Monday, 17th June 2019

2 years ago

ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

ಹುಬ್ಬಳ್ಳಿ: ನಟ ಉಪೇಂದ್ರ ತಮ್ಮ `ಪ್ರಜಾಕೀಯ’ (ಕೆಪಿಜೆಪಿ) ಪಕ್ಷದ ಅಧಿಕೃತ ಚಿಹ್ನೆ “ಆಟೋ ರಿಕ್ಷಾ” ಎಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಟೋ ರಿಕ್ಷಾ ಪಕ್ಷದ ಚಿಹ್ನೆಯಾಗಿ ಸಿಕ್ಕಿರುವುದು ಅತ್ಯಂತ ಸಂತೋಷವಾಗಿದೆ. ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಶಂಕರ್ ನಾಗ್ ಸರ್ ಅವರಿಗೆ ಇದನ್ನು ಅರ್ಪಣೆ ಮಾಡುತ್ತೇನೆ. ಶಂಕರ್ ನಾಗ್ ಅವರು ಹಲವು ಕನಸುಗಳನ್ನು ಹೊಂದಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ, ಭಾರತಕ್ಕೆ ಮೆಟ್ರೋ ರೈಲು, ಬಡವರಿಗೆ ಕಡಿಮೆ […]

2 years ago

80ರ ದಶಕದ ಸೌಥ್ ಸ್ಟಾರ್ ಗಳ Get-Together: ಪಾರ್ಟಿಗೆ ಷರತ್ತು ಏನಿತ್ತು ಗೊತ್ತಾ?

ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದ 80ರ ದಶಕದ ಕಲಾವಿದರು ಒಟ್ಟಿಗೆ ಸೇರಿ ಗೆಟ್-ಟು-ಗೆದರ್ ಆಚರಿಸಿದ್ದಾರೆ. ಎರಡು ದಿನಗಳ ಕಾಲ ಚೆನ್ನೈನ ರೆಸಾರ್ಟ್ ಒಂದರಲ್ಲಿ ಆಯೋಜನೆಗೊಂಡಿದ್ದ ಪಾರ್ಟಿಯಲ್ಲಿ 30ಕ್ಕೂ ಹೆಚ್ಚಿನ ಕಲಾವಿದರು ಕುಣಿದು ಸಂಭ್ರಮಿಸಿದ್ದಾರೆ. 2009ರಲ್ಲಿ ನಟಿ ಸುಹಾಸಿನಿ ಈ ವಿಭಿನ್ನವಾದ ಕಾನ್ಸೆಪ್ಟ್ ಶುರು ಮಾಡಿದ್ದರು. ಇದು ಪ್ರತಿ ವರ್ಷ ನಡೆಯುತ್ತಿದ್ದು, ಎಲ್ಲಾ ತಾರೆಯರು ಗೆಟ್-ಟು-ಗೆದರ್ ಅಲ್ಲಿ...

ಪಾರ್ಟಿ ವೇಳೆ ಕಿರಿಕ್ ಮಾಡಿದ್ದಕ್ಕೆ ಚಾಕು ಇರಿದು ಕೊಂದೇ ಬಿಟ್ಟ

2 years ago

ಬೆಂಗಳೂರು: ಪಾರ್ಟಿ ಮಾಡುವಾಗ ಕಿರಿಕ್ ಮಾಡಿದ್ದಕ್ಕೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಅನೇಕಲ್ ತಾಲೂಕಿನ ತಟ್ನಹಳ್ಳಿಯ ಕೆರೆಯ ಬಳಿ ಬುಧವಾರ ರಾತ್ರಿ ನಡೆದಿದೆ. ಅನೇಕಲ್ ತಾಲೂಕಿನ ಅವಡದೆನಹಳ್ಳಿಯ 24 ವರ್ಷದ ಮನೋಜ್ ಕೊಲೆಯಾದ ಯುವಕ. ಯಶವಂತ್ ಎಂಬಾತನ...

ಮಹಿಳಾ ಸಹೋದ್ಯೋಗಿಯನ್ನು ರಕ್ಷಿಸಲು ಹೋಗಿ ನೀರುಪಾಲಾದ ಐಎಎಸ್ ಅಧಿಕಾರಿ!

2 years ago

ನವದೆಹಲಿ: ನೀರಿಗೆ ಬಿದ್ದ ಮಹಿಳಾ ಸಹೋದ್ಯೋಗಿಯನ್ನು ರಕ್ಷಿಸಲು ಹೋದ ಐಎಎಸ್ ಅಧಿಕಾರಿಯೊಬ್ಬರು ನೀರು ಪಾಲಾದ ಘಟನೆ ದೆಹಲಿಯಲ್ಲಿ ನಡೆದಿದೆ. ಬೆರ್ ಸರೈನಲ್ಲಿರೋ ಫಾರಿನ್ ಸರ್ವಿಸ್ ಇನ್ ಸ್ಟಿಟ್ಯೂಟ್‍ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮಂಗಳವಾರದಂದು ಈ ಅವಘಡ ಸಂಭವಿಸಿದ್ದು, ಮೃತ ಐಎಎಸ್ ಅಧಿಕಾರಿಯನ್ನು...