Monday, 22nd July 2019

3 weeks ago

‘ಅಪ್ಪ, ಅಮ್ಮ ನನ್ನ ಮೃತದೇಹ ಇಲ್ಲಿರುತ್ತೆ, ತೆಗೆದುಕೊಂಡು ಹೋಗಿ’ ಎಂದು ಯುವಕ ಆತ್ಮಹತ್ಯೆ

ನವದೆಹಲಿ: ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಕೊನೆಯ ಬಾರಿಗೆ ಯುವಕ ತನ್ನ ಪೋಷಕರಿಗೆ ಸಂದೇಶ ಕಳುಹಿಸಿದ್ದಾನೆ. ಹರ್ಷ (26) ನಾಪತ್ತೆಯಾಗಿರುವ ಯುವಕನಾಗಿದ್ದು, ಜುಲೈ 1 ರ ಬೆಳಗ್ಗೆ ಈತ ತನ್ನ ಪೋಷಕರೊಂದಗೆ ಮಾತನಾಡಿದ್ದ. ಆದರೆ ಕೆಲ ಸಮಯದ ಬಳಿಕ ವಾಟ್ಸಪ್ ನಲ್ಲಿ ಸಂದೇಶ ಕಳುಹಿಸಿದ್ದ ಎಂದು ಪೋಷಕರು ತಿಳಿಸಿದ್ದಾರೆ. ವಾಟ್ಸಪ್ ಸಂದೇಶದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವ ಪೋಷಕರು ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆರೋಪಿಸಿದ್ದಾರೆ. ಘಟನೆ […]

3 weeks ago

ಯುವಿ ಪಾರ್ಟಿಗೆ ಆಗಮಿಸಿ ಟ್ವಿಸ್ಟ್ ಕೊಟ್ಟ ಮಾಜಿ ಗೆಳತಿ

ಮುಂಬೈ: ಇತ್ತೀಚೆಗೆ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಹೇಳಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ತಮ್ಮ ನಿವಾಸದಲ್ಲಿ ಆಪ್ತರಿಗೆ ಪಾರ್ಟಿಯನ್ನ ಏರ್ಪಡಿಸಿದ್ದರು. ಈ ಪಾರ್ಟಿಗೆ ಯುವಿ ತಮ್ಮ ಮಾಜಿ ಗೆಳತಿ ಕಿಮ್ ಶರ್ಮಾ ಅವರಿಗೂ ಆಹ್ವಾನ ನೀಡಿದ್ದರು. ಯುವರಾಜ್ ಸಿಂಗ್‍ರೊಂದಿಗೆ ಪ್ರೀತಿಯಲ್ಲಿದ್ದ ಕಿಮ್ ಶರ್ಮಾ 2007ರ ಬಳಿಕ ಅವರಿಂದ ದೂರವಾಗಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಕಿಮ್,...

ನಾವೇನ್ ತಪ್ಪು ಮಾಡಿದ್ದೇವೆ: ರಾಮಲಿಂಗಾ ರೆಡ್ಡಿ ಪ್ರಶ್ನೆ

2 months ago

– ನನಗಿಂತ ಸೀನಿಯರ್ಸ್ ಕ್ಯಾಬಿನೆಟ್‍ನಲ್ಲಿದ್ದಾರೆ – ಯುವಕರಿಗೆ ಆದ್ಯತೆ ಕೊಟ್ಟು ಹಿರಿಯರನ್ನು ಕಡೆಗಣಿಸಬಾರ್ದು – ನಮ್ಮನ್ನ ಮೂಲೆಯಲ್ಲಿಡಲು ಕೆಲವರ ಪ್ರಯತ್ನ ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ 4ನೇ ಬಾರಿ ಸಚಿವರಾಗಿದ್ದಾರೆ. ಪರಮೇಶ್ವರ್ ಅವರು ಕೂಡ 4 ಬಾರಿ, ದೇಶಪಾಂಡೆ ಅವರು ಐದಾರು...

