ಬಿಜೆಪಿಯವರು ಪಂಚವಾರ್ಷಿಕ ಯೋಜನೆಗಳನ್ನು ಸರಿಯಾಗಿ ಓದಿಕೊಳ್ಳಲಿ: ಕಾರಜೋಳಗೆ ಪರಂ ತಿರುಗೇಟು
ಬೆಂಗಳೂರು: ನೆಹರು ಕುಟುಂಬದಿಂದ ದೇಶ ಹಾಳಾಗಿದೆ ಅನ್ನೋದು ಸರಿಯಲ್ಲ. ಅವರ ಪಂಚ ವಾರ್ಷಿಕ ಯೋಜನೆಗಳನ್ನ ಸರಿಯಾಗಿ…
ಪೊಲೀಸ್ ಇಲಾಖೆಯಲ್ಲಿ ಆರ್ಡರ್ಲಿ ಪದ್ಧತಿ ಜೀವಂತ – ಮಾಹಿತಿ ಆಯೋಗದಿಂದ ಗೃಹ ಇಲಾಖೆಗೆ ನೋಟಿಸ್
ಬೆಂಗಳೂರು: ಶಿಸ್ತಿನ ಪೊಲೀಸ್ ಇಲಾಖೆಯಲ್ಲೇ ಅಶಿಸ್ತು ತಾಂಡವವಾಡ್ತಿದೆ. ಪೊಲೀಸ್ ಮಹಾನಿರ್ದೇಶಕರಿಂದ ಹಿಡಿದು ಇನ್ಸ್ಪೆಕ್ಟರ್ ಮನೆವರೆಗೂ ಪೊಲೀಸ್…
ಪರಮೇಶ್ವರ್ ಅಧ್ಯಕ್ಷರಾಗಿ ಮುಂದುವರಿಕೆ ಅಧಿಕೃತವಾಯ್ತು – ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರೆಸಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ…
ಪರಮೇಶ್ವರ್ಗೇ ‘ಕೈ’ ಪಟ್ಟ – ಗೃಹ ಸಚಿವ ಸ್ಥಾನ ತ್ಯಜಿಸಲು ಹೈಕಮಾಂಡ್ ಸೂಚನೆ
ನವದೆಹಲಿ: ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಅವರನ್ನೇ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಆದರೆ ಕೈ ಅಧ್ಯಕ್ಷ…
ಐಎಎಸ್ ಅಧಿಕಾರಿ ನಿಗೂಢ ಸಾವಿನ ಬಗ್ಗೆ ರಾಜ್ಯದ ಮಂತ್ರಿಗಳು ಪ್ರತಿಕ್ರಿಯಿಸಿದ್ದು ಹೀಗೆ
ಬೆಂಗಳೂರು: ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಕುರಿತು ಹಲವು ಅನುಮಾನಗಳು ಎದ್ದಿದ್ದು,…
ಸಿಎಂ, ಗೃಹಸಚಿವರಿಗೆ ಶಾಕ್ ಕೊಟ್ಟ ನಾಗ
ಬೆಂಗಳೂರು: ರೌಡಿಶೀಟರ್ ನಾಗರಾಜ್ ಅಲಿಯಾಸ್ ನಾಗ ಹದಿನೈದು ದಿನಗಳ ಅಜ್ಞಾತ ಸ್ಥಳದಿಂದ ಹಿಂದೆ ಸಿಡಿಯೊಂದನ್ನ ಬಿಡುಗಡೆ…
ಸಿಎಂ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್‍ಗೆ ಹದ್ದು ಡಿಕ್ಕಿ- ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍ಗೆ ಹದ್ದು ಡಿಕ್ಕಿ ಹೊಡೆದ ಘಟನೆ ನಗರದ ಹೆಚ್‍ಎಎಲ್ ವಿಮಾನ…
ಕೆಪಿಸಿಸಿ ಅಧ್ಯಕ್ಷಗಾದಿಗಾಗಿ ಕಾಂಗ್ರೆಸ್‍ನಲ್ಲಿ ಬಿಗ್ ಫೈಟ್ – ನಾಲ್ವರಲ್ಲಿ ಯಾರಾಗ್ತಾರೆ ಪ್ರೆಸಿಡೆಂಟ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕದ ಗೊಂದಲ ಇನ್ನೂ ಮುಂದುವರಿಯಲಿದೆ. ಅಧ್ಯಕ್ಷರನ್ನಾಗಿ ಯಾರನ್ನು ಮಾಡಬೇಕು ಎಂಬುದು ಹೈಕಮಾಂಡ್‍ಗೆ…
ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿ: ಸಿಎಂಗೆ ಪರಮೇಶ್ವರ್ ಪತ್ರ
ಬೆಂಗಳೂರು: ಕಾಯಕಯೋಗಿ, ತ್ರಿವಿಧ ದಾಸೋಹಿ, ಬಡ ಮಕ್ಕಳ ಜ್ಞಾನದಾತರಾಗಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ…