Tuesday, 12th November 2019

Recent News

10 months ago

ತಮಿಳುನಾಡಿನ ಪಂಚಾಂಗ ಬಂದಿದೆ, ನಮ್ದು ಬಂದ್ಮೇಲೆ ನೋಡಿ ಹೇಳ್ತೀನಿ: ರೇವಣ್ಣ ವ್ಯಂಗ್ಯ

ಹಾಸನ: ಆಪರೇಷನ್ ಕಮಲದ ಬಗ್ಗೆ ಯಾವುದೇ ಟೆನ್ಷನ್ ಇಲ್ಲ. ನಿನ್ನೆ ತಮಿಳುನಾಡು ಪಂಚಾಂಗ ಬಂದಿದೆ. ನಮ್ಮ ಪಂಚಾಂಗ ಬರಬೇಕಲ್ಲ. ಅದನ್ನು ನೋಡಿ ಮುಂದೆ ಎನಾಗುತ್ತದೆ ಎನ್ನುವುದನ್ನು ಹೇಳ್ತೀನಿ ಅಂತ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಕಮಲ ಮಾಡಿದರೆ ನಮಗೇನು ಟೆನ್ಷನ್ ಇಲ್ಲ. ನಾವು ಆರಾಮವಾಗಿದ್ದೇವೆ. ಏನಾದ್ರು ಹೊಲ ಮನೆ ಕಳೆದುಕೊಳ್ಳೊದಾದ್ರೆ ಟೆನ್ಷನ್ ತಗೋಬೇಕು. ನಮ್ಮದು ಯಾವುದೂ ಹೋಗಿಲ್ಲ ಎಂದರು. ನಾವು ಯಾವಾಗಲೂ ಕೂಲ್, ಸಿಟ್ಟು ಇಟ್ಟುಕೊಂಡು […]

1 year ago

10 ರೂಪಾಯಿ ಪಂಚಾಂಗ ನಮ್ಮನ್ನು ಆಳುತ್ತಿದೆ- ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ: ನಮ್ಮ ದೇಶವನ್ನು ಅನೇಕ ವರ್ಷಗಳಿಂದ ಶಾಸ್ತ್ರ ಆಳುತ್ತಿದೆ. ಇಂದು 10 ರೂಪಾಯಿ ಪಂಚಾಂಗ ನಮ್ಮನ್ನು ಆಳುತ್ತಿದೆ. ಸರ್ಕಾರ ಕೂಡ ಗ್ರಂಥ ಹೇಳಿದಂತೆ ನಡೆದುಕೊಳ್ಳುತ್ತಿದೆ ಅಂತ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರ ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಮೌಢ್ಯ ವಿರೋಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಂದು ವಾರಗಳಿಂದ ಗ್ರಹಣದ...