ಮಡಿಕೇರಿ: ರಸ್ತೆ ಮಧ್ಯದಲ್ಲಿ ಬರುತ್ತಿದ್ದವನಿಗೆ ಸೈಡ್ ಸರಿಯುವಂತೆ ಬಸ್ ಚಾಲಕ ಹಾರ್ನ್ ಮಾಡಿದ್ದಾನೆ. ಈ ವೇಳೆ ಅವಾಜ್ ಹಾಕಿದ ದಾರಿಹೋಕನಿಗೆ ಬಸ್ ನಿರ್ವಾಹಕ ಗೂಸಾ ಕೊಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಬಸ್ಸು ನಿಲ್ದಾಣದಿಂದ ಮಂಗಳೂರು...
ಹೈದರಾಬಾದ್: ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಕೆಳಗೆ ಬಿದ್ದ ವ್ಯಕ್ತಿ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ ಮಹಿಳಾ ಕಾನ್ಸ್ಟೇಬಲ್ ಉಳಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆ ಕುರಿತ ಸಣ್ಣ ವೀಡಿಯೋವನ್ನು ರೈಲ್ವೆ ಸಚಿವಾಲಯವು...
ಚೆನ್ನೈ: ದುಬೈನ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆ.ಜಿ ಶುದ್ಧ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಚೈನ್ನೈನಲ್ಲಿ ನಡೆದಿದೆ. ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ...
ಕೋಲಾರ: ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ ನಡೆದಿದೆ. ಜಿಲ್ಲೆಯ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಚಿಲ್ಲರೆ...
– ಆರೋಗ್ಯ ಸಿಬ್ಬಂದಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ, ಧಮ್ಮಿ ಯಾದಗಿರಿ: ಮುಂಬೈನಿಂದ ಯಾದಗಿರಿ ಜಿಲ್ಲೆಗೆ ಎಂಟ್ರಿ ಕೊಟ್ಟು ಜಿಲ್ಲೆಯ ಜನರ ಮೇಲೆ ದಾಳಿ ಮಾಡಿದ್ದ ಕೊರೊನಾ 50ಕ್ಕೂ ಅಧಿಕ ಜನರ ಪ್ರಾಣ ಬಲಿ ಪಡೆದಿದೆ. ಈಗ...
ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಕೊರೋನಾ ಅಟ್ಟಹಾಸದ ನಡುವೆ ಸೋಮವಾರದಿಂದ ದೇಶದಲ್ಲಿ ದೇಶಿಯ ವಿಮಾನಗಳ ಹಾರಾಟ ಆರಂಭ ಆಗುತ್ತಿದೆ. ಸರಿಸುಮಾರು 2 ತಿಂಗಳ ಬಳಿಕ ವಿಮಾನಗಳು ಗರಿಬಿಚ್ಚಿ ಹಾರಲಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ...
– ವಿಮಾನ ನಿಲ್ದಾಣದಿಂದ ನೇರ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಮತ್ತೋರ್ವ ಪ್ರಯಾಣಿಕನಿಗೆ ಶಂಕಿತ ಕೊರೊನಾ ಸೊಂಕು ಪತ್ತೆಯಾಗಿದೆ. ಹೀಗಾಗಿ ಶಂಕಿತ ಸೋಂಕಿತ ಪ್ರಯಾಣಿಕನನ್ನ ವಶಕ್ಕೆ ಪಡೆದು ಆರೋಗ್ಯಾಧಿಕಾರಿಗಳು ದಿಗ್ಬಂಧನ ವಿಧಿಸಿದ್ದಾರೆ. ಪ್ರಯಾಣಿಕನನ್ನ ಬೆಂಗಳೂರಿನ ರಾಜೀವ್ ಗಾಂಧಿ...
– ಕೇಂದ್ರ ಸಚಿವರಿಂದ ಮೆಚ್ಚುಗೆ – ವಿಡಿಯೋ ನೋಡಿ ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಜೀವ ಉಳಿಸಲು ಲೋಕೋ ಪೈಲಟ್ ಸುಮಾರು ಅರ್ಧ ಕಿಲೋಮೀಟರ್ ದೂರ ರೈಲನ್ನು ಹಿಂದಕ್ಕೆ ಓಡಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ....
