Saturday, 24th August 2019

Recent News

2 weeks ago

‘ಸುಮಲತಾ ಎಲ್ಲಿದ್ಯಮ್ಮಾ’ – ಟ್ರೋಲ್‍ಗಳಿಗೆ ಕಿವಿಕೊಡಲ್ಲ ಎಂದ ಸುಮಲತಾ

ಮಂಡ್ಯ: ನಾನು ಸಾಮಾಜಿಕ ಜಾಲತಾಣಗಳಲ್ಲಿನ ಟ್ರೋಲ್ ಹಾಗೂ ಟೀಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಕ್ಷೇತ್ರ ಬಿಟ್ಟು ದೆಹಲಿಗೆ ಹಾಲಿಡೇ ಟ್ರಿಪ್‍ಗೆ ತೆರಳಿರಲಿಲ್ಲ. ಅಧಿವೇಶನಕ್ಕೆ ತೆರಳಿದ್ದೆ ಎಂದು ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಎಲ್ಲಿದ್ಯಪ್ಪಾ ಎಂದು ಟ್ರೋಲ್ ಮಾಡಿದ ರೀತಿಯಲ್ಲಿ, ಸುಮಲತಾ ಎಲ್ಲಿದ್ಯಮ್ಮಾ ಎಂದು ಟ್ರೋಲ್ ಮಾಡಲಾಗುತ್ತಿತ್ತು. ಇದಕ್ಕೆ ಪ್ರತಿಕ್ರಿಸಿರುವ ಅವರು, ಸೋಶಿಯಲ್ ಮೀಡಿಯಾದ ಟ್ರೋಲ್ ಹಾಗೂ ಟೀಕೆಗಳನ್ನು ಗಂಭಿರವಾಗಿ ಪರಿಗಣಿಸುವುದಿಲ್ಲ. ನಾನು ರಜೆಯ ಮಜಾ ಮಾಡಲು ದೆಹಲಿಗೆ ಹೋಗಿರಲಿಲ್ಲ. ಬದಲಿಗೆ ಅಧಿವೇಶನಕ್ಕೆ ತೆರಳಿದ್ದೆ. ಮೊದಲ ಬಾರಿಗೆ […]

2 weeks ago

ಪಂಜಾಬ್ ಸಿಎಂ ಪತ್ನಿಗೆ ಬಂತು ‘ಬ್ಯಾಂಕ್’ ಕಾಲ್ – 23 ಲಕ್ಷ ರೂ. ಹೋಯ್ತು

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರೀನೀತ್ ಕೌರ್ ಸೈಬರ್ ವಂಚನೆಗೆ ಬಲಿಯಾಗಿದ್ದು, 23 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಪಟಿಯಾಲಾದ ಕಾಂಗ್ರೆಸ್ ಸಂಸದೆಯೂ ಆಗಿರುವ ಪ್ರೀನೀತ್ ಕೌರ್ ಅವರನ್ನು ಕೆಲ ದಿನಗಳ ಹಿಂದೆ ವಂಚಿಸಲಾಗಿತ್ತು. ಜಾರ್ಖಂಡ್‍ನ ರಾಂಚಿಯಲ್ಲಿ ಆರೋಪಿಯ ಫೋನ್ ಕರೆಗಳನ್ನು ಟ್ರೇಸ್ ಮಾಡಿ ಆತನನ್ನು ಬಂಧಿಸುವಲ್ಲಿ ಪಂಜಾಬ್ ಪೊಲೀಸರ ತಂಡ ಯಶಸ್ವಿಯಾಗಿದೆ....

ಸಂಸತ್ ಕಲಾಪಕ್ಕೆ ಗೈರಾದವರ ವಿರುದ್ಧ ಮೋದಿ ಕೆಂಡಾಮಂಡಲ, ಪಟ್ಟಿ ನೀಡುವಂತೆ ಸೂಚನೆ

1 month ago

ನವದೆಹಲಿ: ಸಂಸತ್ ಕಲಾಪಕ್ಕೆ ಗೈರಾದ ಸಚಿವರು ಹಾಗೂ ಸಂಸದ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಸಂಸತ್ ಕಲಾಪಕ್ಕೆ ಗೈರಾದವರ ಪಟ್ಟಿಯನ್ನು ಸಂಜೆಯೊಳಗೆ ನೀಡುವಂತೆ ಸೂಚಿಸಿದ್ದಾರೆ. ಬಿಜೆಪಿ ಸಂಸದೀಯ ಪಕ್ಷದ ವಾರದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಸಂಸತ್‍ಗೆ ಹಾಜರಾಗಿಯೂ ಕಲಾಪಕ್ಕೆ...

