Monday, 16th December 2019

Recent News

2 months ago

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ – ಅಡುಗೆ ಉಪಕರಣಗಳಿಂದಲೇ ಮಾರಕಾಸ್ತ್ರ ತಯಾರಿ

– ಚಮಚ, ತಟ್ಟೆಯಿಂದ ಮಾರಕಾಸ್ತ್ರ ತಯಾರಿ – 37 ಚಾಕು, ಡ್ರ್ಯಾಗರ್ ಪತ್ತೆ ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ರಾಶಿ ರಾಶಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳು ಗಾಂಜಾ ಹಾಗೂ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಕಾರಣ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಕ್ರೈಂ ಡಿಸಿಪಿಗಳ ನೇತೃತ್ವದಲ್ಲಿ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ ತಂಡದಿಂದ ದಾಳಿ ನಡೆಸಲಾಗಿದೆ. ಸಿಸಿಬಿ ತಂಡ ಬೆಳಗ್ಗೆಯಿಂದ ಶೋಧಕಾರ್ಯ […]

4 months ago

ಸಂಪುಟ ವಿಸ್ತರಣೆ ವಿಳಂಬ – ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ಕೂಡ ತಟ್ಟಿದೆ. ಸನ್ನಡತೆ ಆಧಾರದ ಮೇಲೆ ಆಗಸ್ಟ್ 15ರಂದು ಜೈಲುವಾಸದಿಂದ ಹೊರಬರಬೇಕಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಸುಮಾರು 72ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ. ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ...

ಜೈಲಿನಲ್ಲಿ ಕನ್ನಡ ಕಲಿಯಲು ಮುಂದಾದ ಶಶಿಕಲಾ

1 year ago

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣ ಸಂಬಂಧ  ಪರಪ್ಪನ ಅಗ್ರಹಾರ ಸೇರಿರುವ ತಮಿಳುನಾಡಿ ಶಶಿಕಲಾ ಕನ್ನಡ ಕಲಿಯಲು ಆಸಕ್ತಿ ತೋರಿದ್ದಾರೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು, ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ಕನ್ನಡ ಕಲಿಯಬೇಕೇಂಬ ಆಸೆಯನ್ನು ಹೊಂದಿದ್ದು,...

ದುನಿಯಾ ವಿಜಯ್ ಹಲ್ಲೆ, ಕಿಡ್ನ್ಯಾಪ್ ಕೇಸ್ ಹಿಂದಿದೆ ಒಂದು ರೋಚಕ ಕಥೆ

1 year ago

ಬೆಂಗಳೂರು: ನಟ ದುನಿಯಾ ವಿಜಯ್ ಹಲ್ಲೆ, ಕಿಡ್ನ್ಯಾಪ್ ಕೇಸ್ ಹಿಂದೆ ಒಂದು ರೋಚಕ ಕಥೆ ಇದೆ. ಜೀಮ್ ಟ್ರೈನರ್ ಮಾರುತಿಗೌಡನ ಮೇಲೆ ಹಲ್ಲೆ ಮಾಡೋಕೆ ಕಾರಣವಾಗಿತ್ತು ಹತ್ತು ದಿನಗಳ ಹಿಂದೆ ನಡೆದ ಅದೊಂದು ಘಟನೆ. ದುನಿಯಾ ವಿಜಯ್ ಅಂಡ್ ಗ್ಯಾಂಗ್ ಮಾರುತಿ...

ಪರಪ್ಪನ ಅಗ್ರಹಾರ ಮಹಿಳಾ ಕೈದಿಗಳಿಂದ ಡಿಸಿಎಂಗೆ ಘೇರಾವ್!

