ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
ಟೆಲ್ ಅವಿವ್: ಗಾಜಾ ಪಟ್ಟಿಯಲ್ಲಿ (Gaza Strip) ಇಬ್ಬರು ಇಸ್ರೇಲಿ ಒತ್ತೆಯಾಳುಗಳನ್ನು (Hostages) ಬಿಡುಗಡೆ ಮಾಡಿರುವುದಾಗಿ…
ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ
ಟೆಲ್ ಅವಿವ್: ಇಸ್ರೇಲ್ (Israel) ಹಾಗೂ ಪ್ಯಾಲೆಸ್ತೀನ್ (Palestine) ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ…
ಪ್ಯಾಲೆಸ್ತೀನಿಯರಿಗೆ 2.5 ಕೋಟಿ ರೂ. ನೆರವು ಘೋಷಿಸಿದ ಮಲಾಲ
ಟೆಲ್ ಅವಿವ್: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ ಜಾಯ್ (Malala Yousafzai) ಅವರು…
ಬೈಡನ್ ನಿರ್ಗಮನದ ಬಳಿಕ ಹಮಾಸ್ ದಾಳಿ ತೀವ್ರ – ಇಂದು ಇಸ್ರೇಲ್‌ಗೆ ರಿಷಿ ಸುನಾಕ್ ಭೇಟಿ
ಟೆಲ್ ಅವಿವ್: ಯುದ್ಧದ ನಡುವೆ ಇಸ್ರೇಲ್‌ಗೆ (Israel) ಬೆಂಬಲ ಸೂಚಿಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್…
ಯುದ್ಧಭೂಮಿ ಇಸ್ರೇಲ್‍ಗೆ ಬುಧವಾರ ಅಮೆರಿಕ ಅಧ್ಯಕ್ಷ ಭೇಟಿ
ನ್ಯೂಯಾರ್ಕ್: ಇಸ್ರೇಲ್- ಪ್ಯಾಲೆಸ್ತೀನ್ (Isreal Palestine) ಯುದ್ಧ ಶುರುವಾಗಿ ಇಂದಿಗೆ 11 ದಿನ. ದಿನದಿಂದ ದಿನಕ್ಕೆ…
ಬೆಂಗಳೂರಲ್ಲಿ ಪ್ಯಾಲೆಸ್ತೀನ್ ಪರವಾಗಿ ಪ್ರತಿಭಟಿಸಿದವರ ಮೇಲೆ ಕೇಸ್ ದಾಖಲು
ಬೆಂಗಳೂರು: ಇಸ್ರೇಲ್ ಹಮಾಸ್ (Israel Hamas) ಯುದ್ಧದಲ್ಲಿ ಪ್ಯಾಲೆಸ್ತೀನ್ (Palestine) ಪರವಾಗಿ ಪ್ರತಿಭಟನೆ ನಡೆಸಿದ ಬಹುತ್ವ…
10ನೇ ದಿನಕ್ಕೆ ಕಾಲಿಟ್ಟ ವಾರ್- ಇಸ್ರೇಲ್ ಸರ್ಕಾರದ ಆದೇಶಕ್ಕೆ ಕಾದು ಕುಳಿತ ಸೇನಾ ಮುಖ್ಯಸ್ಥರು
ಟೆಲ್ ಅವಿವ್: ಇಸ್ರೇಲ್-ಪ್ಯಾಲೆಸ್ತೀನ್ (Israel-Palestine) ನಡುವಿನ ಘನಘೋರ ಯುದ್ಧ (War) 10ನೇ ದಿನಕ್ಕೆ ಕಾಲಿಟ್ಟಿದೆ. ನೆಲದ…
ಬಂದೂಕು ಹಿಡಿದು ಬೀದಿಗೆ ಬಂದ ರಾಖಿ ಸಾವಂತ್
ಬಾಲಿವುಡ್ ನಟಿ ರಾಖಿ ಸಾವಂತ್, ಬಂದೂಕು (Gun) ಹಿಡಿದುಕೊಂಡು ಬೀದಿಗೆ ಬಂದಿದ್ದಾರೆ. ಸೈನಿಕರ ವೇಷದಲ್ಲಿ ಬಂದೂಕು…
ವಿಭಜಿತ ಜಗತ್ತಿನಿಂದ ಭಯೋತ್ಪಾದನೆ ವಿರುದ್ಧ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ: ಮೋದಿ
ನವದೆಹಲಿ: ಭಯೋತ್ಪಾದನೆ ವಿಚಾರದಲ್ಲಿ ಜಗತ್ತು ಒಮ್ಮತವನ್ನು ಸಾಧಿಸದಿರುವುದು ದುಃಖಕರವಾಗಿದೆ. ಶತ್ರುಗಳು ಇದರ ಲಾಭವನ್ನು ಪಡೆಯುತ್ತಿದ್ದಾರೆ. ಭಯೋತ್ಪಾದನೆಯನ್ನು…
ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗವಾಗಬೇಕು ಎಂದ ಇಸ್ರೇಲ್ ಸಂಸದೆ – ಅಮೆರಿಕಕ್ಕೆ ಟರ್ಕಿ ಎಚ್ಚರಿಕೆ: 3ನೇ ಮಹಾಯುದ್ಧ ನಡೆಯುತ್ತಾ?
ಟೆಲ್ ಅವೀವ್: ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಿಂದ ಪಶ್ಚಿಮ ಏಷ್ಯಾ ರಣಾಂಗಣವಾಗಿ ಮಾರ್ಪಟ್ಟಿದ್ದು, ದಿನೇ…