Thursday, 21st November 2019

Recent News

2 years ago

ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮ್ಮ ಬಣಗಳ ವಿಲೀನ ಒಪ್ಪಂದದಂತೆ ನಿರ್ಣಯ ಅಂಗೀಕರಿಸಿದ್ದಾರೆ. ಇದರ ಜೊತೆ ಜಯಲಲಿತಾ ಅವರನ್ನ ಎಐಎಡಿಎಂಕೆಯ ಶಾಶ್ವತ ಮುಖ್ಯ ಕಾರ್ಯದರ್ಶಿಯಾಗಿ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಜಯಲಲಿತಾ ಸಾವಿನ ಬಳಿಕ […]

3 years ago

ಪನ್ನೀರ್ ಸೆಲ್ವಂಗೆ ಹೆಚ್ಚಿದ ಸಂಸದರ ಬಲ- ಮಾಧ್ಯಮಗಳ ಮುಂದೆ ಶಶಿಕಲಾ ಶಾಸಕರ ಪರೇಡ್

ಚೆನ್ನೈ: ಕಳೆದೊಂದು ವಾರದಿಂದ ತಮಿಳುನಾಡು ರಾಜಕೀಯದಲ್ಲಿ ಎದ್ದಿರುವವ ಅಸ್ಥಿರತೆ ಮುಂದುವರಿದಿದೆ. ಎಐಎಡಿಎಂಕೆ ಮಧ್ಯಂತರ ಕಾರ್ಯದರ್ಶಿ ಶಶಿಕಲಾ ನಟರಾಜನ್‍ಗೆ ದಿನದಿಂದ ದಿನಕ್ಕೆ ಬೆಂಬಲ ಕಡಿಮೆಯಾಗುತ್ತಿದೆ. ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಬಣದಲ್ಲೀಗ 9 ಮಂದಿ ಲೋಕಸಭಾ ಸದಸ್ಯರು ಮತ್ತು ಇಬ್ಬರು ರಾಜ್ಯಸಭಾ ಸಂಸದರು ಸೇರಿ 11 ಮಂದಿ ಕಾಣಿಸಿಕೊಂಡಿದ್ದಾರೆ. ಆದರೆ ಶಾಸಕರ ಸಂಖ್ಯೆ ಏಳರಲ್ಲೇ ಇದೆ. ಇತ್ತ...