Tuesday, 15th October 2019

Recent News

2 months ago

ಪಾರ್ಸೆಲ್ ಮೂಲಕ ನಾಗರಹಾವು ಕಳುಹಿಸಿದ ಕೊರಿಯರ್ ಕಂಪನಿ

ಭುವನೇಶ್ವರ್: ಕೊರಿಯರ್ ಕಂಪನಿಯೊಂದು ಕಳುಹಿಸಿದ್ದ ಪಾರ್ಸೆಲ್ ಬಾಕ್ಸ್ ನಲ್ಲಿ ನಾಗರ ಹಾವು ಕಾಣಿಸಿಕೊಂಡ ಘಟನೆ ಓಡಿಶಾದ ಮಯೂರ್‍ ಭಂಜ್ ಜಿಲ್ಲೆಯ ರಾಯರಂಗ್‍ನಲ್ಲಿ ನಡೆದಿದೆ. ಮನೆಗೆ ಸಂಬಂಧಪಟ್ಟ ಲೇಖನಗಳು 15 ದಿನಗಳ ಹಿಂದೆ ಆಂಧ್ರ ಪ್ರದೇಶದ ವಿಜಯ್‍ವಾಡ ಮೂಲದ ಎಸ್ ಮುತ್ತುಕುಮಾರ್ ಖಾಸಗಿ ಕೊರಿಯರ್ ಎಜೆನ್ಸಿ ಮೂಲಕ ಬುಕ್ ಮಾಡಿದ್ದಾರೆ. ಈ ಪಾರ್ಸೆಲ್ ಭಾನುವಾರ ಮುತ್ತುಕುಮಾರ್ ಮನೆಗೆ ಬಂದಿದೆ. ಈ ವೇಳೆ ಪಾರ್ಸೆಲ್ ಬಂದಿದೆ ಎಂದು ಮುತ್ತುಕುಮಾರ್ ಅವರು ತನ್ನ ಮಯೂರ್‍ ಭಂಜ್‍ನ ರಾಯರಾಂಗ್‍ನಲ್ಲಿ ಇರುವ ಮನೆಯಲ್ಲಿ ಓಪನ್ […]

6 months ago

ಕಸ್ಟಮ್ಸ್ ಅಧಿಕಾರಿಗಳಿಂದ 1 ಸಾವಿರ ಇರುವೆ ಸೀಜ್!

ಬೀಜಿಂಗ್: ಅಕ್ರಮವಾಗಿ ಸಾಗಾಟ ಮಾಡುವ ಹಣ, ಬಂಗಾರ, ಡ್ರಗ್ಸ್ ಹೀಗೆ ಇತರೆ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡುವುದು ನಿಮಗೆ ಗೊತ್ತೆ ಇದೆ. ಈಗ ಚೀನಾದಲ್ಲಿ 1 ಸಾವಿರ ಇರುವೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇರುವೆಗಳನ್ನ ಸೀಜ್ ಮಾಡಿದ್ದಾರಾ ಅಂತ ಅಚ್ಚರಿಯಾದರೂ ಇದು ನಿಜ. ಕೋರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸೆಲ್‍ವೊಂದನ್ನು ಸೀಜ್ ಮಾಡಿದ್ದ ಕಸ್ಟಮ್...