗದಲ್ಲಿ, ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡಿದ ಆರೋಪದಡಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು. ಆದರೆ ಸದ್ಯ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಕ್ ವಿದೇಶಾಂಗ ಕಚೇರಿ ಭಾರತೀಯ ಕೈದಿಗಳನ್ನು ಬಿಡುಗಡೆ ಮಾಡಲಿದ್ದೇವೆ ಎಂದು […]

10 months ago

121 ವರ್ಷದಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರೋ ಮರ!

ಇಸ್ಲಮಾಬಾದ್: ತಪ್ಪು ಮಾಡಿದರೇ ಮನುಷ್ಯರಿಗೆ ಶಿಕ್ಷೆ ಕೊಡುತ್ತಾರೆ, ಬಂಧನದಲ್ಲಿ ಇಡುತ್ತಾರೆ. ಆದ್ರೆ ಪಾಕಿಸ್ತಾನದಲ್ಲಿ ಒಂದು ಆಲದ ಮರಕ್ಕೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಸುಮಾರು 121 ವರ್ಷದಿಂದ ಆ ಮರ ಶಿಕ್ಷೆ ಅನುಭವಿಸುತ್ತಿದೆ. ಹೌದು, ವಿಚಿತ್ರ ಅನಿಸಿದರೂ ಇದು ಸತ್ಯ. ಪಾಕಿಸ್ತಾನದ ಖೆಬರ್ ಏಜೆನ್ಸಿಯಲ್ಲಿರುವ ಆಲದ ಮರಕ್ಕೆ ಶತಮಾನದ ಹಿಂದೆ ಇದ್ದ ಒಬ್ಬ ಬ್ರಿಟಿಷ್ ಅಧಿಕಾರಿ ಜೀವಾವಧಿ...

ವಿಶ್ವದಲ್ಲೇ ಭಾರತದಲ್ಲಿ ಮೊಬೈಲ್ ಡೇಟಾ ದರ ಅಗ್ಗ: ಯಾವ ದೇಶದಲ್ಲಿ ಎಷ್ಟು?

11 months ago

ನವದೆಹಲಿ: ರಿಲಯನ್ಸ್ ಜಿಯೋ ಮಾರುಕಟ್ಟೆಗೆ ಬಂದ ಮೇಲೆ ದೇಶದಲ್ಲಿ ಡೇಟಾ ಕ್ರಾಂತಿ ನಡೆದಿದ್ದು ನಿಮಗೆ ಗೊತ್ತೇ ಇದೆ. ಈಗ ಈ ಕ್ರಾಂತಿಯಿಂದ ಏನಾಯ್ತು ಎನ್ನುವ ಪ್ರಶ್ನೆಗೆ ಉತ್ತರ ಎಂಬಂತೆ ವಿಶ್ವದಲ್ಲಿಯೇ ಭಾರತದಲ್ಲಿ ಮೊಬೈಲ್ ಡೇಟಾ ದರ ಅತಿ ಕಡಿಮೆ ಎಂದು ಅಧ್ಯಯನವೊಂದು...

ಕೊಂದ ಸೊಳ್ಳೆಗಳನ್ನು ಎಣಿಸುತ್ತಾ ಕೂರಬೇಕೇ: ಪ್ರತಿಪಕ್ಷಗಳಿಗೆ ವಿ.ಕೆ ಸಿಂಗ್ ಟಾಂಗ್

11 months ago

ನವದೆಹಲಿ: ಸುಮ್ಮನೆ ಕಾಟಕೊಡುವ ಸೊಳ್ಳೆಗಳನ್ನು ಹಿಟ್ ಸ್ಪ್ರೇನಿಂದ ಸಾಯಿಸಿದ ಬಳಿಕ ಅದನ್ನು ಏಣಿಸುತ್ತಾ ಕೂರಬೇಕೇ ಎಂದು ಟ್ವೀಟ್ ಮಾಡುವ ಮೂಲಕ ಏರ್ ಸ್ಟ್ರೈಕ್ ಬಗ್ಗೆ ಪ್ರಶ್ನಿಸಿದ ಪ್ರತಿಪಕ್ಷಗಳಿಗೆ ರಕ್ಷಣಾ ಖಾತೆ ರಾಜ್ಯ ಸಚಿವ ವಿ.ಕೆ ಸಿಂಗ್ ಟಾಂಗ್ ಕೊಟ್ಟಿದ್ದಾರೆ. ಫೆಬ್ರವರಿ 26ರಂದು...

