Sunday, 18th August 2019

Recent News

1 month ago

ಗೋವಾ ಸಿಎಂ ಕೆಲಸ ನೋಡಿ ‘ಕೈ’ ಬಿಟ್ಟು ಬಿಜೆಪಿಗೆ ಸೇರ್ಪಡೆ: ಕಾಂಗ್ರೆಸ್ ನಾಯಕ

ಪಣಜಿ: ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಇದೇ ಬೆನ್ನಲ್ಲೇ ನೆರೆಯ ಗೋವಾದಲ್ಲೂ ರಾಜಕೀಯದಲ್ಲಿ ಏರುಪೇರಾಗಿದ್ದು, ಕಾಂಗ್ರೆಸ್ ಶಾಸಕರು ಕಮಲದ ಕೈ ಹಿಡಿದಿದ್ದಾರೆ. ಒಂದೆಡೆ ರಾಜ್ಯದ ಅತೃಪ್ತ ಕಾಂಗ್ರೆಸ್, ಜೆಡಿಎಸ್ ಶಾಸಕರು ಮುಂಬೈ ಖಾಸಗಿ ಹೋಟೆಲ್ ಸೇರಿದ್ದಾರೆ. ಇನ್ನೊಂದೆಡೆ ಒಬ್ಬರ ಮೇಲೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮೈತ್ರಿಯಿಂದ ದೂರ ಸರಿಯುತ್ತಿದ್ದಾರೆ. ಅವರನ್ನು ಮನವೊಲಿಸಿ ತರಲು ಕಾಂಗ್ರೆಸ್ ಹಿರಿಯ ನಾಯಕರು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಪಕ್ಕದ ರಾಜ್ಯ ಗೋವಾದ 10 ಕಾಂಗ್ರೆಸ್ ಶಾಸಕರು […]

2 months ago

ಫುಟ್‍ಬಾಲ್ ಆಡಿದ ಹಸು – ಕಾಲಿನಲ್ಲಿ ಬಾಲ್ ಹಿಡಿದು ಯುವಕರಿಗೆ ಚಮಕ್: ವಿಡಿಯೋ ವೈರಲ್

ಪಣಜಿ: ಹಸುವೊಂದು ಯುವಕರ ಜೊತೆ ಫುಟ್‍ಬಾಲ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗಿರುವ ಈ ವಿಡಿಯೋ ಗೋವಾದಲ್ಲಿ ಸೆರೆ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಯುವಕರು ಮೈದಾನದಲ್ಲಿ ಫುಟ್‍ಬಾಲ್ ಆಡುತ್ತಿದ್ದರು. ಈ ವೇಳೆ ಹಸು ಮೈದಾನದ ಮಧ್ಯೆ ಬಂದಿದೆ. ಹಸು ಕಾಲಿನಲ್ಲಿ ಬಾಲ್ ಹಿಡಿದು ಯುವಕರಿಗೆ ಚಮಕ್ ಕೊಟ್ಟಿದೆ. ಹಸು ಬಾಲನ್ನು ಕಾಯುತ್ತಾ...

ದೇಶ ಕಂಡ ಅತ್ಯುತ್ತಮ ರಕ್ಷಣಾ ಸಚಿವ, ಗೋವಾ ಸಿಎಂ ಪಂಚಭೂತಗಳಲ್ಲಿ ಲೀನ

5 months ago

– ಸಹೋದ್ಯೋಗಿಯನ್ನ ಕಳೆದುಕೊಂಡು ಕಣ್ಣೀರಿಟ್ಟ  ಸ್ಮೃತಿ ಇರಾನಿ ಪಣಜಿ: ತೀವ್ರ ಅನಾರೋಗ್ಯ ಕಾರಣ ಇಹಲೋಕ ತ್ಯಜಿಸಿದ ಸರಳ ಮತ್ತು ಸಜ್ಜನ ರಾಜಕಾರಣಿ, ದೇಶಕಂಡ ಅತ್ಯುತ್ತಮ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ (63) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಪಣಜಿಯ ಮಿರಮಾರ್ ಬೀಚ್‍ನಲ್ಲಿ ಪರಿಕ್ಕರ್ ಮಕ್ಕಳಾದ ಉತ್ಪಲ್...

ಇಂದು ಗೋವಾ ಸಿಎಂ ಪರಿಕ್ಕರ್ ಅಂತ್ಯಕ್ರಿಯೆ – ಪ್ರಧಾನಿ ಮೋದಿ ಭಾಗಿ, ಬಿಜೆಪಿ ಟಿಕೆಟ್ ಹಂಚಿಕೆ ಸಭೆ ರದ್ದು

5 months ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಪಣಜಿಯಲ್ಲಿರುವ ಮಗನ ನಿವಾಸದಲ್ಲಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ...

ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿಧಿವಶ

5 months ago

ಪಣಜಿ: ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಪಣಜಿಯಲ್ಲಿರುವ ಮಗನ ನಿವಾಸದಲ್ಲಿ ಪರಿಕ್ಕರ್ ಸಂಜೆ ವಿಧಿವಶರಾಗಿದ್ದಾರೆ. 63 ವರ್ಷದ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ...

ಮತ್ತೆ ಗೋವಾ ಸಿಎಂ ಪರಿಕ್ಕರ್ ಆಸ್ಪತ್ರೆಗೆ ದಾಖಲು

6 months ago

ಪಣಜಿ: ದೀರ್ಘಕಾಲದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಶನಿವಾರ ತಡರಾತ್ರಿ ಗೋವಾದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದಾರೆ. 63 ವರ್ಷದ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಕ್ರಿಯಾಸ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಯುಜಿಐ ಎಂಡೋಸ್ಕೋಪಿಗಾಗಿ ಗೋವಾರದ...

ಗೋವಾ ಸಿಎಂ ಸ್ಥಾನವನ್ನು ಬಿಟ್ಟುಕೊಡಲಿದ್ದಾರಾ ಮನೋಹರ್ ಪರಿಕ್ಕರ್?

11 months ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಳೆದ 7 ತಿಂಗಳಿನಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತಾತ್ಕಾಲಿಕವಾಗಿ ಬೇರೆಯವರಿಗೆ ಬಿಟ್ಟುಕೊಡುವುದರ ಕುರಿತು ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ. ಹಲವು ವಾರಗಳ ಚಿಕಿತ್ಸೆ...

ಪ್ರಿಯಕರನ ಮುಂದೆಯೇ ಗೋವಾ ಬೀಚ್‍ ನಲ್ಲಿ ನಡೆಯಿತು ನೀಚ ಕೃತ್ಯ!

1 year ago

ಪಣಜಿ: ಪ್ರಿಯಕರನ ಮುಂದೆಯೇ ಮೂವರು ಕಾಮುಕರು ಸೇರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ. ಈ ಘಟನೆ ಗುರುವಾರ ರಾತ್ರಿ ಸೆರ್ನಾಬಾಟಿಮ್ ಬೀಚ್ ನಲ್ಲಿ ನಡೆದಿದ್ದು, ಪ್ರೇಮಿಗಳು ಸುತ್ತಾಡಲೆಂದು ಗೋವಾ ಬೀಚ್ ಗೆ ಹೋಗಿದ್ದರು. ಈ...