– ತಪ್ಪಿದ ಭಾರೀ ಅನಾಹುತ, 20 ವಿದ್ಯಾರ್ಥಿಗಳು ಬಜಾವ್ ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ರಾಡ್ ಕಟ್ಟಾಗಿ ಹಳ್ಳಕ್ಕೆ ನುಗ್ಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ...
ಬೆಂಗಳೂರು: ಪ್ರಯಾಣಿಕನ ಮೇಲೆ ಮೆಟ್ರೋ ಸಿಬ್ಬಂದಿಯೊಬ್ಬರು ದರ್ಪ ತೋರಿದ ಘಟನೆ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. 2 ರೂ. ಚಿಲ್ಲರೆಗಾಗಿ ಮೆಟ್ರೋ ಟಿಕೆಟ್ ಎಕ್ಸಿಟ್ ಗೇಟ್ ಬಳಿ ಪ್ರಯಾಣಿಕನನ್ನು ನಿಲ್ಲಿಸಿ ತೊಂದರೆ ಕೊಟ್ಟಿದ್ದಾರೆ. ಪ್ರದೀಪ್ ಎಂಬವರು...
– ಚಾಲಕ ಸೆಕ್ಸ್ ಮಾಡ್ತಿದ್ದಾಗ ಮಹಿಳೆಗೆ ಎಚ್ಚರ ಸ್ಯಾಕ್ರಮೆಂಟೋ: ನಶೆಯಲ್ಲಿದ್ದ ಮಹಿಳಾ ಪ್ಯಾಸೆಂಜರ್ ಮೇಲೆ ಉಬರ್ ಚಾಲಕ ಅತ್ಯಾಚಾರ ಎಸಗಿರುವ ಘಟನೆ ಕ್ಯಾಲಿಫೋರ್ನಿಯಾದ ಫೊಂಟಾನಾದಲ್ಲಿ ನಡೆದಿದೆ. ಪೊಲೀಸರು ಉಬರ್ ಚಾಲಕ ಅಲೋನ್ಸೊ ಕ್ಯಾಲೆಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ...
ನವದೆಹಲಿ: ಏರ್ ಪೋರ್ಟ್ ಟರ್ಮಿನಲ್ನಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದ ಪ್ರಯಾಣಿಕನೋರ್ವ ಕುಳಿತಲ್ಲೇ ಸುಸು ಮಾಡಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ವ್ಯಕ್ತಿ ಸುಸು ಮಾಡುತ್ತಿರುವ ವಿಡಿಯೋ ಪ್ಯಾಸೆಂಜರ್ ಶೇಮಿಂಗ್ ಎಂಬ ಹೆಸರಿನ...
ಹಾವೇರಿ: ಹಣ ಕಳೆದುಕೊಂಡ ಪ್ರಯಾಣಿಕನಿಗೆ ಸಿಕ್ಕ ಹಣವನ್ನು ವಾಪಸ್ ನೀಡುವ ಮೂಲಕ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಶುಕ್ರವಾರ ಹಾವೇರಿ ತಾಲೂಕಿನ ಮರಡೂರ ಗ್ರಾಮದ ಸ್ವಾಮಿ ಎಂಬ ವ್ಯಕ್ತಿಯು ಹಾವೇರಿಯಿಂದ ಬೆಳವಗಿ ಮಾರ್ಗದಲ್ಲಿ ಸಂಚರಿಸುವ ಬಸ್ನಲ್ಲಿ ನಾಲ್ಕು...
ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಸಾರಿಗೆ ಬಸ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿ ಹಲ್ಲೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ....
ಚಾಮರಾಜನಗರ: ಬಸ್ ಹತ್ತುವಾಗ ಪ್ರಯಾಣಿಕನೋರ್ವನ ಲಕ್ಷಾಂತರ ರೂ. ಹಣ ಎಗರಿಸಿದ್ದ ಮೂವರು ಖತರ್ನಾಕ್ ಕಳ್ಳರನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ರಾಜೀವ್ ನಗರದ ನಿವಾಸಿಗಳಾದ ಮೊಹಮ್ಮದ್ ಅರೀಫ್, ಅಸ್ಗರ್ ಪಾಷಾ, ನದೀಮ್ ಪಾಷಾ ಬಂಧಿತ ಆರೋಪಿಗಳು....