ರಫೇಲ್ ಬಗ್ಗೆ ಮಾತನಾಡುವಾಗ ಕಾಮನ್ ಸೆನ್ಸ್ ಬಳಸಿ: ಮೋದಿ

11 months ago

ನವದೆಹಲಿ: ರಫೇಲ್ ಒಪ್ಪಂದದ ಬಗ್ಗೆ ಪ್ರತಿಪಕ್ಷ ನಾಯಕರು ಮಾತನಾಡುವ ಮುನ್ನ ಕಾಮನ್ ಸೆನ್ಸ್ ಬಳಸಿ. ಸುಮ್ಮನೆ ಮನಬಂದಂತೆ ಮಾತನಾಡಬೇಡಿ ಅಂತ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ನಾನು ಹೇಳಿದ್ದು ನಮ್ಮ ವಾಯುಪಡೆ ಬಳಿ ರಫೇಲ್ ಜೆಟ್...

ಏರ್ ಸ್ಟ್ರೈಕ್ ಮಾಡಿದ್ದು ಉಗ್ರರ ಮೇಲೋ? ಮರಗಳ ಮೇಲೋ?: ಸಿಧು ಟಾಂಗ್

11 months ago

ನವದೆಹಲಿ: ದಿನದಿಂದ ದಿನಕ್ಕೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಉಗ್ರರ ನೆಲೆ ಮೇಲೆ ಭಾರತೀಯ ವಾಯುಪಡೆ ದಾಳಿ ಮಾಡಿರುವ ವಿಚಾರ ರಾಜಕೀಯವಾಗುತ್ತಿದೆ. ಈ ಮಧ್ಯೆ ಏರ್ ಸ್ಟ್ರೈಕ್ ಮಾಡಿರೋದು ಉಗ್ರರ ಮೇಲೋ? ಅಥವಾ ಮರಗಳ ಮೇಲೋ? ಅಂತ ಪಂಜಾಬ್ ಸರ್ಕಾರದ ಮಂತ್ರಿ ನವಜೋತ್ ಸಿಂಗ್...

ಸಾಕ್ಷಿ ಕೇಳುವವರನ್ನು ಏರ್ ಸ್ಟ್ರೈಕ್ ನಡೆದ ಸ್ಥಳಕ್ಕೆ ಒಯ್ದು ಒಗೆಯಿರಿ: ಯತ್ನಾಳ್ ಕಿಡಿ

11 months ago

ವಿಜಯಪುರ: ಪಾಕಿಸ್ತಾನದ ಉಗ್ರರ ಕ್ಯಾಂಪ್ ಮೇಲೆ ಏರ್ ಸ್ಟ್ರೈಕ್ ಮಾಡಿರುವುದಕ್ಕೆ ಸಾಕ್ಷಿ ಕೇಳುತ್ತಿರುವ ಪ್ರತಿಪಕ್ಷ ನಾಯಕರನ್ನು ಹೆಲಿಕಾಪ್ಟರ್ ನಲ್ಲಿ ಕರೆದೊಯ್ದು, ದಾಳಿ ನಡೆದ ಸ್ಥಳಕ್ಕೆ ಬಿಟ್ಟುಬನ್ನಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಿಗೆ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ...

ಎಲ್ಲರಿಗೂ ದೇಶ, ಸೈನಿಕರ ಚಿಂತೆಯಾದರೆ ಬಿಎಸ್‍ವೈಗೆ ಸೀಟಿನ ಚಿಂತೆ: ಯು.ಟಿ ಖಾದರ್

11 months ago

ಬೆಳಗಾವಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಈ ವೇಳೆ ಎಲ್ಲರಿಗೂ ದೇಶ ಹಾಗೂ ಸೈನಿಕರ ಚಿಂತೆಯಾದರೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಸೀಟಿನ ಚಿಂತೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಟೀಕಿಸಿದ್ದಾರೆ. ಸ್ಮಾರ್ಟ್ ಸಿಟಿ...