Saturday, 25th January 2020

3 years ago

ಕಿರುಕುಳ ನೀಡಿ, ಗನ್ ತೋರಿಸಿ ಮದುವೆ: ಪಾಕ್ ಪ್ರಜೆಯನ್ನು ವರಿಸಿದ್ದ ಭಾರತೀಯ ಮಹಿಳೆ ತವರಿಗೆ ವಾಪಾಸ್

ನವದೆಹಲಿ: ಬಲವಂತವಾಗಿ ಪಾಕ್ ಪ್ರಜೆಯನ್ನು ಮದುವೆಯಾಗಿದ್ದ ಭಾರತೀಯ ಯುವತಿಯೊಬ್ಬರು ಇದೀಗ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಉಜ್ಮಾ ಎಂಬವರೇ ಇಂದು ವಾಘಾ ಗಡಿಯ ಮೂಲಕ ಭದ್ರತೆಯೊಂದಿಗೆ ತವರಿಗೆ ಕಾಲಿಟ್ಟ ಯುವತಿಯಾಗಿದ್ದಾರೆ. ಏನಿದು ಪ್ರಕರಣ?: 20 ವರ್ಷದ ಉಜ್ಮಾ ಎಂಬವರು ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ಸಂದರ್ಭದಲ್ಲಿ ಪಾಕ್ ಪ್ರಜೆ ತಹೀರ್ ಆಲಿ ಎಂಬಾತ ಕಿರುಕುಳ ನೀಡಿ, ಗನ್ ತೋರಿಸಿ ಬಲವಂತವಾಗಿ ಮದುವೆಯಾಗಿದ್ದನು. ಈ ಸಂಬಂಧ ಪತಿಯ ವಿರುದ್ಧ ಉಜ್ಮಾ ಇಸ್ಲಾಮಾಬಾದ್ ಹೈ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಪತಿ ತಾಹೀರ್ ಬಲವಂತವಾಗಿ ಮದುವೆ ಮಾಡಿಕೊಂಡಿದ್ದಾನೆ. […]

3 years ago

ನಾವೂ ಭಾರತದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ: ಪಾಕ್‍ನಿಂದ ನಕಲಿ ವಿಡಿಯೋ ರಿಲೀಸ್

ನವದೆಹಲಿ: ಭಾರತದ ದಾಳಿಗೆ ಜಮ್ಮು-ಕಾಶ್ಮೀರದ ನೌಶೇರಾ ಸೆಕ್ಟರ್ ನಲ್ಲಿ ಪ್ರತಿದಾಳಿ ನಡೆಸಿ ಅಲ್ಲಿನ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಅಂತಾ ಪಾಕಿಸ್ತಾನ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಸುಮಾರು 87 ಸೆಕೆಂಡ್ ಇರೋ ಈ ವಿಡಿಯೋವನ್ನು ಮೇ 23ರಂದು ಪಾಕಿಸ್ತಾನಿ ವಕ್ತಾರರೊಬ್ಬರು ಟ್ವಿಟ್ಟರ್‍ನಲ್ಲಿ ಪೋಸ್ಟ್ ಮಾಡಿ, ಪಾಕಿಸ್ತಾನದ ಮುಗ್ಧ ನಾಗರಿಕರ ಮೇಲೆ ದಾಳಿ ನಡೆಸಿದ ಪ್ರತೀಕಾರವಾಗಿ ನಾವು ಮೇ...

ಭಾರತೀಯ ಪೌರತ್ವಕ್ಕಾಗಿ ರಾಯಚೂರಿನ ಬಾಂಗ್ಲಾ ವಲಸಿಗರ ಹೋರಾಟ

3 years ago

-ಭಾರತದಲ್ಲೇ 34 ವರ್ಷ ಕಳೆದರೂ ಸಿಗದ ಪೌರತ್ವ -ಪೌರತ್ವ ಮಸೂದೆ ಜಾರಿಯಾದ್ರೂ ಅನುಷ್ಠಾನ ವಿಳಂಬ ರಾಯಚೂರು: ಕಳೆದ 34 ವರ್ಷಗಳಿಂದ ಭಾರತದಲ್ಲೇ ವಾಸವಾಗಿದ್ದರೂ ಪೌರತ್ವ ಸಿಗದೇ ರಾಯಚೂರಿನ 5 ಪುಟ್ಟ ಗ್ರಾಮಗಳ ಜನ ನಿತ್ಯ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಎಷ್ಟೇ ಬುದ್ಧಿವಂತರಾಗಿದ್ರೂ ಉನ್ನತ...