Monday, 20th August 2018

Recent News

2 weeks ago

ಸರ್ಕಾರಿ ಉರ್ದು ಶಾಲೆಯಲ್ಲಿ ಬಿರಿಯಾನಿ ಬಾಡೂಟ

ದಾವಣಗೆರೆ: ಸರ್ಕಾರಿ ಉರ್ದು ಶಾಲೆಯಲ್ಲಿ ಇಂದು ಬಿರಿಯಾನಿ ಬಾಡೂಟ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲೆಯ ವಿನೋಬನಗರದ ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರು ಹಾಗೂ ಪೋಷಕರು ಬಿರಿಯಾನಿ ಮಾಡಿಸಿ ಶಾಲೆಯಲ್ಲೇ ಮಜಾ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಮಾಧ್ಯಮಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆಯೇ ಬಿರಿಯಾನಿ ಮಾಡಿದ ಪಾತ್ರೆಗಳನ್ನ ಒಂದು ರೂಮಿನಲ್ಲಿ ಇಟ್ಟು ಬೀಗ ಹಾಕಲಾಗಿದೆ. ಈ ಸಂಬಂಧಪಟ್ಟ ದೃಶ್ಯವನ್ನ ಸೆರೆ ಹಿಡಿಯಲು ಮುಂದಾದಾಗ ಅಲ್ಲಿನ ಶಿಕ್ಷಕರು ಹಾಗೂ ಪೋಷಕರು ಮಾಧ್ಯಮಗಳ ಮೇಲೆ ದೌರ್ಜನ್ಯ ನಡೆಸಿದ್ದಲ್ಲದೇ, ನಿಮ್ಮಿಂದ […]

3 weeks ago

ಮಗನನ್ನು ಸರಪಳಿಯಿಂದ ಕಟ್ಟಿಹಾಕಿದ ಪೋಷಕರು!

ದಾವಣಗೆರೆ: ಗಾಂಧಿನಗರದ ಚೌಡೇಶ್ವರಿ ನಗರದಲ್ಲಿ ಪೋಷಕರು ತಮ್ಮ ಮಾನಸಿಕ ಅಸ್ವಸ್ಥ ಮಗನನ್ನು ಪ್ರಾಣಿಯಂತೆ ಕಟ್ಟಿ ಹಾಕಿದ ವಿಚಾರ ಬೆಳಕಿಗೆ ಬಂದಿದೆ. ಪೋಷಕರಾದ ಉಚ್ಚಂಗಪ್ಪ, ರೇಣುಕಮ್ಮ ತಮ್ಮ ಮಗನಾದ ರಘು(18)ವನ್ನು ಸರಪಳಿಯಿಂದ ಕಟ್ಟಿಹಾಕಿದ್ದಾರೆ. ರಘು ಮಾನಸಿಕ ಅಸ್ವಸ್ಥನಾಗಿದ್ದು, ಆತ ಸಾರ್ವಜನಿಕರಿಗೆ ಕಲ್ಲಿನಿಂದ ಹೊಡೆಯುತ್ತಿದ್ದ. ಅಷ್ಟೇ ಅಲ್ಲದೇ ಜನರ ಮೇಲೆ ಹಲ್ಲೆ ಮಾಡುತ್ತಿದ್ದ. ಈ ವರ್ತನೆಯಿಂದಾಗಿ ಬೇಸತ್ತ ಪೋಷಕರು...

ಹೆತ್ತವರನ್ನು ಕೊಲ್ಲಲು ಕಳ್ಳತನಕ್ಕೆ ಇಳಿದಿದ್ದ ನಟೋರಿಯಸ್ ಸೈಕೋಪಾತ್ ಅರೆಸ್ಟ್!

1 month ago

ಬೆಂಗಳೂರು: ಹೆತ್ತವರನ್ನ ಕೊಲ್ಲಲು ಕಳ್ಳತನಕ್ಕೆ ಇಳಿದಿದ್ದ ನಗರದ ನಟೋರಿಯಸ್ ಸೈಕೋಪಾತ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಆದಿತ್ಯ ಶರತ್(25) ಬಂಧಿತ ಆರೋಪಿ. ಈತ ಬೈಕ್ ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರಿಗೆ ಸೆರೆಸಿಕ್ಕಿದ್ದು, ಬಸವೇಶ್ವರನಗರ ಪೊಲೀಸರು ಶರತ್‍ನನ್ನು ಬಂಧಿಸಿದ್ದಾರೆ. ಯಾರು ಈ ಶರತ್?...

ಶಿಕ್ಷಕನ ಪರ ನಿಂತು ಪ್ರಿನ್ಸಿಪಾಲರನ್ನು ತರಾಟೆಗೆ ತೆಗೆದುಕೊಂಡ ಪೋಷಕರು!

