ರಾತ್ರಿ ಪಾರ್ಕ್‍ನಲ್ಲಿ ಗೆಳೆಯನ ಜೊತೆ ಕುಳಿತಿದ್ದ ಹುಡುಗಿ ಮೇಲೆ ಗ್ಯಾಂಗ್‍ರೇಪ್!
ನವದೆಹಲಿ: 16 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ದೆಹಲಿಯ ಶಹಬಾದ್ ಡೈರಿ…
ಅಫ್ಘಾನಿಸ್ತಾನದಲ್ಲಿ ಉದ್ಯಾನವನ, ರೆಸ್ಟೊರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗೋದು ಬ್ಯಾನ್
ಕಾಬೂಲ್: ಅಫ್ಘಾನಿಸ್ತಾನದ (Afghanistan) ಹೆರಾತ್ (Herat) ಪ್ರಾಂತ್ಯದಲ್ಲಿ ಉದ್ಯಾನವನಗಳು (Gardens) ಹಾಗೂ ರೆಸ್ಟೊರೆಂಟ್‌ಗಳಿಗೆ (Restaurant) ಕುಟುಂಬ…
ಗಂಧದಗುಡಿ ಉದ್ಯಾನವನ್ನು ಲೋಕಾರ್ಪಣೆಗೊಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಬೆಂಗಳೂರು: ಜಯನಗರ 4ನೇ ಬ್ಲಾಕ್‌ನಲ್ಲಿ ಗಂಧದಗುಡಿ ಹಬ್ಬದ (Gandhadagudi Festival) ಆಚರಣೆ ಪ್ರಯುಕ್ತ ಗಂಧದಗುಡಿ ಉದ್ಯಾನವನ್ನು…
ಪಾರ್ಕ್‍ನಲ್ಲಿ ಕುಳಿತಿದ್ದಕ್ಕೆ ದಂಡ ವಸೂಲಿ ಪ್ರಕರಣ- ಹೋಂ ಗಾರ್ಡ್ ಬಂಧನ
ಬೆಂಗಳೂರು: ಗೆಳೆಯನ ಜೊತೆ ಪಾರ್ಕ್ ನಲ್ಲಿ ಕುಳಿತಿದ್ದಕ್ಕೆ 1 ಸಾವಿರ ರೂ. ದಂಡ ವಸೂಲಿ ಮಾಡಿದ…
ಐತಿಹಾಸಿಕ ಸಿಂಗಾಪುರ ಕೆರೆ ಮರುನಾಮಕರಣಕ್ಕೆ ಭಾರೀ ವಿರೋಧ
ಬೆಂಗಳೂರು: ಅದು ನೂರಾರು ವರ್ಷಗಳ ಸುದೀರ್ಘ ಅಸ್ತಿತ್ವ ಹೊಂದಿರುವ ಐತಿಹಾಸಿಕ ಪ್ರದೇಶ. ದಶಕಗಳ ಹಿಂದೆಯೇ ಇತಿಹಾಸಕಾರರು…
ಪಾರ್ಕ್‍ನಲ್ಲಿ ಗುಂಡಿನ ದಾಳಿ- ಇಬ್ಬರು ಬಲಿ, ಐವರಿಗೆ ಗಂಭೀರ ಗಾಯ
ವಾಷಿಂಗ್ಟನ್: ಲಾಸ್ ಎಂಜಲೀಸ್‍ನ ಉದ್ಯಾನವನದಲ್ಲಿ 2 ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು,…
ಉದ್ಯಾನವನದಲ್ಲಿ ಕಾಡಾನೆ ಪ್ರತ್ಯಕ್ಷ – ದಿಕ್ಕಾಪಾಲಾದ ಪ್ರವಾಸಿಗರು
ಮಡಿಕೇರಿ: ಮೃಗಾಲಯದಿಂದ ಸಾಕು ಪ್ರಾಣಿಗಳು ತಪ್ಪಿಸಿಕೊಂಡು ನಗರದಲ್ಲಿ ಓಡಾಟ ಮಾಡಿರುವುದನ್ನು ನೀವೇಲ್ಲ ರೆಬೆಲ್ ಸ್ಟಾರ್ ಅಂಬರೀಶ್…
ಕೆನಡಾ ಬಳಿಕ ಪಂಜಾಬ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ
ಚಂಡೀಗಢ: ಸಾರ್ವಜನಿಕ ಉದ್ಯಾನವನದಲ್ಲಿ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆ ಪಂಜಾಬ್‍ನ ರಮ್ಮನ್…
ಬೆಂಗಳೂರು ಜನರಿಗೆ ಗುಡ್ ನ್ಯೂಸ್ – ಇನ್ಮುಂದೆ ಉದ್ಯಾನಗಳು ರಾತ್ರಿ 8ರ ವರೆಗೂ ಓಪನ್
ಬೆಂಗಳೂರು: ನಗರದ ಜನತೆಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ…
ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್, ಲಾಲ್‍ಬಾಗ್‍ಗಳಿಗಿಂತ ದೊಡ್ಡ ಪಾರ್ಕ್ ನಿರ್ಮಾಣ: ಮುನಿರತ್ನ
ಬೆಂಗಳೂರು: ಲಾಲ್‍ಬಾಗ್ ಮತ್ತು ಕಬ್ಬನ್ ಪಾರ್ಕ್‍ಗಳು ವಿಶ್ವದಲ್ಲೇ ಖ್ಯಾತಿ ಪಡೆದಿವೆ. ಈಗ ಇವೆರಡು ಪಾರ್ಕ್‍ಗಳಿಗಿಂತಲೂ ದೊಡ್ಡದಾದ…
