Wednesday, 17th July 2019

Recent News

2 years ago

ಎಐಎಡಿಎಂಕೆಯಿಂದ ಶಶಿಕಲಾ ವಜಾ!

ಚೆನ್ನೈ: ತಮಿಳುನಾಡು ರಾಜಕೀಯದ ಹೈಡ್ರಾಮಾ ಇಂದು ಕೂಡಾ ಮುಂದುವರೆದಿದೆ. ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಿಕೆ ಶಶಿಕಲಾ ಅವರನ್ನು ಉಚ್ಛಾಟಿಸಿ ಅಣ್ಣಾಡಿಎಂಕೆ ಪಕ್ಷದ ಗೌರವಾಧ್ಯಕ್ಷ ಹಾಗೂ ಪನ್ನೀರ್‍ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿರುವ ಇ.ಮಧುಸೂದನನ್ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಶಶಿಕಲಾ ಸಂಬಂಧಿಕರಾದ ಟಿಟಿವಿ ದಿನಕರನ್ ಹಾಗೂ ಎಸ್.ವೆಂಕಟೇಶ್ ಅವರನ್ನೂ ವಜಾಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ 4 ವರ್ಷ ಶಿಕ್ಷೆಯ ತೀರ್ಪು ಪ್ರಕಟಿಸಿದ ನಂತರ ಜೈಲಿಗೆ ಹೋಗುವ ಮುನ್ನ ಶಶಿಕಲಾ ನಟರಾಜನ್ ದಿನಕರನ್‍ಗೆ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದರು. ನಾಳೆ […]

2 years ago

ಪನ್ನೀರ್‍ಸೆಲ್ವಂ ಹೇಳಿದ ಅಮ್ಮನ ‘ಆತ್ಮ’ಕಥೆ!

– ನಾನೇ ಸಿಎಂ ಆಗಬೇಕೆಂದು ಅಮ್ಮಾ ಬಯಸಿದ್ದರು – ಶಶಿಕಲಾ ವಿರುದ್ಧ ಪನ್ನೀರ್ ಸೆಲ್ವಂ ಅಸಮಾಧಾನ – ತಮಿಳುನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ – ಕೊನೆಗೂ ಮನದ ದುಗುಡ ಹೊರಹಾಕಿದ ಒಪಿಎಸ್ ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ ಎಂಬ ಸುದ್ದಿಯ ನಡುವೆಯೇ...