1 month ago

ಕೊಪ್ಪಳ: ಶಾಲೆಯಲ್ಲಿ ಗುಂಪುಗಾರಿಕೆ ನಡೆಸುತ್ತಿರುವ ಪ್ರಿನ್ಸಿಪಾಲರು ಮತ್ತು ಸಿಬ್ಬಂದಿಯನ್ನು ಪೋಷಕರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ. ತಳಕಲ್ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಿಕ್ಷಕ ಹಾಗೂ ಶಿಕ್ಷಕರ ನಡುವೆ ಗುಂಪುಗಾರಿಕೆಗೆ ರೋಸಿ ಹೋದ...

ಪ್ರೀತಿಸಿ ಮದ್ವೆಯಾಗಿ ಪತಿಯ ಮನೆಗೆ ಹೋದ್ರೂ ಭದ್ರತೆಗಾಗಿ ಪೊಲೀಸ್ ಮೆಟ್ಟಿಲೇರಿದ ನವಜೋಡಿ

2 months ago

ಬೆಳಗಾವಿ: ಕುಟುಂಬಸ್ಥರ ವಿರೋಧದ ನಡುವೆಯೂ ಬೆಂಗಳೂರಿಗೆ ಹೋಗಿ ಮದುವೆಯಾದ ನವ ಜೋಡಿ ಇದೀಗ ಭದ್ರತೆ ನೀಡುವಂತೆ ಕೋರಿ ಬೆಳಗಾವಿ ಎಸ್‍ಪಿ ಕಚೇರಿ ಮೆಟ್ಟಿಲು ಏರಿದ್ದಾರೆ. ಅಥಣಿ ತಾಲೂಕಿನ ಕೊಟ್ಟಳಗಿ ಗ್ರಾಮದ ಸಂದೀಪ್ ಕರೆಪ್ಪಗೋಳ ಹಾಗೂ ಗೌರಿ ಪಾಟೀಲ ಮದುವೆಯಾದ ನವಜೋಡಿ. ಕಳೆದ...

ಅಣ್ಣನೊಂದಿಗೆ ಲವ್ ಮಾಡಿ ಓಡಿ ಹೋದ್ಳು-ಲವರ್ ಪರ ಸಾಕ್ಷಿ ಹೇಳಲು ಬಂದಾಗ ಚಿಕ್ಕಪ್ಪನಿಂದ ಹಲ್ಲೆ

2 months ago

ಬಾಗಲಕೋಟೆ: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರ ಕೋರ್ಟ್ ನಲ್ಲಿ ಸಾಕ್ಷಿ ಹೇಳಲು ಬಂದ ಯುವತಿಗೆ ಮನೆಯವರೇ ಹಲ್ಲೆ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಯುವತಿ ಆರೋಪಿ ಯಂಕಪ್ಪ ಪರ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ಬಂದಿದ್ದಳು. ಈ ವೇಳೆ ನ್ಯಾಯಾಲಯದ...

ನನ್ನ ಮಗ ತಪ್ಪು ಮಾಡಿಲ್ಲ- ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಬಂಧನ – ಪರಶುರಾಮ ಪೋಷಕರ ಆರೋಪ

2 months ago

ವಿಜಯಪುರ: ನನ್ನ ಮಗ ಯಾವುದೇ ತಪ್ಪು ಮಾಡಲಿಲ್ಲ. ವಿನಾಕಾರಣ ನನ್ನ ಮಗನನ್ನು ಬಂಧಿಸಿದ್ದಾರೆ. ಶ್ರೀರಾಮ ಸೇನೆ ಮತ್ತು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದಕ್ಕೆ ಈ ರೀತಿ ಮಾಡಿದ್ದಾರೆ. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರಕರ್ತೆ ಗೌರಿ ಲಂಕೇಶ್...

ಪ್ರೀತ್ಸಿ ಮದ್ವೆಯಾಗಿ ಪ್ರೇಮಿಗಳ ಪರದಾಟ- ಇದು ಕರ್ನಾಟಕದ ಹುಡ್ಗ ಕೇರಳದ ಹುಡ್ಗಿಯ ಪ್ರೇಮ್‍ಕಹಾನಿ!

2 months ago

ಗದಗ: ಪ್ರೀತಿಸಿದ ತಪ್ಪಿಗೆ ಯುವ ಪ್ರೇಮಿಗಳಿಗೆ ಮನೆಯವರ ಭಯ ಕಾಡುತ್ತಿದ್ದು, ಹೇಗಾದರು ಮಾಡಿ ತಮ್ಮ ಪ್ರೇಮ ಉಳಿಸಿಕೊಳ್ಳಲು ಯುವ ಜೋಡಿ ಈಗ ಪೊಲೀಸ್ ಠಾಣೆ ಅಲೆದಾಡುತ್ತಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣ ಗದಗ ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿಯಾಗದ್ದು, ಭಾಗೀರಥಿ...