ಸಂಸತ್ ಆವರಣದಲ್ಲಿ ಕಸ ಗುಡಿಸಿದ ಹೇಮಾ ಮಾಲಿನಿ, ಅನುರಾಗ್ ಠಾಕೂರ್

1 month ago

– ಟ್ರೋಲ್ ಆದ ಹೇಮಾ ಮಾಲಿನಿ ನವದೆಹಲಿ: ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಹಾಗೂ ಸಂಸದೆ ಹೇಮಾ ಮಾಲಿನಿ ಸೇರಿದಂತೆ ಅನೇಕರು ಸಂಸತ್ ಆವರಣವನ್ನು ಸ್ವಚ್ಛಗೊಳಿಸಿದರು. ಸ್ವಚ್ಛ ಭಾರತ್ ಅಭಿಯಾನದ ನಿಮಿತ್ತ ಇಂದು ಸಚಿವ ಅನುರಾಗ್ ಠಾಕೂರ್ ಸೇರಿದಂತೆ...

ಕರ್ನಾಟಕಕ್ಕೂ ಎನ್ಆರ್ ಸಿ ವಿಸ್ತರಿಸಿ: ಕಲಾಪದಲ್ಲಿ ತೇಜಸ್ವಿ ಸೂರ್ಯ ಗುಡುಗು

2 months ago

ನವದೆಹಲಿ: ಕರ್ನಾಟಕಕ್ಕೂ ನ್ಯಾಷನಲ್ ರಿಜಿಸ್ಟ್ರೇಷನ್ ಆಫ್ ಸಿಟಿಜನ್(ಎನ್ಆರ್ ಸಿ) ವಿಸ್ತರಿಸುವಂತೆ ಸಂಸತ್‍ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ, ಕರ್ನಾಟಕದಲ್ಲೂ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿ ಹೆಚ್ಚಿದ್ದು,...

ಜಗನ್ನಾಥ ಯಾತ್ರೆಯಲ್ಲಿ ನುಸ್ರತ್ ಜಹಾನ್- ನನ್ನ ಧರ್ಮ ಯಾವುದು ಅಂತ ನನಗೆ ಗೊತ್ತು

2 months ago

-ಜನ್ಮದಿಂದಲೂ ಮುಸ್ಲಿಂ, ಈಗಲೂ ಮುಸ್ಲಿಂ -ಫತ್ವಾ ಹೊರಡಿಸಿದವ್ರಿಗೆ ಸಂಸದೆ ತಿರುಗೇಟು ಕೋಲ್ಕತ್ತಾ: ಹಲವು ಟೀಕೆ ಟಿಪ್ಪಣಿಗಳ ನಡುವೆಯೂ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ ಇಸ್ಕಾನ್ ಮಂದಿರದ ಜಗನ್ನಾಥ ಯಾತ್ರೆಯಲ್ಲಿ ಭಾಗಿಯಾದರು. ಈ ಮೂಲಕ ತಮ್ಮ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ...

ನಿಖಿಲ್ ಆಯ್ಕೆಯಾಗಿದ್ದಕ್ಕೆ ಬೇಸರ, ಅಸಮಾಧಾನವಿಲ್ಲ- ಪ್ರಜ್ವಲ್

2 months ago

ನವದೆಹಲಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ನೇಮಕವಾಗಿದ್ದಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಢೀರ್ ಬೆಳವಣಿಗೆಯಲ್ಲಿ ನಿಖಿಲ್ ನನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ....

ಕರ್ನಾಟಕ ಸರ್ಕಾರ ಭ್ರಷ್ಟ ಎಂದ ತೇಜಸ್ವಿ ವಿರುದ್ಧ ಗುಡುಗಿದ ಪ್ರಜ್ವಲ್

2 months ago

– ಸಂಸತ್‍ನಲ್ಲಿ ಸದ್ದು ಮಾಡಿತು ಐಎಂಎ ಹಗರಣ ನವದೆಹಲಿ: ಕರ್ನಾಟಕ ಸರ್ಕಾರ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಗುಡುಗಿದ್ದಾರೆ. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದ...