Recent News

2 years ago

ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಕರೂರು ಅರವಕುರುಚ್ಚಿ ಶಾಸಕ ಬಾಲಾಜಿ ಸೆಂದಿಲ್, ಪಳನಿಸ್ವಾಮಿ ಅವರನ್ನು ನಾವೆಲ್ಲರೂ ಸೇರಿ ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಈಗ ಪನ್ನೀರ್ ಸೆಲ್ವಂ ಜೊತೆ ಸೇರಿ ಟಿಟಿಡಿ ದಿನಕರನ್ ಹಾಗೂ ಶಶಿಕಲಾ ಅವರಿಗೆ ದ್ರೋಹ ಎಸಗಿದ್ದಾರೆ […]

2 years ago

ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮ್ಮ ಬಣಗಳ ವಿಲೀನ ಒಪ್ಪಂದದಂತೆ ನಿರ್ಣಯ ಅಂಗೀಕರಿಸಿದ್ದಾರೆ....