Friday, 20th July 2018

Recent News

6 months ago

ಪ್ರಧಾನಿಯವರು ಭಾಷಣ ಮಾಡುವ ಅರಮನೆ ಮೈದಾನದಲ್ಲಿ ತಪ್ಪಿತು ಭಾರೀ ಅವಘಢ!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ 85 ದಿನಗಳ ಪರಿವರ್ತನಾ ಯಾತ್ರೆಗೆ ಇಂದು ತೆರೆ ಬೀಳಲಿದೆ. ಹೀಗಾಗಿ ಪ್ರಧಾನಿ ಮೋದಿ ಇಂದು ಅರಮನೆ ಮೈದಾನಕ್ಕೆ ಭೇಟಿ ನೀಡಲಿದ್ದು, ಈ ಮೊದಲೇ ಭಾರೀ ಅನಾಹುತವೊಂದು ತಪ್ಪಿದೆ. ಅರಮನೆ ಮೈದಾನದಲ್ಲಿ ಅಡುಗೆ ಮಾಡುವಾಗ ಸಿಲಿಂಡರ್‍ನಿಂದ ಗ್ಯಾಸ್ ಲೀಕ್ ಆಗಿದೆ. ಇದನ್ನು ಕಂಡು ಅಡುಗೆಭಟ್ಟರು ಒಂದು ಕ್ಷಣ ಬೆಚ್ಚಿಬಿದ್ದು ಓಡಿಹೋಗಿದ್ದಾರೆ. ಬಳಿಕ ಗ್ಯಾಸ್ ಲೀಕ್ ವಿಷಯದಲ್ಲಿ ಅಡುಗೆಯವರು ಮತ್ತು ಆಯೋಜಕರ ನಡುವೆ ಮಾತಿನ ಚಕಮಕಿ ನಡೆದಿದೆ. ಆಯೋಜಕರು ಗ್ಯಾಸ್ […]

6 months ago

ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಬಿಜೆಪಿಯಿಂದ ಆರ್ಕೆಸ್ಟ್ರಾ ಆಯೋಜನೆ!

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಭದ್ರಕೋಟೆಯಾದ ಪಂಚಗಿರಿಗಳ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಇಂದು ಬಿಜೆಪಿಯ ಪರಿವರ್ತನಾ ಯಾತ್ರೆ ಭರ್ಜರಿಯಾಗಿ ನಡೆದಿದೆ. ಆದರೆ ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದು ಈಗ ಭಾರೀ ವಿರೋಧಕ್ಕೆ ಕಾರಣವಾಗಿದೆ. ಮೊದಲಿಗೆ ಯಾತ್ರೆ ಗೌರಿಬಿದನೂರು ನಗರದಲ್ಲಿ ಆರಂಭವಾಗಿತ್ತು. ಆದರೆ ಜನರನ್ನು ಬಾಗೇಪಲ್ಲಿ ಪಟ್ಟಣದ ಯಾತ್ರೆಗೆ ಸೆಳೆಯಲು ಆರ್ಕೆಸ್ಟ್ರಾ ಆಯೋಜಿಸಿದ್ದರು. ಬಾಗೇಪಲ್ಲಿ ಪಟ್ಟಣದ...