ಇಫ್ತಾರ್ ಕೂಟಕ್ಕೆ ಆಹ್ವಾನಿಸಿಲ್ಲ ಎಂದು ಗುಂಡಿಕ್ಕಿ ಮೂವರು ಮಕ್ಕಳ ಹತ್ಯೆ

2 months ago

ಲಕ್ನೋ: ರಂಜಾನ್‍ನ ಇಫ್ತಾರ್ ಪಾರ್ಟಿಗೆ ಆಹ್ವಾನಿಸಿಲ್ಲ ಎಂದು ವ್ಯಕ್ತಿಯೊಬ್ಬ ಒಂದೇ ಕುಟುಂಬದ ಮೂವರು ಮಕ್ಕಳನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ ನಡೆದಿದೆ. ಆಸ್ಮಾ, ಅಲೀಮಾ ಮೋಹೆ ಹಾಗೂ ಅಬ್ದುಲ್ಲಾ ಮೃತ ದುರ್ದೈವಿಗಳು. ಮೂವರು ಮಕ್ಕಳು...

ನಾನು ಜೆಡಿಎಸ್ ಬಿಟ್ಟಿರಲಿಲ್ಲ, ದೇವೇಗೌಡರೇ ನನ್ನನ್ನು ಹೊರಹಾಕಿದ್ರು – ಸಿದ್ದರಾಮಯ್ಯ

2 months ago

ಕಲಬುರಗಿ: ನಾನು ಜೆಡಿಎಸ್ ಪಕ್ಷವನ್ನು ಬಿಡಲಿಲ್ಲ. ದೇವೇಗೌಡ ಅವರೇ ನನ್ನನ್ನು ಪಕ್ಷದಿಂದ ಹೊರ ಹಾಕಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ, “ನಾನು ಜೆಡಿಎಸ್ ಬಿಟ್ಟದ್ದು ಯಾಕೆ ಎಂದು ಬಿಜೆಪಿಯ ಆರ್. ಅಶೋಕ್...

ಬರ್ತ್ ಡೇ ಪಾರ್ಟಿ ಮುಗ್ಸಿ ಬರುವಾಗ ಸ್ವಿಫ್ಟ್ ಕಾರ್ ಅಪಘಾತ – ಇಬ್ಬರ ದುರ್ಮರಣ

2 months ago

ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆ ಸೇರಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಅಪೋಲೋ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ನಗರ ಹೊರವಲಯದ ಎಸ್‍ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ...

ಕೇಳಿದಷ್ಟು ದುಡ್ಡು ಕೊಡ್ತಿವಿ ಸಹಕರಿಸು ಎಂದು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

3 months ago

ಬೆಂಗಳೂರು: ಬರ್ತ್ ಡೇ ಪಾರ್ಟಿ ಹೆಸರಲ್ಲಿ ಮದ್ಯಪಾನ ಮಾಡಿಸಿ ಕೇಳಿದಷ್ಟು ದುಡ್ಡು ಕೊಡ್ತಿವಿ ಸಹಕರಿಸು ಎಂದು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಏಪ್ರಿಲ್ 24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೇಲು ಹಾಗೂ ಆತನ ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ...

ತೆನೆ ತೊರೆದು ಕಮಲ ಹಿಡಿದ ಸಿಎಂ ಆಪ್ತ

3 months ago

ತುಮಕೂರು: ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಆಪ್ತರೊಬ್ಬರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಸಿಎಂ ಕುಮಾರಸ್ವಾಮಿ ಆಪ್ತ ಚಿದಾನಂದ ಗೌಡ ಜೆಡಿಎಸ್ ಪಕ್ಷ ತೊರೆದು ಎಲ್ಲರಿಗೂ ಬಿಗ್ ಶಾಕ್ ಕೊಟ್ಟಿದ್ದಾರೆ. ಚಿದಾನಂದ ಇಂದು ವಿ. ಸೋಮಣ್ಣ ಸಮ್ಮುಖದಲ್ಲಿ...