1 year ago

ಬೆಂಗಳೂರು: ಮಹಿಳಾ ಕೈದಿಗಳು ಡಿಸಿಎಂ ಪರಮೇಶ್ವರ್ ಅವರಿಗೆ ಘೇರಾವ್ ಹಾಕಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಸನ್ನಡತೆಯ ಆಧಾರದಲ್ಲಿ ಕೆಲ ಕೈದಿಗಳ ಅವಧಿ ಪೂರ್ವ ಬಿಡುಗಡೆ ಕಾರ್ಯಕ್ರಮ ಇಂದು ಏರ್ಪಡಿಸಲಾಗಿತ್ತು. ಈ ವೇಳೆ ಪರಮೇಶ್ವರ್ ಅವರ ವಿರುದ್ಧ ಮಹಿಳಾ...

ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾ ಆರೋಗ್ಯದಲ್ಲಿ ಏರುಪೇರು!

1 year ago

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ವಿ.ಕೆ. ಶಶಿಕಲಾರವರ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರು ಜೈಲಿನಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಖೈದಿಯಾಗಿರುವ ಶಶಿಕಲಾರವರ ಆರೋಗ್ಯದಲ್ಲಿ ಶುಕ್ರವಾರ ಬೆಳಗ್ಗೆ ಏರುಪೇರು ಕಂಡುಬಂದಿದೆ. ಪದೇ ಪದೇ ಅವರ ಬಿಪಿ ಹಾಗೂ ಶುಗರ್ ಪ್ರಮಾಣ ಹೆಚ್ಚಳವಾಗುತ್ತಿದ್ದು, ಹೀಗಾಗಿ ವೈದ್ಯರು ಜೈಲಿನಲ್ಲಿರುವ...

ಪರಪ್ಪನ ಅಗ್ರಹಾರದಲ್ಲಿ ಶಾಂತಿನಗರ ಪ್ರಿನ್ಸ್ ಗೆ ಜ್ಞಾನೋದಯ

2 years ago

ಬೆಂಗಳೂರು: ಸೋ ಕಾಲ್ಡ್ ಫ್ರಿನ್ಸ್ ನಲಪಾಡ್‍ಗೆ ಪರಪ್ಪನ ಅಗ್ರಹಾರದಲ್ಲಿ ಜ್ಞಾನೋದಯವಾಗಿದೆ ಅಂತೆ. ಜೈಲಿಗೆ ಹೋದ ಮೊದಲ ಒಂದು ತಿಂಗಳು ನರಕ ಯಾತನೆ ಅನುಭವಿಸಿರೋ ನಲಪಾಡ್ ಜೀವನ ಏನು ಅನ್ನೋದರ ಬಗ್ಗೆ ಅರಿವಾಗಿದೆಯಂತೆ. ಜೈಲಿನಲ್ಲಿ ಟೈಮ್‍ಪಾಸ್ ಮಾಡೋಕೆ ಆಗದ ಸಂದರ್ಭದಲ್ಲಿ ಸುಭಾಷ್ ಚಂದ್ರ...

ಪರಪ್ಪನ ಅಗ್ರಹಾರದಲ್ಲಿರೋ ಶಶಿಕಲಾಗೆ ಅನಾರೋಗ್ಯ – ಜೈಲಾಸ್ಪತ್ರೆಯಲ್ಲಿ ಚಿಕಿತ್ಸೆ

2 years ago

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ಶಶಿಕಲಾಗೆ ತೀವ್ರ ಜ್ವರ, ಶೀತ ಕಾಣಿಸಿಕೊಂಡಿದೆ. ಸಕ್ಕರೆ ಕಾಯಿಲೆಯಿಂದ ಬಳಲ್ತಾ ಇರೋ ಶಶಿಕಲಾಗೆ ಕಳೆದ 2 ದಿನಗಳಿಂದ ನಿರಂತರವಾಗಿ ಜ್ವರ ಕಾಡ್ತಾ ಇದ್ದು, ಜೈಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿದಿದೆ. ಒಂದು ವೇಳೆ ಆರೋಗ್ಯ ಸುಧಾರಿಸದಿದ್ದಲ್ಲಿ ಶಶಿಕಲಾರನ್ನು ವಿಕ್ಟೋರಿಯಾ...