Friday, 17th August 2018

Recent News

1 month ago

ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಪರಶುರಾಮ್ ವಾಗ್ಮೋರೆ ಹಾಜರು

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಪೊಲೀಸ್ ಬಿಗಿ ಭದ್ರತೆಯಲ್ಲಿ ಹಾಜರು ಪಡಿಸಲಾಯಿತು. ಜಿಲ್ಲೆಯ ಸಿಂಧಗಿ ಪಟ್ಟಣದಲ್ಲಿ 1 ಜನವರಿ, 2012 ರಂದು ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಶುರಾಮನನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಪರಶುರಾಮನನ್ನು ವಿಜಯಪುರ ಜಿಲ್ಲಾ ಒಂದನೇ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಗೀತಾ ಕೆ ಬಿ ಅವರ ಮುಂದೆ ಹಾಜರು ಪಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನ ಇದೇ […]

1 month ago

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸೇನಾಧಿಕಾರಿ ಕೈವಾಡ ಶಂಕೆ?

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಅಧಿಕಾರಿಗಳು ಬಂಧಿತ ಆರೋಪಿಗಳ ವಿಚಾರಣೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತದ್ದಾರೆ. ಗೌರಿ ಲಂಕೇಶ್ ಹತ್ಯೆಮಪ್ರಕರಣದಲ್ಲಿ ಮಾಜಿ ಸೇನಾಧಿಕಾರಿಯ ಕೈವಾಡ ಇರೋ ಬಗ್ಗೆ ವಿಶೇಷ ತನಿಖಾ ತಂಡ ಅನುಮಾನ ವ್ಯಕ್ತಪಡಿಸಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಬಲಪಂಥೀಯ ಸಂಘಟನೆಯೊಂದರಲ್ಲಿ ಪ್ರಮುಖ ಹುದ್ದೆಯಲ್ಲಿರುವ ನಾಲ್ವರಲ್ಲಿ ಒಬ್ಬರು ನಿವೃತ್ತ ಕರ್ನಲ್....

ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

2 months ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಸಿಂಧಗಿ ಪರಶುರಾಮ್ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ವಿಜಯಪುರ ಜಿಲ್ಲಾ ಶ್ರೀರಾಮ ಸೇನೆ ಸಂಚಾಲಕ ನೀಲಕಂಠ ಕಂದಗಲ್ ಫೇಸ್‍ಬುಕ್ ಪೇಜಿನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ...

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!

2 months ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎರಡು ತಿಂಗಳ ಹಿಂದೆ ನವೀನ್ ಅಲಿಯಾಸ್ ಹೊಟ್ಟೆ ಮಂಜ ಎಂಬಾತನ್ನು ಬಂಧಿಸಲು ಸುಳಿವು ನೀಡಿದ್ದು ಒಂದು ಕಾಯಿನ್ ಬಾಕ್ಸ್. ನವೀನ್ ಗೆ ಪದೇ ಪದೇ ಕಾಯಿನ್ ಬೂತ್ ನಿಂದ ಕಾಲ್ ಬರುತ್ತಿದ್ದ ಆಧಾರದ...

ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

2 months ago

ಬೆಂಗಳೂರು: ಸತತ 9 ತಿಂಗಳ ಸುದೀರ್ಘ ತನಿಖೆಯ ಬಳಿಕ ಎಸ್‍ಐಟಿ ಗೌರಿ ಲಂಕೇಶ್‍ವರ ಹತ್ಯೆಯ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಿದ್ದಾರೆ. ಆದ್ರೆ ಪರಶುರಾಮ್ ಸಿಕ್ಕಿದ್ದು ಹೇಗೆ ಎಂಬುದರ ಬಗ್ಗೆ ಮಾಹಿತಿಗಳು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿವೆ. ಮಹಾರಾಷ್ಟ್ರದಲ್ಲಿ ಅಮೋಲ್ ಕಾಳೆಯ...

ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

2 months ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣಕ್ಕೆ 9 ತಿಂಗಳ ಬಳಿಕ ರೋಚತೆ ಸಿಕ್ಕಿದ್ದು, ಹಂತಕ ಆರೋಪಿ ಪರಶುರಾಮ್ ವಾಗ್ಮೋರೆ ಎಂಬಾತನನ್ನು ಬಂಧಿಸುವಲ್ಲಿ ಎಸ್‍ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹಾಗಾದ್ರೆ ಸೆಪ್ಟಂಬರ್ 5ರ ರಾತ್ರಿ ಗೌರಿ ಲಂಕೇಶ್ ಹತ್ಯೆ ನಡೆದಿದ್ದು ಹೇಗೆ ಎಂಬುದರ ಬಗ್ಗೆ...